ರಾಜ್ಯಸಭೆ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾ ವಜಾ
https://youtube.com/shorts/w77Qj39UtDA?si=G-t7V0TrkmzYuWQ5 newsics.com ನವದೆಹಲಿ: ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾ ಅವರನ್ನು ವಜಾಗೊಳಿಸಲಾಗಿದೆ. ಪಕ್ಷದ ಅಂತರಿಕ ವಲಯದಲ್ಲಿ ಇದು ಭಾರಿ ಚರ್ಚೆಗೆ ಕಾರಣವಾಗಿದೆ. 2023ರಿಂದ ಉಪನಾಯಕರಾಗಿದ್ದ ಚಡ್ಡಾ ಅವರ ಸ್ಥಾನಕ್ಕೆ ಪಂಜಾಬ್ ಸಂಸದ ಅಶೋಕ್ ಮಿತ್ತಲ್ ಅವರನ್ನು ನೇಮಕ ಮಾಡಲಾಗಿದೆ. ಈ ಬದಲಾವಣೆಗೆ ಸಂಬಂಧಿಸಿದಂತೆ ರಾಜ್ಯಸಭಾ ಕಾರ್ಯದರ್ಶಿಗೆ ಅಧಿಕೃತ ಪತ್ರ ಕಳುಹಿಸಲಾಗಿದೆ. ಮೇಲ್ಮನೆಯಲ್ಲಿ ಉಪನಾಯಕರನ್ನಾಗಿ ರಾಘವ್ ಛಡ್ಡಾ ಅವರ ಬದಲಿಗೆ ಸಂಸದ ಅಶೋಕ್ ಕುಮಾರ್ ಮಿತ್ತಲ್ ಅವರನ್ನು ಮೇಲ್ಮನೆ ಉಪನಾಯಕರನ್ನಾಗಿ ನೇಮಿಸುವಂತೆ ಕೋರಿ … Continue reading ರಾಜ್ಯಸಭೆ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾ ವಜಾ
Copy and paste this URL into your WordPress site to embed
Copy and paste this code into your site to embed