Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಿಜೆಪಿ ಸೇರಿದ ಟೆನಿಸ್ ದಿಗ್ಗಜ ಲಿಯಾಂಡರ್ ಪೇಸ್
ದೇಶಪ್ರಮುಖ

ಬಿಜೆಪಿ ಸೇರಿದ ಟೆನಿಸ್ ದಿಗ್ಗಜ ಲಿಯಾಂಡರ್ ಪೇಸ್

Share
1 Min Read
SHARE

https://youtube.com/shorts/b7DblvgZf1A?si=BCR0sxsn8Xzh1cnn

newsics.com

ದೆಹಲಿ: ಭಾರತದ ಟೆನಿಸ್ ದಂತಕಥೆ, 18 ಬಾರಿ ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿ ವಿಜೇತ ಲಿಯಾಂಡರ್ ಪೇಸ್ ಮಂಗಳವಾರ (ಮಾರ್ಚ್ 31) ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಗೊಂಡಿದ್ದಾರೆ. ಏಪ್ರಿಲ್ 23 ಮತ್ತು 29ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತದೆ. ಮೇ 4ರಂದು ಫಲಿತಾಂಶ ಪ್ರಕಟವಾಗುತ್ತದೆ.  ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ಪೇಸ್​ ಅವರ ಈ ನಿರ್ಧಾರ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಮೂಡಿಸಿದೆ.

ಲಿಯಾಂಡರ್ ಪೇಸ್ ಅವರು ಅರ್ಧ ಬಂಗಾಳಿ, ಅರ್ಧ ಗೋವನ್. ಅವರ ತಂದೆ ವೀಸ್ ಪೇಸ್ ಗೋವಾದವರು. ತಾಯಿ ಬಂಗಾಳಿಯವರು. ಲಿಯಾಂಡರ್ ಪೇಸ್ ಹುಟ್ಟಿ ಬೆಳೆದಿದ್ದೆಲ್ಲಾ ಕೋಲ್ಕತಾದಲ್ಲಿ. ನಂತರದ ಅವರ ಕಾರ್ಯಕ್ಷೇತ್ರ ಗೋವಾಗೆ ವರ್ಗವಾಯಿತು.

ಲಿಯಾಂಡರ್ ಪೇಸ್ ಅವರ ತಂದೆ ವೀಸ್ ಪೇಸ್ ಅವರು ಪ್ರಖ್ಯಾತ ಹಾಕಿ ಆಟಗಾರ. 1972ರಲ್ಲಿ ಜರ್ಮನಿಯ ಮ್ಯೂನಿಕ್​ನಲ್ಲಿ ನಡೆದ ಒಲಿಂಪಿಕ್ಸ್​ನಲ್ಲಿ ಕಂಚಿನ ಪದಕ ಗೆದ್ದ ಭಾರತ ಹಾಕಿ ತಂಡದ ಸದಸ್ಯರಾಗಿದ್ದರು.

ಪೇಸ್ ಅವರ ತಾಯಿ ಜೆನ್ನಿಫರ್ ಅವರು ಬಂಗಾಳಿ ಕವಿ ಮೈಕೇಲ್ ಮಧುಸೂದನ್ ದತ್ತ ಅವರ ಮರಿಮೊಮ್ಮಗಳು. 1980ರ ಏಷ್ಯನ್ ಬ್ಯಾಸ್ಕೆಟ್​ಬಾಲ್ ಚಾಂಪಿಯನ್​ಶಿಪ್​ನಲ್ಲಿ ಭಾರತ ತಂಡದ ಕ್ಯಾಪ್ಟನ್ ಆಗಿದ್ದರು.

10 ಮಿಶ್ರ ಡಬಲ್ಸ್ ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವ ಅವರು ಟೆನಿಸ್ ಇತಿಹಾಸದ ಶ್ರೇಷ್ಠ ಡಬಲ್ಸ್ ಆಟಗಾರರಲ್ಲಿ ಒಬ್ಬರಾಗಿದ್ದಾರೆ. ಮಹೇಶ್ ಭೂಪತಿ ಅವರೊಂದಿಗಿನ ಇವರ ಪಾಲುದಾರಿಕೆ ಭಾರತೀಯ ಟೆನಿಸ್‌ನ ಸುವರ್ಣ ಯುಗವೆಂದೇ ಪರಿಗಣಿಸಲ್ಪಟ್ಟಿದೆ. ಅವರ ಸಾಧನೆಯನ್ನು ಗೌರವಿಸಿ 2024 ರಲ್ಲಿ ಅವರನ್ನು ಅಂತರರಾಷ್ಟ್ರೀಯ ಟೆನಿಸ್ ಹಾಲ್ ಆಫ್ ಫೇಮ್‌ಗೆ ಸೇರಿಸಲಾಯಿತು. ಪ್ರಸ್ತುತ ಅವರು ಬಂಗಾಳ ಟೆನಿಸ್ ಅಸೋಸಿಯೇಷನ್‌ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

https://www.newsics.com/2026/04/01/severe-heatwave-across-the-country-from-april-to-june-meteorological-department-warns/

TAGGED:Tennis legend Leander Paes joins BJP
Share This Article
Facebook Twitter Copy Link Print
Previous Article ದೇಶಾದ್ಯಂತ ಏಪ್ರಿಲ್‌ನಿಂದ ಜೂನ್‌ವರೆಗೆ ಭೀಕರ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ
Next Article ಇಂದಿನಿಂದ ಬೆಂಗಳೂರಿನಲ್ಲಿ ನೀರಿನ ಶುಲ್ಕ 3% ಹೆಚ್ಚಳ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?