Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕದ ವಾಹನ ಸವಾರರಿಗೆ ಗುಡ್​ನ್ಯೂಸ್​! : ಇನ್ಮೇಲೆ ಯಾರೂ ಈ ಫೈನ್​ ಕಟ್ಟಂಗಿಲ್ಲ
ಕರ್ನಾಟಕದೇಶಪ್ರಮುಖ

ಕರ್ನಾಟಕದ ವಾಹನ ಸವಾರರಿಗೆ ಗುಡ್​ನ್ಯೂಸ್​! : ಇನ್ಮೇಲೆ ಯಾರೂ ಈ ಫೈನ್​ ಕಟ್ಟಂಗಿಲ್ಲ

Share
1 Min Read
SHARE

https://youtube.com/shorts/w77Qj39UtDA?si=G-t7V0TrkmzYuWQ5

newsics.com

ರಾಜ್ಯದ ವಾಹನಗಳ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ ಅರ್ಥಾತ್ ಪಿಯುಸಿಸಿ ಮಾಹಿತಿಯನ್ನು ಕೇಂದ್ರ ಸರ್ಕಾರದ  ವಾಹನ್ ಪೋರ್ಟಲ್‌ನೊಂದಿಗೆ ಸಂಯೋಜಿಸಲು ಕರ್ನಾಟಕ ಮುಂದಾಗಿದ್ದು, ಈ ಮೂಲಕ ವಾಹನ ಸವಾರರು ಟ್ರಾಫಿಕ್ ಫೈನ್‌ನಲ್ಲಿ ಸಾವಿರಾರು ರೂಪಾಯಿಗಳವರೆಗೆ ಉಳಿಸಬಹುದಾಗಿದೆ.

ಇಲ್ಲಿಯವರೆಗೆ ಕರ್ನಾಟಕದ ವಾಹನಗಳು ಪಿಯುಸಿಸಿ ಪ್ರಮಾಣಪತ್ರವನ್ನು ಹೊಂದಿದ್ದರೂ ಸಹ ಅವುಗಳ ಮಾಹಿತಿ ಕೇಂದ್ರ ಸರ್ಕಾರದ ವಾಹನ್ ಪೋರ್ಟಲ್‌ನಲ್ಲಿ ಕಾಣಿಸುತ್ತಿರಲಿಲ್ಲ. ಇದರಿಂದಾಗಿ ಕರ್ನಾಟಕ ನೋಂದಣಿಯ ವಾಹನಗಳು ಮಹಾರಾಷ್ಟ್ರ, ಗೋವಾ, ಕೇರಳ ಅಥವಾ ತಮಿಳುನಾಡಿನಂತಹ ರಾಜ್ಯಗಳಿಗೆ ಹೋದಾಗ ಅಲ್ಲಿನ ಟ್ರಾಫಿಕ್ ಪೊಲೀಸರು ಆನ್‌ಲೈನ್‌ನಲ್ಲಿ ಮಾಹಿತಿಯನ್ನು ಪರಿಶೀಲಿಸಿ, ಅಲ್ಲಿ ಸಿಗದೆ ಹೋದರೆ, ಸರಿ ಸುಮಾರು 10,000 ರೂಪಾಯಿಗಳವರೆಗೆ ಫೈನ್ ಹಾಕುತ್ತಿದ್ದರು.

ಈಗ ರಾಜ್ಯ ಸರ್ಕಾರವು ಏಪ್ರಿಲ್ 1, 2026ರಿಂದ ಪಿಯುಸಿಸಿ ಮಾಹಿತಿಯನ್ನು ನೇರವಾಗಿ ಕೇಂದ್ರ ಸರ್ಕಾರದ ವಾಹನ್ ಪೋರ್ಟಲ್‌ಗೆ ಲಿಂಕ್ ಮಾಡುವ ಕ್ರಮ ಕೈಗೊಂಡಿದೆ. ಇದರ ಮೂಲಕ ವಾಹನಗಳ ಮಾಲಿನ್ಯ ಪ್ರಮಾಣಪತ್ರಗಳ ಮಾಹಿತಿ ದೇಶದಾದ್ಯಂತ ಲಭ್ಯವಾಗಲಿದ್ದು, ಡಿಜಿಟಲ್ ವ್ಯವಸ್ಥೆಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ.

ಮನಿ ಕಂಟ್ರೋಲ್ ವರದಿ ಮಾಡಿರುವಂತೆ, ಹಳೆಯ PUCC ಪ್ರಮಾಣಪತ್ರಗಳನ್ನು ಹಂತ ಹಂತವಾಗಿ ಕೇಂದ್ರ ಸರ್ಕಾರದ ವಾಹನ್ ಪೋರ್ಟಲ್‌ಗೆ ಸೇರಿಸುವ ಕಾರ್ಯ ನಡೆಯಲಿದೆ. ಆದರೆ, ಹೊಸ ಪ್ರಮಾಣಪತ್ರಗಳು ಸ್ವಯಂಚಾಲಿತವಾಗಿಯೇ ವಾಹನ್ ಪೋರ್ಟಲ್‌ನಲ್ಲಿ ಅಪ್‌ಡೇಟ್ ಆಗಲಿವೆ. ಇದರಿಂದ ವಾಹನ ಮಾಲೀಕರು ತಮ್ಮ ವಾಹನದ ಮಾಹಿತಿಗಳನ್ನು ಬೇರೆ ಬೇರೆ ಕಡೆ ತೋರಿಸಬೇಕಾದ ಅಗತ್ಯ ಇರುವುದಿಲ್ಲ.

https://www.newsics.com/2026/04/02/ksrtc-extends-bus-pass-validity-of-school-students-till-april-10/

TAGGED:Good news for motorists in Karnataka!: No one will have to pay this fine anymore
Share This Article
Facebook Twitter Copy Link Print
Previous Article ಶಾಲಾ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ಏ .10ರವರೆಗೆ ವಿಸ್ತರಿಸಿದ KSRTC
Next Article ಟೇಕಾಫ್ ಆದ ತಕ್ಷಣ ವಿಮಾನದಲ್ಲಿ ಬೆಂಕಿ : ಮುಂದೇನಾಯ್ತು? ವಿಡಿಯೋ ನೋಡಿ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?