Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಕೆಟ್ ನಲ್ಲಿ ಮುಳುಗಿ ಮಗು ಸಾವು : ಮನನೊಂದು ತಾಯಿ ಆತ್ಮ*ಹತ್ಯೆ!
ಕರ್ನಾಟಕಪ್ರಮುಖ

ಬಕೆಟ್ ನಲ್ಲಿ ಮುಳುಗಿ ಮಗು ಸಾವು : ಮನನೊಂದು ತಾಯಿ ಆತ್ಮ*ಹತ್ಯೆ!

Share
1 Min Read
SHARE

https://youtube.com/shorts/w77Qj39UtDA?si=G-t7V0TrkmzYuWQ5

newsics.com

ಬೆಂಗಳೂರು : ಬಚ್ಚಲು ಮನೆಯ ನೀರಿನ ಬಕೆಟ್ ನಲ್ಲಿ ಮುಳುಗಿ ಮಗು ಸಾವನ್ನಪ್ಪಿದ್ದು, ಮಗುವಿನ ಸಾವು ಕಂಡು ತಾಯಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಚಂದ್ರಾ ಲೇಔಟ್ ನಲ್ಲಿ ನಡೆದಿದೆ.

11 ತಿಂಗಳ ಗಂಡು ಮಗು ಅಗಸ್ತ್ಯ ಬಕೆಟ್ ನೀರಲ್ಲಿ ಮುಳುಗಿ ಸಾವನ್ನಪ್ಪಿದೆ. ತಾಯಿ ಮಗ ಇಬ್ಬರೆ ಮನೆಯಲ್ಲಿ ಇದ್ದಾಗ ಘಟನೆ ನಡೆದಿದೆ. ಗಂಡ ಮಹಾಂತೇಶ್ ಕೆಲಸದ ನಿಮಿತ್ತ ಬೇರೆ ಕಡೆಗೆ ಹೋಗಿದ್ದರು. ಪ್ರತಿಭಾ ಹಾಗು ಮಹಾಂತೇಶ್ ಸಾಫ್ಟ್ ವೆರ್ ಉದ್ಯೋಗಿಯಾಗಿದ್ರು. ಮಗು ಸಾವು ಕಂಡು ಪ್ರತಿಭಾ ಕೂಡ ಸಾವನ್ನಪ್ಪಿದ್ದು ದೃಢವಾಗಿದೆ.

ಪಕ್ಕದಲ್ಲಿ ಪ್ರತಿಭಾ ಬರೆದಿಟ್ಟ ಡೆತ್ ನೋಟ್ ಕೂಡ ಪತ್ತೆಯಾಗಿದೆ. ಪಕ್ಕದಲ್ಲೇ 15 ಮಾತ್ರೆ ಶೀಟ್ ಇತ್ತು. ಅದನ್ನ ನೋಡಿ ಪತಿ ಶಾಕ್ ಆಗಿದ್ದಾರೆ. ನಾನು ಬಟ್ಟೆ ತರಲು ಹೋದಾಗ ಈ ಘಟನೆ ನಡೆದಿದೆ. ಹಾಗಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಬರೆದಿದ್ದಾರೆ. ಮೊದಲಿಗೆ ಮಾತ್ರೆ ನುಂಗಿ ಕೈ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನ ಮಾಡಿದ್ದಾರೆ. ರಕ್ತ ಬಾರದ ಹಿನ್ನೆಲೆ ನೇಣಿಗೆ ಶರಣಾಗಿದ್ದಾರೆ.

https://www.newsics.com/2026/04/02/a-love-that-started-on-instagram-ended-in-the-death-of-a-businessman-within-a-month-of-marriage/

TAGGED:Child dies after drowning in bucket: Mother commits suicide!
Share This Article
Facebook Twitter Copy Link Print
Previous Article ಇನ್ಸ್ಟಾಗ್ರಾಮ್‌ನಲ್ಲಿ ಶುರುವಾದ ಪ್ರೀತಿ : ಮದುವೆಯಾದ ಒಂದು ತಿಂಗಳಲ್ಲಿ ಉದ್ಯಮಿ  ಸಾವಿನಲ್ಲಿ ಅಂತ್ಯ! 13 ದಿನಗಳಲ್ಲಿ ಸತ್ತಿದ್ದು ಹೇಗೆ?
Next Article ಮದುವೆ ಆಮಿಷವೊಡ್ಡಿ ಯುವತಿಯಿಂದ ಟೆಕ್ಕಿಗೆ 18 ಲಕ್ಷ ವಂಚನೆ .!

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?