Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜನಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ; ಪ್ಯಾರಸಿಟಮಲ್ ಸೇರಿ 800+ ಔಷಧಿಗಳ ದರ ಹೆಚ್ಚಳ
ದೇಶಪ್ರಮುಖ

ಜನಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ; ಪ್ಯಾರಸಿಟಮಲ್ ಸೇರಿ 800+ ಔಷಧಿಗಳ ದರ ಹೆಚ್ಚಳ

Share
1 Min Read
SHARE

https://youtube.com/shorts/b7DblvgZf1A?si=BCR0sxsn8Xzh1cnn

newsics.com

ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ಔಷಧ ಬೆಲೆ ನಿಯಂತ್ರಣ ಪ್ರಾಧಿಕಾರವು ಸಗಟು ಬೆಲೆ ಸೂಚ್ಯಂಕದಲ್ಲಿನ  ಬದಲಾವಣೆಗೆ ಅನುಗುಣವಾಗಿ ಅಗತ್ಯ ಔಷಧಿಗಳ ಬೆಲೆಯನ್ನು ಸಣ್ಣ ಪ್ರಮಾಣದಲ್ಲಿ ಹೆಚ್ಚಿಸಲು ಅನುಮೋದನೆ ನೀಡಿದೆ. ಮಾತ್ರೆಗಳ ಬೆಲೆ ಶೇ.15 ರಿಂದ 20 ರಷ್ಟು ಬೆಲೆ ಹೆಚ್ಚಳವಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಜ್ವರಕ್ಕೆ ಬಳಸುವ ಪ್ಯಾರಸಿಟಮಾಲ್, ಸೋಂಕು ನಿವಾರಕ ಆಂಟಿಬಯೋಟಿಕ್‌ಗಳಾದ ಅಜಿತ್ರೊಮೈಸಿನ್, ಸಿಪ್ರೊಫ್ಲೋಕ್ಸಾಸಿನ್, ನೋವು ನಿವಾರಕಗಳು, ಮಧುಮೇಹ (Diabetes), ರಕ್ತದೊತ್ತಡ (BP) ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಗೆ ಬಳಸುವ ಅಗತ್ಯ ಔಷಧಿಗಳ ಬೆಲೆ ಹೆಚ್ಚಾಗಲಿದೆ.

ಈ ಸಮಸ್ಯೆ ಹೀಗೆಯೇ ಮುಂದುವರಿದರೆ, ಮುಂದಿನ ಕೆಲವು ವಾರಗಳಲ್ಲಿ ಮಾರುಕಟ್ಟೆಯಲ್ಲಿ ಅಗತ್ಯ ಮಾತ್ರೆಗಳು ಮತ್ತು ಕ್ಯಾಪ್ಸುಲ್‌ಗಳ ಕೊರತೆ ಎದುರಾಗಬಹುದು. ವಿಶೇಷವಾಗಿ ದೀರ್ಘಕಾಲದ ಕಾಯಿಲೆಗಳಿಗೆ (ರಕ್ತದೊತ್ತಡ, ಮಧುಮೇಹ) ಬಳಸುವ ಔಷಧಿಗಳ ಪೂರೈಕೆಯ ಮೇಲೆ ಇದು ನೇರ ಪರಿಣಾಮ ಬೀರಲಿದೆ.

https://www.newsics.com/2026/04/01/women-plead-with-loco-pilot-to-stop-vande-bharat-train/

TAGGED:including paracetamolincreasePrices of 800+ medicines
Share This Article
Facebook Twitter Copy Link Print
Previous Article ವಂದೇ ಭಾರತ್ ರೈಲನ್ನು ನಿಲ್ಲಿಸುವಂತೆ ಕೈಮುಗಿದ ಮಹಿಳೆಯರು! ರೈಲು ನಿಲ್ಲಿಸಿದ ಲೋಕೋ ಪೈಲಟ್, ವೈರಲ್ ವಿಡಿಯೋ ನೋಡಿ
Next Article ಬಿಗ್ ಬಾಸ್ ಖ್ಯಾತಿಯ ಮಹಿರಾ ಶರ್ಮಾ ಜತೆ ಕಾಣಿಸಿಕೊಂಡ ಮೊಹಮ್ಮದ್ ಸಿರಾಜ್ : ವಿಡಿಯೋ ನೋಡಿ

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?