Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಂಟೇನರ್ ಗೆ ಕಾರು ಡಿಕ್ಕಿ : ನವವಿವಾಹಿತೆ ಸೇರಿ ಇಬ್ಬರು ಸ್ಥಳದಲ್ಲೇ ಸಾವು
ಕರ್ನಾಟಕಪ್ರಮುಖ

ಕಂಟೇನರ್ ಗೆ ಕಾರು ಡಿಕ್ಕಿ : ನವವಿವಾಹಿತೆ ಸೇರಿ ಇಬ್ಬರು ಸ್ಥಳದಲ್ಲೇ ಸಾವು

Share
1 Min Read
SHARE

https://youtube.com/shorts/w77Qj39UtDA?si=G-t7V0TrkmzYuWQ5

newsics.com

ಚಿಕ್ಕಬಳ್ಳಾಪುರ: ಕಂಟೇನರ್ ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದು ನವ ವಿವಾಹಿತೆ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

೫ ತಿಂಗಳ ಹಿಂದೆ ಮದುವೆಯಾಗಿದ್ದ ರಕ್ಷಿತಾ ರೆಡ್ಡಿ (28) ಹಾಗೂ ಆಕೆಯ ಸಂಬಂಧಿ ಪವನ್ ರೆಡ್ಡಿ (30) ಮೃತ ದುರ್ದೈವಿಗಳು. ರಕ್ಷಿತಾ ರೆಡ್ಡಿ ಪತಿ ರಾಜಶೇಖರ್ ರೆಡ್ಡಿ ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.

ಆಂಧ್ರ ಮೂಲದವರಾದ ರಕ್ಷಿತಾ ಹಾಗೂ ರಾಜಶೇಖರ್ ರೆಡ್ಡಿ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದರು. ಸ್ವಗ್ರಾಮ ಆಂಧ್ರಪ್ರದೇಶದ ಅನಂತಪುರಂನ ಅವಳಿಗಿಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಪೇರಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

https://www.newsics.com/2026/04/02/teaser-of-the-much-awaited-film-ramayana-released-ranbir-kapoor-appears-as-lord-rama/

TAGGED:Car crashes into container: Two peopledie on the spotincluding a newlywed
Share This Article
Facebook Twitter Copy Link Print
Previous Article ಬಹುನಿರೀಕ್ಷಿತ ರಾಮಾಯಣ ಚಿತ್ರದ ಟೀಸರ್ ರಿಲೀಸ್ : ಶ್ರೀರಾಮನಾಗಿ ಕಾಣಿಸಿಕೊಂಡ ರಣಬೀರ್ ಕಪೂರ್
Next Article ಫೋಟೋಶೂಟ್‌ಗಾಗಿ ತಿಂಗಳ ಹಿಂದೆ ಬಣ್ಣ ಬಳಿಸಿಕೊಂಡಿದ್ದ ಆನೆ ಸಾವು! ವಿಡಿಯೋ ನೋಡಿ

Popular Posts

Cabinet Expansion ಕರ್ನಾಟಕ ಕಾಂಗ್ರೆಸ್‌ ಸಂಪುಟ ಸರ್ಜರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್? ಯಾರಿಗೆ ಸಿಗಲಿದೆ ಮಂತ್ರಿಗಿರಿ? ಇಲ್ಲಿದೆ ಮಾಹಿತಿ

2 Min Read

British Airways ಮೂವರೂ ಪೈಲಟ್‌ಗಳು ಅಸ್ವಸ್ಥ; 30,000 ಅಡಿ ಎತ್ತರದಲ್ಲಿ ಬ್ರಿಟಿಷ್ ಏರ್‌ವೇಸ್ ವಿಮಾನಕ್ಕೆ ಎದುರಾಯ್ತು ಭಾರೀ ದುರಂತ

2 Min Read

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

You Might Also Like

ಕರ್ನಾಟಕ

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read
ಕರ್ನಾಟಕಪ್ರಮುಖ

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read
ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?