Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತದಲ್ಲಿ 50,000 ಅಭ್ಯರ್ಥಿಗಳ ನೇಮಕಕ್ಕೆ ಮುಂದಾದ ಡೆಲಾಯ್ಟ್
ದೇಶಪ್ರಮುಖ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತದಲ್ಲಿ 50,000 ಅಭ್ಯರ್ಥಿಗಳ ನೇಮಕಕ್ಕೆ ಮುಂದಾದ ಡೆಲಾಯ್ಟ್

Share
1 Min Read
SHARE

https://youtube.com/shorts/w77Qj39UtDA?si=G-t7V0TrkmzYuWQ5

newsics.com

ನವದೆಹಲಿ: ಜಾಗತಿಕವಾಗಿ ದೊಡ್ಡ ಕಂಪನಿಗಳು ಉದ್ಯೋಗ ಕಡಿತದ ಮೊರೆ ಹೋಗುತ್ತಿರುವ ಸಂದರ್ಭದಲ್ಲೇ ಭಾರತದಲ್ಲಿ 50,000 ಹೊಸ ಉದ್ಯೋಗಿಗಳನ್ನು ನೇಮಿಸಿಕೊಳ್ಳುಲು ಡೆಲಾಯ್ಟ್‌ ಕಂಪನಿ ಮುಂದಾಗಿದೆ.

ಎಐ ತಂತ್ರಜ್ಞಾನದಿಂದ ಕೆಲಸಗಳು ನಷ್ಟವಾಗುವ ಬದಲು ಅವುಗಳ ಸ್ವರೂಪ ಬದಲಾಗಲಿದ್ದು, ನವೀನ ಕೌಶಲ್ಯಗಳನ್ನು ಮೈಗೂಡಿಸಿಕೊಂಡವರಿಗೆ ಹೆಚ್ಚಿನ ಅವಕಾಶಗಳು ಲಭ್ಯವಾಗಲಿವೆ ಎಂದು ಸಂಸ್ಥೆಯ ದಕ್ಷಿಣ ಏಷ್ಯಾ ಸಿಒಒ ನಿತಿನ್ ಕಿಣಿ ಭರವಸೆ ನೀಡಿದ್ದಾರೆ. ಈ ಮೂಲಕ ತಾಂತ್ರಿಕ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿರುವ ಯುವಜನತೆಯಲ್ಲಿ ಹೊಸ ಭರವಸೆ ಮೂಡಿದೆ.

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದಿಂದಾಗಿ ಉದ್ಯೋಗಗಳು ನಷ್ಟವಾಗುತ್ತವೆ ಎಂಬ ಆತಂಕದ ನಡುವೆಯೇ, ಜಾಗತಿಕ ಸಲಹಾ ಸಂಸ್ಥೆಯಾದ ಡೆಲಾಯ್ಟ್‌(Deloitte) ಮಹತ್ವದ ಸ್ಪಷ್ಟನೆ ನೀಡಿದೆ. ಭಾರತದಲ್ಲಿ ಹಮ್ಮಿಕೊಂಡಿರುವ 50,000 ಹೊಸ ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಮತ್ತು ಯೋಜನೆ ನಿಗದಿತವಾಗಿ ಮುಂದುವರಿಯಲಿದೆ ಎಂದು ಸಂಸ್ಥೆಯ ದಕ್ಷಿಣ ಏಷ್ಯಾ ಸಿಒಒ (COO) ನಿತಿನ್ ಕಿಣಿ ತಿಳಿಸಿದ್ದಾರೆ.

ಈಗಾಗಲೇ ಸಂಸ್ಥೆಯ 30,000 ಉದ್ಯೋಗಿಗಳಿಗೆ ಎಐ ತಂತ್ರಜ್ಞಾನದ ಬಗ್ಗೆ ತರಬೇತಿ ನೀಡಲಾಗಿದ್ದು, ಉಳಿದ 20,000 ಜನರನ್ನು ಆಂತರಿಕ ವೇದಿಕೆಗಳಲ್ಲಿ ಸಜ್ಜುಗೊಳಿಸಲಾಗುತ್ತಿದೆ.

 

https://www.newsics.com/2026/04/02/the-asi-demanded-that-the-girl-be-sent-to-his-house-for-sexual-purposes/

TAGGED:000 candidates in IndiaDeloitte to hire 50
Share This Article
Facebook Twitter Copy Link Print
Previous Article ಮಗಳನ್ನು ಲೈಂಗಿಕ ಸುಖಕ್ಕಾಗಿ ತನ್ನ ಮನೆಗೆ ಕಳುಹಿಸುವಂತೆ ಬೇಡಿಕೆಯಿಟ್ಟ ASI
Next Article ರೋಹಿಣಿ ಸಿಂಧೂರಿ ಬಟ್ಟೆ ಬ್ಯಾಗ್ ಹಗರಣ: ತನಿಖೆಗೆ ಅನುಮತಿ ನೀಡಲು ಆದೇಶ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?