Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಫಿನಾಡಿಗೆ ಬರುವ ಪ್ರವಾಸಿಗರಿಗೆ ಹೊಸ ರೂಲ್ಸ್​ ಜಾರಿ
ಕರ್ನಾಟಕಪ್ರಮುಖ

ಕಾಫಿನಾಡಿಗೆ ಬರುವ ಪ್ರವಾಸಿಗರಿಗೆ ಹೊಸ ರೂಲ್ಸ್​ ಜಾರಿ

Share
1 Min Read
SHARE

https://youtube.com/shorts/w77Qj39UtDA?si=G-t7V0TrkmzYuWQ5

newsics.com

ಚಿಕ್ಕಮಗಳೂರು: ಕರ್ನಾಟಕದ ನೆಚ್ಚಿನ ಪ್ರವಾಸಿ ತಾಣವಾದ ಕಾಫಿನಾಡು ಚಿಕ್ಕಮಗಳೂರಿನ ಪ್ರಸಿದ್ಧ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹೊಸ ನಿಯಮ ಜಾರಿ ಮಾಡಲಾಗಿದೆ.

ಮುಳ್ಳಯ್ಯನಗಿರಿಯಲ್ಲಿ ಕಾಲ ಕಳೆಯಲು ಪ್ರವಾಸಿಗರಿಗೆ ಮೂರು ಗಂಟೆಗಳ ಸಮಯ ನಿಗದಿ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಹಾಗೇ ಮುಳ್ಳಯ್ಯನಗಿರಿ ,ಸೀತಾಳಯ್ಯನಗಿರಿ ಭಾಗದಲ್ಲಿ ಅಡುಗೆ ಮಾಡುವುದು ಹಾಗೂ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ.

ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ತೆರಳದಂತೆ ಪ್ರವಾಸೋದ್ಯಮ ಇಲಾಖೆ ಸೂಚನ ಫಲಕಗಳ ಅಳವಡಿಸಿದೆ. ಇನ್ನು ಪ್ರವಾಸಿಗರು ಝರಿ ಫಾಲ್ಸ್ ಗೆ ಕಾಲ್ನಡಿಗೆಯಲ್ಲಿ ತೆರಳಲು ಅನುಮತಿ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ನಾಗರಾಜ್ ವರು ಆದೇಶ ಹೊರಡಿಸಿದ್ದಾರೆ.

ನಿತ್ಯವೂ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಈಗ ಸ್ಕೂಲ್ ಹಾಲಿಡೇಸ್ ಇರುವುರಿದ ಪೋಷಕರು ಮಕ್ಕಳ ಸಮೇತ ಪ್ರವಾಸಕ್ಕೆ ಆಗಮಿಸುತ್ತಾರೆ. ಹೀಗಾಗಿ ಮತ್ತಷ್ಟು ಜನ ದಟ್ಟಣೆ ಹೆಚ್ಚಾಗುವ ಸಾಧ್ಯತೆಗಳಿವೆ. ಹಾಗೇ ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕ ಘಟನೆಗಳು ನಡೆಯದಂತೆ, ಅಲ್ಲದೇ ಹೆಚ್ಚು ಹೊತ್ತು ಮೋಜು ಮಸ್ತಿಗೆ ಜಿಲ್ಲಾಡಳಿ ಬ್ರೇಕ್ ಹಾಕಿದೆ.

https://www.newsics.com/2026/04/02/our-metro-service-will-be-temporarily-suspended-for-2-hours-on-april-5th/

 

TAGGED:New rules imposed for tourists visiting the land of coffee
Share This Article
Facebook Twitter Copy Link Print
Previous Article ಏ. 5ರಂದು ನಮ್ಮ ಮೆಟ್ರೋ ಸೇವೆ 2 ಗಂಟೆ ತಾತ್ಕಾಲಿಕ ಸ್ಥಗಿತ
Next Article ರಾಜ್ಯಸಭೆ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾ ವಜಾ

Popular Posts

Cabinet Expansion ಕರ್ನಾಟಕ ಕಾಂಗ್ರೆಸ್‌ ಸಂಪುಟ ಸರ್ಜರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್? ಯಾರಿಗೆ ಸಿಗಲಿದೆ ಮಂತ್ರಿಗಿರಿ? ಇಲ್ಲಿದೆ ಮಾಹಿತಿ

2 Min Read

British Airways ಮೂವರೂ ಪೈಲಟ್‌ಗಳು ಅಸ್ವಸ್ಥ; 30,000 ಅಡಿ ಎತ್ತರದಲ್ಲಿ ಬ್ರಿಟಿಷ್ ಏರ್‌ವೇಸ್ ವಿಮಾನಕ್ಕೆ ಎದುರಾಯ್ತು ಭಾರೀ ದುರಂತ

2 Min Read

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

You Might Also Like

ಕರ್ನಾಟಕ

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read
ಕರ್ನಾಟಕಪ್ರಮುಖ

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read
ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?