Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Rates: ಗ್ರಾಮ್ಗೆ 200 ರೂ ಏರಿದ ಚಿನ್ನದ ಬೆಲೆ; ಇಂದಿನ ದರಪಟ್ಟಿ ಇಲ್ಲಿದೆ
ಕರ್ನಾಟಕಪ್ರಮುಖ

Gold Rates: ಗ್ರಾಮ್ಗೆ 200 ರೂ ಏರಿದ ಚಿನ್ನದ ಬೆಲೆ; ಇಂದಿನ ದರಪಟ್ಟಿ ಇಲ್ಲಿದೆ

Share
1 Min Read
SHARE

https://youtube.com/shorts/b7DblvgZf1A?si=BCR0sxsn8Xzh1cnn

newsics.com

ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸತತವಾಗಿ ಏರಿಕೆ ಕಂಡಿವೆ. ನಿನ್ನೆ ಗ್ರಾಮ್ಗೆ 185 ರೂ ಹೆಚ್ಚಿದ್ದ ಚಿನ್ನದ ಬೆಲೆ ಇಂದು ಬುಧವಾರ 200 ರೂ ಏರಿದೆ. ಎರಡು ದಿನದಲ್ಲಿ ಬಹುತೇಕ 400 ರೂಗಳಷ್ಟು ಹೆಚ್ಚಳ ಆಗಿದೆ. ಅಪರಂಜಿ ಚಿನ್ನದ ಬೆಲೆ 15,000 ರೂ ಗಡಿದಾಟಿದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 1ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,148 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,885 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,361 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,148 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,885 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ

GOOD MORNING Today’s Horoscope ಇಂದಿನ ರಾಶಿ ಭವಿಷ್ಯ 01-04-2026, ಬುಧವಾರ, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

TAGGED:Gold Rates: Gold price rises by Rs 200 per gram; Here is today's price list
Share This Article
Facebook Twitter Copy Link Print
Previous Article ರಾತ್ರೋರಾತ್ರಿ ಮುನ್ಸೂಚನೆ ಇಲ್ಲದೇ ಒರೇಕಲ್ನ 12,000 ಭಾರತೀಯ ಉದ್ಯೋಗಿಗಳಿಗೆ ಲೇ ಆಫ್
Next Article ಕಾಪಿರೈಟ್ ಉಲ್ಲಂಘನೆ ಆರೋಪ: ನಟ ರಕ್ಷಿತ್ ಶೆಟ್ಟಿಗೆ 25‌ ಲಕ್ಷ ರೂ. ದಂಡ

Popular Posts

Cabinet Expansion ಕರ್ನಾಟಕ ಕಾಂಗ್ರೆಸ್‌ ಸಂಪುಟ ಸರ್ಜರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್? ಯಾರಿಗೆ ಸಿಗಲಿದೆ ಮಂತ್ರಿಗಿರಿ? ಇಲ್ಲಿದೆ ಮಾಹಿತಿ

2 Min Read

British Airways ಮೂವರೂ ಪೈಲಟ್‌ಗಳು ಅಸ್ವಸ್ಥ; 30,000 ಅಡಿ ಎತ್ತರದಲ್ಲಿ ಬ್ರಿಟಿಷ್ ಏರ್‌ವೇಸ್ ವಿಮಾನಕ್ಕೆ ಎದುರಾಯ್ತು ಭಾರೀ ದುರಂತ

2 Min Read

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

You Might Also Like

ಕರ್ನಾಟಕ

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read
ಕರ್ನಾಟಕಪ್ರಮುಖ

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read
ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?