ಕಾಪಿರೈಟ್ ಉಲ್ಲಂಘನೆ ಆರೋಪ: ನಟ ರಕ್ಷಿತ್ ಶೆಟ್ಟಿಗೆ 25 ಲಕ್ಷ ರೂ. ದಂಡ
https://youtube.com/shorts/b7DblvgZf1A?si=BCR0sxsn8Xzh1cnn newsics.com ಬೆಂಗಳೂರು: ಕಾಪಿ ರೈಟ್ ಉಲ್ಲಂಘನೆ ಆರೋಪ ಪ್ರಕರಣದಲ್ಲಿ ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ ಅವರಿಗೆ ದೆಹಲಿ ಹೈಕೋರ್ಟ್ 25 ಲಕ್ಷ ರೂ. ದಂಡ ವಿಧಿಸಿದೆ. ‘ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿ ಅನುಮತಿ ಇಲ್ಲದೆ ಎರಡು ಹಾಡುಗಳನ್ನು ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಿತ್ ಶೆಟ್ಟಿ ಒಡೆತನದ ಪರಂವಾ ಸ್ಟುಡಿಯೋಸ್ ಗೆ 25 ಲಕ್ಷ ರೂ. ದಂಡ ವಿಧಿಸಿ ದೆಹಲಿ ಹೈಕೋರ್ಟ್ ಆದೇಶಿಸಿದೆ. ಕಾಪಿರೈಟ್ ಉಲ್ಲಂಘನೆ ಆರೋಪದಡಿ ಎಂ.ಆರ್.ಟಿ. ಮ್ಯೂಸಿಕ್ ದೂರು ದಾಖಲಿಸಿದ್ದು, 2020ರ ಹಕ್ಕುಸ್ವಾಮ್ಯ ಒಪ್ಪಂದದ ಪ್ರಕಾರ … Continue reading ಕಾಪಿರೈಟ್ ಉಲ್ಲಂಘನೆ ಆರೋಪ: ನಟ ರಕ್ಷಿತ್ ಶೆಟ್ಟಿಗೆ 25 ಲಕ್ಷ ರೂ. ದಂಡ
Copy and paste this URL into your WordPress site to embed
Copy and paste this code into your site to embed