Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇಂದಿನಿಂದ ಈ 40 ಉತ್ಪನ್ನಗಳ ಮೇಲಿನ ಆಮದು ಸುಂಕ ರದ್ದು
ದೇಶಪ್ರಮುಖ

ಇಂದಿನಿಂದ ಈ 40 ಉತ್ಪನ್ನಗಳ ಮೇಲಿನ ಆಮದು ಸುಂಕ ರದ್ದು

Share
1 Min Read
SHARE

https://youtube.com/shorts/w77Qj39UtDA?si=G-t7V0TrkmzYuWQ5

newsics.com

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಜಾಗತಿಕ ಪೂರೈಕೆ ಸರಪಳಿಯಲ್ಲಿ ಉಂಟಾಗಿರುವ ವ್ಯತ್ಯಯವನ್ನು ಎದುರಿಸಲು ಭಾರತ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ಸರ್ಕಾರ ಆಯ್ದ 40 ಪ್ರಮುಖ ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲೆ ಶೂನ್ಯ ಸುಂಕವನ್ನು ವಿಧಿಸಿದೆ. ಈ ವಿನಾಯಿತಿ ಏಪ್ರಿಲ್‌ 2 ರಿಂದ ಜೂನ್‌ 30 ರವರೆಗೆ ಮಾತ್ರ ಜಾರಿಯಲ್ಲಿರುತ್ತದೆ.

ಪ್ಲಾಸ್ಟಿಕ್, ಪ್ಯಾಕೇಜಿಂಗ್, ಜವಳಿ (ಟೆಕ್ಸ್‌ಟೈಲ್ಸ್), ಔಷಧ ತಯಾರಿಕೆ (ಫಾರ್ಮಾ), ರಾಸಾಯನಿಕ, ಆಟೋಮೊಬೈಲ್ ಬಿಡಿಭಾಗಗಳು ಮತ್ತು ಉತ್ಪಾದನಾ ವಲಯಗಳಿಗೆ ಈ ನಿರ್ಧಾರದಿಂದ ನೇರ ಲಾಭವಾಗಲಿದೆ.

ಕಚ್ಚಾ ವಸ್ತುಗಳ ಬೆಲೆ ಏರಿಕೆಯನ್ನು ತಡೆದು, ದೇಶೀಯ ಮಾರುಕಟ್ಟೆಯಲ್ಲಿ ವಸ್ತುಗಳ ಲಭ್ಯತೆಯನ್ನು ಖಚಿತಪಡಿಸುವುದು ಮತ್ತು ಅಂತಿಮವಾಗಿ ಗ್ರಾಹಕರಿಗೆ ಹೊರೆಯಾಗದಂತೆ ನೋಡುವುದು ಸರ್ಕಾರದ ಗುರಿಯಾಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ ₹10 ರಷ್ಟು ಕಡಿತಗೊಳಿಸಲಾಗಿದೆ.ಪ್ರಸ್ತುತ ಪೆಟ್ರೋಲ್ ಮೇಲೆ ₹3 ಅಬಕಾರಿ ಸುಂಕವಿದ್ದು, ಡೀಸೆಲ್‌ಗೆ ಸಂಪೂರ್ಣ ವಿನಾಯಿತಿ ನೀಡಲಾಗಿದೆ.

https://www.newsics.com/2026/04/02/techie-cheated-of-rs-18-lakh-by-young-woman-on-the-pretext-of-marriage/

 

TAGGED:Import duty on these 40 products to be abolished from today
Share This Article
Facebook Twitter Copy Link Print
Previous Article ಮದುವೆ ಆಮಿಷವೊಡ್ಡಿ ಯುವತಿಯಿಂದ ಟೆಕ್ಕಿಗೆ 18 ಲಕ್ಷ ವಂಚನೆ .!
Next Article ಬಹುನಿರೀಕ್ಷಿತ ರಾಮಾಯಣ ಚಿತ್ರದ ಟೀಸರ್ ರಿಲೀಸ್ : ಶ್ರೀರಾಮನಾಗಿ ಕಾಣಿಸಿಕೊಂಡ ರಣಬೀರ್ ಕಪೂರ್

Popular Posts

Cabinet Expansion ಕರ್ನಾಟಕ ಕಾಂಗ್ರೆಸ್‌ ಸಂಪುಟ ಸರ್ಜರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್? ಯಾರಿಗೆ ಸಿಗಲಿದೆ ಮಂತ್ರಿಗಿರಿ? ಇಲ್ಲಿದೆ ಮಾಹಿತಿ

2 Min Read

British Airways ಮೂವರೂ ಪೈಲಟ್‌ಗಳು ಅಸ್ವಸ್ಥ; 30,000 ಅಡಿ ಎತ್ತರದಲ್ಲಿ ಬ್ರಿಟಿಷ್ ಏರ್‌ವೇಸ್ ವಿಮಾನಕ್ಕೆ ಎದುರಾಯ್ತು ಭಾರೀ ದುರಂತ

2 Min Read

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

You Might Also Like

ದೇಶ

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read
ದೇಶಅನಾವರಣ

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read
ಕರ್ನಾಟಕಪ್ರಮುಖ

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read
ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?