ರೈಲಿನ ಶೌಚಾಲಯದಲ್ಲಿ ನವಜಾತ ಶಿಶುವನ್ನು ಬಿಟ್ಟು ಹೋದ ಪಾಪಿಗಳು

https://youtube.com/shorts/b7DblvgZf1A?si=BCR0sxsn8Xzh1cnn newsics.com ರೈಲಿನ ಶೌಚಾಲಯದಲ್ಲಿ ನವಜಾತ ಶಿಶುವೊಂದನ್ನು ಯಾರೋ ಬಿಟ್ಟು ಹೋದಂತಹ ಘಟನೆ ನಡೆದಿದೆ. ಒಂದು ಬಟ್ಟೆಯಲ್ಲಿ ಸುತ್ತಿ ಮಗುವನ್ನು ಬಿಡಲಾಗಿದ್ದು, ಮಗು ಶೌಚಾಲಯಕ್ಕೆ ಹೋದವರಿಗೆ ಮಗು ನಡುಗುತ್ತಾ ಅಳುತ್ತಿರುವ ದೃಶ್ಯ ಕಂಡು ಬಂದಿದೆ. ಕೂಡಲೇ ಅವರು ರೈಲ್ವೆ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಮಗುವನ್ನು ರಕ್ಷಣೆ ಮಾಡಲಾಗಿದ್ದು, ಮಗು ರೈಲಿನ ಟಾಯ್ಲೆಟ್‌ನಲ್ಲಿರುವ ದೃಶ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹರಿದ್ವಾರದಿಂದ ಪುರಿಗೆ ಹೊರಟಿದ್ದ ಉತ್ಕಲ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಶೌಚಾಲಯದಲ್ಲಿ ಈ ಘಟನೆ ನಡೆದಿದೆ. ಸಣ್ಣದೊಂದು ಟವೆಲ್‌ನಲ್ಲಿ … Continue reading ರೈಲಿನ ಶೌಚಾಲಯದಲ್ಲಿ ನವಜಾತ ಶಿಶುವನ್ನು ಬಿಟ್ಟು ಹೋದ ಪಾಪಿಗಳು