Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಿಹಾರದ ದೇಗುಲದಲ್ಲಿ ಭೀಕರ ಕಾಲ್ತುಳಿತ ; 8 ಮಂದಿ ಸಾವು, ಹಲವರಿಗೆ ಗಾಯ
ದೇಶಪ್ರಮುಖ

ಬಿಹಾರದ ದೇಗುಲದಲ್ಲಿ ಭೀಕರ ಕಾಲ್ತುಳಿತ ; 8 ಮಂದಿ ಸಾವು, ಹಲವರಿಗೆ ಗಾಯ

Share
0 Min Read
SHARE

https://youtube.com/shorts/wcgOU8WO_jc?si=ko9vW9TLLev8Rg2l

 newsics.com

ಬಿಹಾರ: ಬಿಹಾರದ ನಳಂದಾ ಜಿಲ್ಲೆಯ ಶೀತಲಾ ದೇವಸ್ಥಾನದಲ್ಲಿ  ಧಾರ್ಮಿಕ ಸಮಾರಂಭವೊಂದರಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ  ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ದೇವಸ್ಥಾನದಲ್ಲಿ ವಿಶೇಷ ಪೂಜೆಗಾಗಿ ಅಸಂಖ್ಯಾತ ಭಕ್ತರು ಸೇರಿದ್ದರಿಂದ ಅತಿಯಾದ ಜನದಟ್ಟಣೆ ಉಂಟಾಯಿತು. ಈ ಸಂದರ್ಭದಲ್ಲಿ ಕಾಲ್ತುಳಿತದಂತಹ ಪರಿಸ್ಥಿತಿ ನಿರ್ಮಾಣವಾಗಿ, ಹಲವರು ನೂಕುನುಗ್ಗಲಿನಲ್ಲಿ ಸಿಲುಕಿ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ಘಟನೆಯ ನಂತರ ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಚರಣೆಗಳು ಪ್ರಾರಂಭವಾಗಿವೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

https://www.newsics.com/2026/03/31/malaika-spotted-again-with-harsh-mehta/

TAGGED:many injuredMassive stampede at Bihar temple; 8 dead
Share This Article
Facebook Twitter Copy Link Print
Previous Article ಹರ್ಷ್ ಮೆಹ್ತಾ ಜತೆ ಮತ್ತೆ ಕಾಣಿಸಿಕೊಂಡ ಮಲೈಕಾ : ವಿಡಿಯೋ ನೋಡಿ
Next Article ಖ್ಯಾತ ನಟಿ ಅನುಷ್ಕಾ ಶೆಟ್ಟಿ ನಟನೆಯ ಕಥನಾರ್ ಚಿತ್ರದ ಟ್ರೈಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್!

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?