ಕಾಫಿನಾಡಿಗೆ ಬರುವ ಪ್ರವಾಸಿಗರಿಗೆ ಹೊಸ ರೂಲ್ಸ್ ಜಾರಿ
https://youtube.com/shorts/w77Qj39UtDA?si=G-t7V0TrkmzYuWQ5 newsics.com ಚಿಕ್ಕಮಗಳೂರು: ಕರ್ನಾಟಕದ ನೆಚ್ಚಿನ ಪ್ರವಾಸಿ ತಾಣವಾದ ಕಾಫಿನಾಡು ಚಿಕ್ಕಮಗಳೂರಿನ ಪ್ರಸಿದ್ಧ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹೊಸ ನಿಯಮ ಜಾರಿ ಮಾಡಲಾಗಿದೆ. ಮುಳ್ಳಯ್ಯನಗಿರಿಯಲ್ಲಿ ಕಾಲ ಕಳೆಯಲು ಪ್ರವಾಸಿಗರಿಗೆ ಮೂರು ಗಂಟೆಗಳ ಸಮಯ ನಿಗದಿ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಹಾಗೇ ಮುಳ್ಳಯ್ಯನಗಿರಿ ,ಸೀತಾಳಯ್ಯನಗಿರಿ ಭಾಗದಲ್ಲಿ ಅಡುಗೆ ಮಾಡುವುದು ಹಾಗೂ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ. ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ತೆರಳದಂತೆ ಪ್ರವಾಸೋದ್ಯಮ ಇಲಾಖೆ ಸೂಚನ ಫಲಕಗಳ ಅಳವಡಿಸಿದೆ. ಇನ್ನು ಪ್ರವಾಸಿಗರು ಝರಿ ಫಾಲ್ಸ್ ಗೆ ಕಾಲ್ನಡಿಗೆಯಲ್ಲಿ ತೆರಳಲು … Continue reading ಕಾಫಿನಾಡಿಗೆ ಬರುವ ಪ್ರವಾಸಿಗರಿಗೆ ಹೊಸ ರೂಲ್ಸ್ ಜಾರಿ
Copy and paste this URL into your WordPress site to embed
Copy and paste this code into your site to embed