ಬಾದಾಮಿ ಜಾತ್ರೆಯಲ್ಲಿ 30 ದಿನದಲ್ಲಿ 1 ಕೋಟಿ ಸಿಕ್ತು: ರಾಜು ತಾಳಿಕೋಟಿ ಪುತ್ರ ಹೇಳಿದ್ದೇನು?

https://youtube.com/shorts/b7DblvgZf1A?si=BCR0sxsn8Xzh1cnn newsics.com ರಾಜು ತಾಳಿಕೋಟಿ ಅವರ ಪುತ್ರ ಭರತ್, ತಮ್ಮ ನಾಟಕ ಕಂಪನಿ ಬಾದಾಮಿ ಜಾತ್ರೆಯಲ್ಲಿ 30 ದಿನಗಳಲ್ಲಿ 1 ಕೋಟಿ ರೂ.ಗೂ ಹೆಚ್ಚು ಗಳಿಸಿದೆ ಎಂದು ಬಹಿರಂಗಪಡಿಸಿದ್ದಾರೆ. ಸಂದರ್ಶನವೊಂದರಲ್ಲಿ, ಸಿನಿಮಾ-ಸೀರಿಯಲ್‌ಗಳಿಗಿಂತ ರಂಗಭೂಮಿಯಲ್ಲಿ ಹೆಚ್ಚು ಸಂಭಾವನೆ ಇದೆ ಎಂದಿದ್ದಾರೆ. ರಂಗಭೂಮಿಯ ಹಿರಿಯ ಕಲಾವಿದ ರಾಜು ತಾಳಿಕೋಟಿ ಅವರ ಪುತ್ರ ಭರತ್ ಸಂದರ್ಶನದ ವಿಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವರ್ಷ ಬಾಗಲಕೋಟೆ ಜಿಲ್ಲೆಯ ಬಾದಾಮಿ ಬನಶಂಕರಿ ಜಾತ್ರೆಯಲ್ಲಿ ತಮ್ಮ ನಾಟಕ ಕಂಪನಿ (ಗುರು ಖಾಸ್ಗತೇಶ್ವರ … Continue reading ಬಾದಾಮಿ ಜಾತ್ರೆಯಲ್ಲಿ 30 ದಿನದಲ್ಲಿ 1 ಕೋಟಿ ಸಿಕ್ತು: ರಾಜು ತಾಳಿಕೋಟಿ ಪುತ್ರ ಹೇಳಿದ್ದೇನು?