Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಶ್ಲೀಲ ಸಾಹಿತ್ಯ ಹೊಂದಿದ್ದ ವಾಲ್ಯೂಮ್ 1 ಹಾಡನ್ನು ಡಿಲೀಟ್ ಮಾಡುವಂತೆ ಕೋರ್ಟ್ ಆದೇಶ
ದೇಶಪ್ರಮುಖಮನರಂಜನೆ

ಅಶ್ಲೀಲ ಸಾಹಿತ್ಯ ಹೊಂದಿದ್ದ ವಾಲ್ಯೂಮ್ 1 ಹಾಡನ್ನು ಡಿಲೀಟ್ ಮಾಡುವಂತೆ ಕೋರ್ಟ್ ಆದೇಶ

Share
1 Min Read
SHARE

https://youtube.com/shorts/w77Qj39UtDA?si=G-t7V0TrkmzYuWQ5

newsics.com

ಅಶ್ಲೀಲ ಸಾಹಿತ್ಯ ಹೊಂದಿದ್ದ ‘ವಾಲ್ಯೂಮ್ 1’ ಹಾಡನ್ನು ಡಿಲೀಟ್ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ. ಈ ಹಾಡು ಅಶ್ಲೀಲತೆಯಿಂದ ಕೂಡಿದ್ದು, ಮಹಿಳೆಯರನ್ನು ಅವಹೇಳನಕಾರಿಯಾಗಿ ಚಿತ್ರಿಸಿದೆ ಎಂದು ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ.

ಕಳೆದ ತಿಂಗಳಷ್ಟೇ ಬಾದ್‌ಶಾ ಅವರ ಮತ್ತೊಂದು ಹಾಡು ‘ಟಟೀರಿ’ ಕೂಡ ವಿವಾದಕ್ಕೆ ಸಿಲುಕಿತ್ತು. ಈ ಹಾಡಿನ ಸಾಹಿತ್ಯವು ಕೇವಲ ಆಕ್ಷೇಪಾರ್ಹ ಮಾತ್ರವಲ್ಲ, ಬದಲಿಗೆ ಮಹಿಳೆಯರನ್ನು ಲೈಂಗಿಕ ವಸ್ತುವಿನಂತೆ ಬಿಂಬಿಸುವ ಮತ್ತು ಅವರನ್ನು ಅಪಹಾಸ್ಯ ಮಾಡುವಂತಿದೆ ಎಂದು ಕೋರ್ಟ್ ಹೇಳಿದೆ.

ಈ ಹಾಡಿನ ಸಾಹಿತ್ಯ ಮತ್ತು ದೃಶ್ಯಗಳು ಅತಿರೇಕದ ಅಶ್ಲೀಲತೆಯಿಂದ ಕೂಡಿವೆ ಎಂದು ಜನರು ಕಿಡಿಕಾರಿದ್ದರು. ವ್ಯಾಪಕ ಟೀಕೆಗಳು ವ್ಯಕ್ತವಾದ ನಂತರ ಬಾದ್‌ಶಾ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮೆಯಾಚಿಸಿ, ಯಾರ ಭಾವನೆಗಳಿಗೂ ಧಕ್ಕೆ ತರುವ ಉದ್ದೇಶ ತಮಗಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದರು.

https://www.newsics.com/2026/04/02/raghav-chadha-removed-from-rajya-sabha-deputy-leader-post/

TAGGED:Court orders deletion of Volume 1 song containing obscene lyrics
Share This Article
Facebook Twitter Copy Link Print
Previous Article ರಾಜ್ಯಸಭೆ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾ ವಜಾ
Next Article ಬೆಂಗಳೂರಲ್ಲಿ ಕಳೆಗಟ್ಟಿದ ಕರಗ, 22 ಕಿಮೀ ಮೆರವಣಿಗೆ, 10 ಲಕ್ಷ ಭಕ್ತರಿಂದ ವೀಕ್ಷಣೆ

Popular Posts

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

You Might Also Like

ದೇಶಅನಾವರಣ

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read
ಕರ್ನಾಟಕಪ್ರಮುಖ

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read
ಮನರಂಜನೆ

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read
ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?