ಸಾರ್ವಜನಿಕ ಪ್ರದೇಶದಲ್ಲೇ ವಿವಾಹಿತೆ ಮೇಲೆ ಸಾಮೂಹಿಕ ಅತ್ಯಾಚಾರ ಯತ್ನ, ತಡೆಯುವ ಬದಲು ವಿಡಿಯೋ ಮಾಡಿದ ಜನ!

newsics.com ಬಿಹಾರದ ನಳಂದಾ ಜಿಲ್ಲೆಯಲ್ಲಿ ಮಾನವೀಯತೆ ಮರೆತ ಘಟನೆಯೊಂದು ವರದಿಯಾಗಿದೆ. ನೂರ್ಸರಾಯ್ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ವ್ಯಕ್ತಿಗಳು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ ಘೋರ ಕೃತ್ಯ ನಡೆದಿದೆ. ವರದಿಗಳ ಪ್ರಕಾರ, ಸಂತ್ರಸ್ತೆ ಕಳೆದ ಕೆಲವು ದಿನಗಳಿಂದ ತನ್ನ ತವರು ಮನೆಯಲ್ಲಿ ವಾಸಿಸುತ್ತಿದ್ದರು. ಮಾರ್ಚ್ 26, 2026 ರಂದು ಸಂಜೆ ಸುಮಾರು 6 ರಿಂದ 7 ಗಂಟೆಯ ನಡುವೆ ಮಹಿಳೆಯು ದಿನಸಿ ವಸ್ತುಗಳನ್ನು ಖರೀದಿಸಿ ಮನೆಗೆ ಮರಳುತ್ತಿದ್ದರು. ಈ ವೇಳೆ ಹೊಂಚು … Continue reading ಸಾರ್ವಜನಿಕ ಪ್ರದೇಶದಲ್ಲೇ ವಿವಾಹಿತೆ ಮೇಲೆ ಸಾಮೂಹಿಕ ಅತ್ಯಾಚಾರ ಯತ್ನ, ತಡೆಯುವ ಬದಲು ವಿಡಿಯೋ ಮಾಡಿದ ಜನ!