ಕಂಟೇನರ್ ಗೆ ಕಾರು ಡಿಕ್ಕಿ : ನವವಿವಾಹಿತೆ ಸೇರಿ ಇಬ್ಬರು ಸ್ಥಳದಲ್ಲೇ ಸಾವು
https://youtube.com/shorts/w77Qj39UtDA?si=G-t7V0TrkmzYuWQ5 newsics.com ಚಿಕ್ಕಬಳ್ಳಾಪುರ: ಕಂಟೇನರ್ ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದು ನವ ವಿವಾಹಿತೆ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ೫ ತಿಂಗಳ ಹಿಂದೆ ಮದುವೆಯಾಗಿದ್ದ ರಕ್ಷಿತಾ ರೆಡ್ಡಿ (28) ಹಾಗೂ ಆಕೆಯ ಸಂಬಂಧಿ ಪವನ್ ರೆಡ್ಡಿ (30) ಮೃತ ದುರ್ದೈವಿಗಳು. ರಕ್ಷಿತಾ ರೆಡ್ಡಿ ಪತಿ ರಾಜಶೇಖರ್ ರೆಡ್ಡಿ ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಆಂಧ್ರ ಮೂಲದವರಾದ ರಕ್ಷಿತಾ ಹಾಗೂ ರಾಜಶೇಖರ್ ರೆಡ್ಡಿ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದರು. ಸ್ವಗ್ರಾಮ … Continue reading ಕಂಟೇನರ್ ಗೆ ಕಾರು ಡಿಕ್ಕಿ : ನವವಿವಾಹಿತೆ ಸೇರಿ ಇಬ್ಬರು ಸ್ಥಳದಲ್ಲೇ ಸಾವು
Copy and paste this URL into your WordPress site to embed
Copy and paste this code into your site to embed