ಶಾರುಖ್ ಖಾನ್​ಗೂ ತಟ್ಟಿತು ಯುದ್ಧದ ಬಿಸಿ; ದುಬೈ ಬದಲು ಮುಂಬೈನಲ್ಲೇ ಶೂಟಿಂಗ್!

https://youtube.com/shorts/wcgOU8WO_jc?si=ko9vW9TLLev8Rg2l newsics.com ಪಠಾಣ್‌’ ಸಿನಿಮಾ ನಿರ್ದೇಶಿಸಿದ್ದ ಸಿದ್ಧಾರ್ಥ್‌ ಆನಂದ್‌ ನಿರ್ದೇಶನದ, ಶಾರುಖ್‌ ಖಾನ್‌ ನಟನೆಯ ಹೊಸ ಸಿನಿಮಾ ‘ಕಿಂಗ್‌’ ಸಿನಿಮಾಕ್ಕೆ ಯುದ್ಧದ ಬಿಸಿ ತಟ್ಟಿದೆ. ಹೌದು ದುಬೈನಲ್ಲಿ ನಡೆಯಬೇಕಿದ್ದ ಈ ಚಿತ್ರದ ಪ್ರಮುಖ ಹಂತದ ಚಿತ್ರೀಕರಣವನ್ನು ಭದ್ರತಾ ಕಾರಣಗಳಿಂದಾಗಿ ರದ್ದುಗೊಳಿಸಲಾಗಿದೆ.ದುಬೈ ಬದಲು ಮುಂಬೈನಲ್ಲೇ ಮರುಭೂಮಿ ನಿರ್ಮಾಣ ಮಾಡಿ ಚಿತ್ರೀಕರಣ ನಡೆಸಲಾಗುವುದು ವರದಿಗಳ ಪ್ರಕಾರ, ಏಪ್ರಿಲ್ 9ರಿಂದ ದುಬೈನಲ್ಲಿ ಒಂದು ವಾರಗಳ ಕಾಲ ‘ಕಿಂಗ್’ ಸಿನಿಮಾಗೆ ಚಿತ್ರೀಕರಣ ನಡೆಸಲು ಚಿತ್ರತಂಡ ಸಕಲ ಸಿದ್ಧತೆ ಮಾಡಿಕೊಂಡಿತ್ತು. ಅಗತ್ಯವಿರುವ ಎಲ್ಲಾ ಅನುಮತಿಗಳನ್ನು … Continue reading ಶಾರುಖ್ ಖಾನ್​ಗೂ ತಟ್ಟಿತು ಯುದ್ಧದ ಬಿಸಿ; ದುಬೈ ಬದಲು ಮುಂಬೈನಲ್ಲೇ ಶೂಟಿಂಗ್!