Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಯುಟ್ಯೂಬರ್‌ ಸ್ಯಾಮ್‌ ಸಮೀರ್‌ ಮದುವೆ ಆಗ್ತಿರೋ ಹುಡುಗಿ ಯಾರು?
ಪ್ರಮುಖಮನರಂಜನೆ

ಯುಟ್ಯೂಬರ್‌ ಸ್ಯಾಮ್‌ ಸಮೀರ್‌ ಮದುವೆ ಆಗ್ತಿರೋ ಹುಡುಗಿ ಯಾರು?

Share
1 Min Read
SHARE

https://youtube.com/shorts/b7DblvgZf1A?si=BCR0sxsn8Xzh1cnn

newsics.com

ಸ್ಯಾಮ್‌ ಸಮೀರ್‌ ಅವರು ಕೆಲ ದಿನಗಳ ಹಿಂದೆ ಮದುವೆ ಆಗುವೆ ಎಂದು ಹೇಳಿದ್ದರು. ಆದರೆ ಹುಡುಗಿ ಯಾರು ಎಂದು ರಿವೀಲ್‌ ಮಾಡಿರಲಿಲ್ಲ. ಈಗ ಹುಡುಗಿ ರಿವೀಲ್‌ ಮಾಡಿದ್ದಾರೆ.‌ ಇದಕ್ಕೂ ಮೊದಲು ಹುಡುಗಿ ಕುಟುಂಬದ ಜೊತೆ ವಯನಾಡಿಗೆ ಹೋಗಿದ್ದರು.
ಇನ್ನು ಹುಡುಗಿ ಯಾರು ಎಂದು ಹೇಳಿದ ಬಳಿಕ ದೇವಸ್ಥಾನಕ್ಕೆ ಹೋಗಿ, ದೇವರ ದರ್ಶನ ಮಾಡಿದ್ದಾರೆ. ಈಗ ಇವರಿಬ್ಬರ ಫೋಟೋ, ವಿಡಿಯೋಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗ್ತಿದೆ.

ಹುಡುಗಿ ಯಾರು?
ನೇಹಾ ಗುಪ್ತ ಎನ್ನುವವರ ಜೊತೆ ಸ್ಯಾಮ್‌ ಸಮೀರ್‌ ಅವರು ಕಮಿಟ್‌ ಆಗಿದ್ದಾರೆ. ಹುಡುಗಿ ನೋಡುವ ಶಾಸ್ತ್ರ ನಡೆದಿದೆ. ನೇಹಾ ಗುಪ್ತ ಅವರು ಬೆಂಗಳೂರಿನವರು ಎನ್ನಲಾಗಿದೆ. ನೇಹಾ ಅವರು ಕೇಕ್‌ ರೆಡಿ ಮಾಡಿ ಮಾರುತ್ತಾರೆ. ವಿಧ ವಿಧವಾದ ಸಂದರ್ಭಕ್ಕೆ ತಕ್ಕಂತೆ ಅವರು ಕೇಕ್‌ ರೆಡಿ ಮಾಡುತ್ತಾರೆ.
ನೇಹಾ ಗುಪ್ತ ಕುಟುಂಬ, ಶಿಕ್ಷಣದ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ. TEDx and Josh talk speaker ಎಂದು ಕೂಡ ಹೇಳಿಕೊಂಡಿದ್ದಾರೆ
ಇವರಿಬ್ಬರ ನಿಶ್ಚಿತಾರ್ಥ ಯಾವಾಗ? ಎಲ್ಲಿ ಎಂದು ಇನ್ನೂ ಹೇಳಿಲ್ಲ.
ವರುಣ್‌ ಆರಾಧ್ಯ, ಶ್ರವಣ್‌ ಮುಂತಾದವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಹೊಸ ಜೋಡಿಗೆ ಶುಭಾಶಯ ತಿಳಿಸಿದ್ದರು.
ಅಸಹಾಯಕರಿಗೆ, ಬಡವರಿಗೆ ಅನ್ನದಾನ ಮಾಡೋದು ಎಂದರೆ ನೇಹಾ ಗುಪ್ತಗೆ ತುಂಬ ಇಷ್ಟವಂತೆ. ಈ ನಿಟ್ಟಿನಲ್ಲಿ ಕೆಲಸವನ್ನು ಕೂಡ ಮಾಡುತ್ತಿದ್ದಾರಂತೆ
ಸ್ಯಾಮ್‌ ಸಮೀರ್‌ ಅವರಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಒಂದು ಮಿಲಿಯನ್‌ ಫಾಲೋವರ್ಸ್‌ ಇದ್ದಾರೆ.
ಸ್ಯಾಮ್‌ ಸಮೀರ್‌ ಅವರು ಯುಟ್ಯೂಬ್‌ನಲ್ಲಿ 8 ಲಕ್ಷಕ್ಕೂ ಅಧಿಕ ಫಾಲೋವರ್ಸ್‌ ಹೊಂದಿದ್ದಾರೆ. ಇವರ ಗಳಿಕೆ ಕೂಡ ಚೆನ್ನಾಗಿದೆ.

ಮದುವೆ, ಹುಡುಗಿ ನೋಡುವ ಶಾಸ್ತ್ರ ಸಂಬಂಧಿತ ಇವರು ವಿಡಿಯೋಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಅಪ್‌ಲೋಡ್‌ ಮಾಡಿದ್ದು, ಒಂದು-ಎರಡು ದಿನಗಳಲ್ಲಿ ಎಂಟು, ಒಂಭತ್ತು ಲಕ್ಷ ವೀಕ್ಷಣೆ ಪಡೆದಿದೆ.

ಬೀದಿ ನಾಯಿಗಳ ರಕ್ಕಸ ದಾಳಿಗೆ ಕೋಮಾಕ್ಕೆ ಹೋದ ವ್ಯಕ್ತಿ

TAGGED:Who is the girl YouTuber Sam Sameer is marrying?
Share This Article
Facebook Twitter Copy Link Print
Previous Article ಬೀದಿ ನಾಯಿಗಳ ರಕ್ಕಸ ದಾಳಿಗೆ ಕೋಮಾಕ್ಕೆ ಹೋದ ವ್ಯಕ್ತಿ
Next Article ರೈಲಿನ ಟಾಯ್ಲೆಟ್ ಬಳಿ ಮಲಗಿದ್ದ ಯೋಧರನ್ನು ನೋಡಿ ಟಿಸಿ ಮಾಡಿದ್ದೇನು?; ವೈರಲ್ ವಿಡಿಯೋ ನೋಡಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?