Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರೋಹಿಣಿ ಸಿಂಧೂರಿ ಬಟ್ಟೆ ಬ್ಯಾಗ್ ಹಗರಣ: ತನಿಖೆಗೆ ಅನುಮತಿ ನೀಡಲು ಆದೇಶ
ಕರ್ನಾಟಕಪ್ರಮುಖ

ರೋಹಿಣಿ ಸಿಂಧೂರಿ ಬಟ್ಟೆ ಬ್ಯಾಗ್ ಹಗರಣ: ತನಿಖೆಗೆ ಅನುಮತಿ ನೀಡಲು ಆದೇಶ

Share
1 Min Read
SHARE

https://youtube.com/shorts/w77Qj39UtDA?si=G-t7V0TrkmzYuWQ5

newsics.com

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸಂಕಷ್ಟ ಎದುರಾಗಿದೆ. ಮೈಸೂರು  ಡಿಸಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಕುರಿತು ಸೆಕ್ಷನ್ 17 ಎ ಅಡಿ ತನಿಖೆಗೆ ಅನುಮತಿ ನೀಡಲು ಹೈಕೋರ್ಟ್  ಆದೇಶ ಹೊರಡಿಸಿದೆ.

ಅಕ್ರಮ ಆರೋಪ ಹಿನ್ನೆಲೆ ಸೆಕ್ಷನ್ 17 ಎ ಅಡಿ ತನಿಖೆಗೆ ಅನುಮತಿ ನೀಡಲು ಹೈಕೋರ್ಟ್ ಆದೇಶಿಸಿದೆ. ಅಲ್ಲದೆ ತನಿಖೆಗೆ ಅನುಮತಿ ನಿರಾಕರಿಸಿದ ಸರ್ಕಾರದ ಕ್ರಮ ಕೂಡ ಹೈಕೋರ್ಟ್ ರದ್ದುಪಡಿಸಿದೆ.

ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ಸಾಕಷ್ಟು ವಿವಾದಕ್ಕೆ ಗುರಿಯಾಗಿದ್ದರು. ಮೈಸೂರು ಡಿಸಿಯಾಗಿದ್ದ ವೇಳೆ ರೋಹಿಣಿ ಸಿಂಧೂರಿ ಅವರು 13 ರೂ. ಬೆಲೆಯ ಬಟ್ಟೆ ಬ್ಯಾಗ್ ಅನ್ನು 52 ರೂ.ಗೆ ಖರೀದಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೆ ರೋಹಿಣಿ ಸಿಂಧೂರಿ ಅವರು ಸರ್ಕಾರದ ಬೊಕ್ಕಸಕ್ಕೆ ಬರೋಬ್ಬರಿ 7.55 ಕೋಟಿ ನಷ್ಟವುಂಟು ಮಾಡಿದ್ದರು ಎಂಬ ಆರೋಪವಿತ್ತು, ಈ ಆರೋಪದ ಕುರಿತು ದೂರುದಾರರಾದ ವಕೀಲ ರವಿಚಂದ್ರೇಗೌಡ ಎನ್.ಆರ್. ರಿಟ್ ಅರ್ಜಿ ಸಲ್ಲಿಸಿದ್ದರು.

ಈ ವಿಚಾರವಾಗಿ ಸರ್ಕಾರಕ್ಕೆ ದೂರು ಬಂದ ಸಂದರ್ಭದಲ್ಲಿ ಸರ್ಕಾರ ಪ್ರಾಥಮಿಕ ತನಿಖೆಯನ್ನು ನಡೆಸಿತ್ತು. ಅಂದಿನ ವಸತಿ ಇಲಾಖೆ ಕಾರ್ಯದರ್ಶಿಯಾಗಿದ್ದ ಡಾ ಜಿ ರವಿಶಂಕರ್ ಅವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ಪ್ರಾಥಮಿಕವಾಗಿ ಒಂದು ವರದಿ ಸಲ್ಲಿಕೆ ಮಾಡುವಂತೆ ಸರ್ಕಾರ ಸೂಚನೆ ನೀಡಿತ್ತು. ಈ ತನಿಖೆಯ ಸಂದರ್ಭದಲ್ಲಿ ರೋಹಿಣಿ ಅವರು ಸಮರ್ಪಕ ಉತ್ತರ, ಸರಿಯಾಗಿ ಮಾಹಿತಿಯ ದಾಖಲೆಗಳು ಕೊಡದೆ ಇರುವ ಕಾರಣ ಮೇಲ್ನೋಟಕ್ಕೆ ಅಕ್ರಮ ನಡೆಸಿದ್ದಾರೆ ಎಂದು ಕಂಡುಬಂದಿರುವ ಹಿನ್ನೆಲೆಯಲ್ಲಿ ಸಮಿತಿ ವರದಿಯನ್ನು ಕೊಟ್ಟಿತ್ತು.

https://www.newsics.com/2026/04/02/deloitte-to-hire-50000-candidates-in-india/

TAGGED:Rohini Sindhuri cloth bag scam: Order to grant permission for investigation
Share This Article
Facebook Twitter Copy Link Print
Previous Article ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತದಲ್ಲಿ 50,000 ಅಭ್ಯರ್ಥಿಗಳ ನೇಮಕಕ್ಕೆ ಮುಂದಾದ ಡೆಲಾಯ್ಟ್
Next Article ಇನ್ಸ್ಟಾಗ್ರಾಮ್‌ನಲ್ಲಿ ಶುರುವಾದ ಪ್ರೀತಿ : ಮದುವೆಯಾದ ಒಂದು ತಿಂಗಳಲ್ಲಿ ಉದ್ಯಮಿ  ಸಾವಿನಲ್ಲಿ ಅಂತ್ಯ! 13 ದಿನಗಳಲ್ಲಿ ಸತ್ತಿದ್ದು ಹೇಗೆ?

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?