ಬೀದಿ ನಾಯಿಗಳ ರಕ್ಕಸ ದಾಳಿಗೆ ಕೋಮಾಕ್ಕೆ ಹೋದ ವ್ಯಕ್ತಿ

https://youtube.com/shorts/b7DblvgZf1A?si=BCR0sxsn8Xzh1cnn newsics.com ಬೆಳಗಾವಿ : ಬೀದಿನಾಯಿಗಳ ಕಾಟ ಮಿತಿಮೀರಿದ್ದು, ಹುಕ್ಕೇರಿ ತಾಲೂಕಿನ ಹುಲ್ಲೋಳಿ ಹಟ್ಟಿಯಲ್ಲಿ 8-10 ನಾಯಿಗಳ ಹಿಂಡು ಯುವಕನೋರ್ವನನ್ನು ಬೆನ್ನಟ್ಟಿ ಭೀಕರವಾಗಿ ದಾಳಿ ನಡೆಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಈ ದಾಳಿಯಿಂದ ತೀವ್ರವಾಗಿ ಗಾಯಗೊಂಡ ಬಸವರಾಜ ಹೆಬ್ಬಾಳೆ (30) ಎಂಬುವವರು ಪ್ರಸ್ತುತ ಕೋಮಾ ಸ್ಥಿತಿ ತಲುಪಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಹುಕ್ಕೇರಿ ತಾಲೂಕಿನ ಹುಲ್ಲೋಳಿ ಹಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.ದೇಹದ ವಿವಿಧ ಭಾಗಗಳಿಗೆ ನಾಯಿಗಳು ಮನಬಂದಂತೆ ಕಚ್ಚಿದ್ದು, ಗಂಭೀರ ಸ್ಥಿತಿಯಲ್ಲಿರುವ ಯುವಕನನ್ನು ಬೆಳಗಾವಿ ಜಿಲ್ಲಾ … Continue reading ಬೀದಿ ನಾಯಿಗಳ ರಕ್ಕಸ ದಾಳಿಗೆ ಕೋಮಾಕ್ಕೆ ಹೋದ ವ್ಯಕ್ತಿ