ಬಸ್ ನಿಲ್ದಾಣದ ಕಾರಿಡಾರ್‌ಗೆ ನುಗ್ಗಿದ ಬಸ್: ಮಗು ಸೇರಿ ನಾಲ್ವರಿಗೆ ಗಾಯ

https://youtube.com/shorts/b7DblvgZf1A?si=BCR0sxsn8Xzh1cnn newsics.com ಹಾವೇರಿ: ಬಸ್ ನಿಲ್ದಾಣದ ಕಾರಿಡಾರ್‌ಗೆ ನುಗ್ಗಿದ ಬಸ್ ನಿಂದಾಗಿ 2 ವರ್ಷದ ಮಗು ಸೇರಿ ನಾಲ್ವರಿಗೆ ಗಂಭೀರ ಗಾಯಗಳಾದ ಘಟನೆ ಹಾವೇರಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ. ಲಕ್ಷ್ಮೇಶ್ವರಕ್ಕೆ ತೆರಳುತ್ತಿದ್ದ ಬಸ್ ಅತಿ ವೇಗದಲ್ಲಿ ಬಸ್ ನಿಲ್ದಾಣಕ್ಕೆ ಬಂದಿದ್ದಲ್ಲದೇ, ಜನರ ಕಾಯುವಿಕೆಗೆ ನಿರ್ಮಿಸಿದ ಕಾರಿಡಾರ್ ಗೆ ನುಗ್ಗಿ ಮುಂದೆ ಇದ್ದ ಬೇಕರಿ ಕಟ್ಟಡ ಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಈ ಡಿಕ್ಕಿಯಿಂದಾಗಿ ಸವಣೂರು ಪಟ್ಟಣದ ಹಜರತ್ ಅಲಿ ( 2 ವರ್ಷ) ಎಂಬ … Continue reading ಬಸ್ ನಿಲ್ದಾಣದ ಕಾರಿಡಾರ್‌ಗೆ ನುಗ್ಗಿದ ಬಸ್: ಮಗು ಸೇರಿ ನಾಲ್ವರಿಗೆ ಗಾಯ