Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಏ. 5ರಂದು ನಮ್ಮ ಮೆಟ್ರೋ ಸೇವೆ 2 ಗಂಟೆ ತಾತ್ಕಾಲಿಕ ಸ್ಥಗಿತ
Uncategorized

ಏ. 5ರಂದು ನಮ್ಮ ಮೆಟ್ರೋ ಸೇವೆ 2 ಗಂಟೆ ತಾತ್ಕಾಲಿಕ ಸ್ಥಗಿತ

Share
1 Min Read
SHARE

https://youtube.com/shorts/w77Qj39UtDA?si=G-t7V0TrkmzYuWQ5

newsics.com

ಬೆಂಗಳೂರು: ನೇರಳೆ ಮಾರ್ಗದಲ್ಲಿ   ಏ. 5 ರಂದು ಬೆಳಿಗ್ಗೆ 2 ಗಂಟೆಗಳ ಕಾಲ ನಾಡಪ್ರಭು ಕೆಂಪೇಗೌಡ ನಿಲ್ದಾಣ(ಮೆಜೆಸ್ಟಿಕ್) ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ಸೇವೆ ತಾತ್ಕಾಲಿಕ ಸ್ಥಗಿತವಾಗಲಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು(BMRCL) ನೇರಳೆ ಮಾರ್ಗದ ವಿಜಯನಗರ ಮತ್ತು ಅತ್ತಿಗುಪ್ಪೆ ಮೆಟ್ರೋ ನಿಲ್ದಾಣಗಳ ನಡುವೆ ಅಗತ್ಯ ನಿರ್ವಹಣಾ ಕಾಮಗಾರಿಗಳನ್ನು  ಕೈಗೊಳ್ಳಲಾಗುತ್ತಿದೆ.

ಈ ಕಾಮಗಾರಿಯನ್ನು ನೆರವೇರಿಸಲು ನೇರಳೆ ಮಾರ್ಗದಲ್ಲಿ ಬೆಳಿಗೆ, 07:00 ರಿಂದ 09:00 ಗಂಟೆಯವರೆಗೆ ನಾಡಪ್ರಭು ಕೆಂಪೇಗೌಡ ನಿಲ್ಯಾಣ-ಮಜೆಸ್ಟಿಕ್ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ರೈಲು ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ.

https://www.newsics.com/2026/04/02/thalapathy-vijay-files-nomination-from-trichy-east-constituency/

 

 

 

 

TAGGED:Our metro service will be temporarily suspended for 2 hours on April 5th.
Share This Article
Facebook Twitter Copy Link Print
Previous Article ಪೂರ್ವ ತಿರುಚ್ಚಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ದಳಪತಿ ವಿಜಯ್
Next Article ಕಾಫಿನಾಡಿಗೆ ಬರುವ ಪ್ರವಾಸಿಗರಿಗೆ ಹೊಸ ರೂಲ್ಸ್​ ಜಾರಿ

Popular Posts

Cabinet Expansion ಕರ್ನಾಟಕ ಕಾಂಗ್ರೆಸ್‌ ಸಂಪುಟ ಸರ್ಜರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್? ಯಾರಿಗೆ ಸಿಗಲಿದೆ ಮಂತ್ರಿಗಿರಿ? ಇಲ್ಲಿದೆ ಮಾಹಿತಿ

2 Min Read

British Airways ಮೂವರೂ ಪೈಲಟ್‌ಗಳು ಅಸ್ವಸ್ಥ; 30,000 ಅಡಿ ಎತ್ತರದಲ್ಲಿ ಬ್ರಿಟಿಷ್ ಏರ್‌ವೇಸ್ ವಿಮಾನಕ್ಕೆ ಎದುರಾಯ್ತು ಭಾರೀ ದುರಂತ

2 Min Read

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

You Might Also Like

Uncategorized

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read
Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?