Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಹಾರ ಕದ್ದಿದ್ದಕ್ಕೆ 7 ವರ್ಷದ ಬಾಲಕನನ್ನು 5 ಗಂಟೆಗಳ ಕಾಲ ಡೀಪ್‌ ಫ್ರೀಜರ್‌ನಲ್ಲಿ ಕೂಡಿಹಾಕಿದ ಅಂಗಡಿ ಮಾಲೀಕ!
ದೇಶಪ್ರಮುಖ

ಆಹಾರ ಕದ್ದಿದ್ದಕ್ಕೆ 7 ವರ್ಷದ ಬಾಲಕನನ್ನು 5 ಗಂಟೆಗಳ ಕಾಲ ಡೀಪ್‌ ಫ್ರೀಜರ್‌ನಲ್ಲಿ ಕೂಡಿಹಾಕಿದ ಅಂಗಡಿ ಮಾಲೀಕ!

Share
1 Min Read
SHARE

https://youtube.com/shorts/w77Qj39UtDA?si=G-t7V0TrkmzYuWQ5

newsics.com

ಆಹಾರ ಕಳ್ಳತನದ ಆರೋಪದ ಮೇಲೆ 7 ವರ್ಷದ ಬಾಲಕನನ್ನು ಅಂಗಡಿ ಮಾಲೀಕನೊಬ್ಬ ಐದು ಗಂಟೆಗಳ ಕಾಲ ಡೀಪ್ ಫ್ರೀಜರ್‌ನಲ್ಲಿ ಕೂಡಿಹಾಕಿದ ಘಟನೆ ಉತ್ತರ ಪ್ರದೇಶದ ಹಾಪುರ್‌ನಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ವಿಡಿಯೋದಲ್ಲಿ ಆರೋಪಿ ಆಜಾದ್ ಡೀಪ್ ಫ್ರೀಜರ್ ತೆರೆದು ಅತೀವ ಚಳಿಯಿಂದ ನಡುಗುತ್ತಿದ್ದ ಬಾಲಕನನ್ನು ಪ್ರಶ್ನಿಸುವುದು ಮತ್ತು ಮತ್ತೆ ಆತನನ್ನು ಫ್ರೀಜರ್ ಒಳಗೆ ಹಾಕಿ ಲಾಕ್ ಮಾಡುವುದು ಕಂಡುಬಂದಿದೆ. ಅಂಗಡಿಯಲ್ಲಿ ಕಳ್ಳತನ ಮಾಡುತ್ತಿದ್ದ ಕಾರಣಕ್ಕಾಗಿ ಮಗುವಿಗೆ ಪಾಠ ಕಲಿಸಲು ಈ ರೀತಿ ಮಾಡಿದ್ದಾಗಿ ಅರೋಪಿ ವಿಚಿತ್ರವಾಗಿ ಸಮರ್ಥಿಸಿಕೊಂಡಿದ್ದಾನೆ. ಮಗು ಫ್ರೀಜರ್ ಒಳಗಿನಿಂದ ಎಷ್ಟೇ ಕಿರುಚಿದರೂ, ರಕ್ಷಿಸುವಂತೆ ಬೇಡಿಕೊಂಡರೂ ಆರೋಪಿ ಮಾತ್ರ ಮನಸ್ಸು ಕರಗದೆ ಕ್ರೂರವಾಗಿ ವರ್ತಿಸಿದ್ದಾನೆ. ಕೊನೆಗೆ ಮಗುವಿನ ಚೀರಾಟ ಕೇಳಿದ ಸ್ಥಳೀಯರು ಮಧ್ಯಪ್ರವೇಶಿಸಿ ಫ್ರೀಜರ್‌ನಿಂದ ಆತನನ್ನು ರಕ್ಷಿಸಿದ್ದಾರೆ.

ವಿಡಿಯೋದಲ್ಲಿ ಆರೋಪಿಯು ಬಾಲಕನಿಗೆ ಪ್ರಾಣ ಬೆದರಿಕೆ ಹಾಕಿರುವುದು ಸ್ಪಷ್ಟವಾಗಿದೆ. “ನೀನು ಮತ್ತೆ ಕಳ್ಳತನ ಮಾಡ್ತೀಯಾ? ಕಳ್ಳತನ ಮಾಡಿಲ್ಲ ಎಂದು ನೀನು ಹೇಳುತ್ತಿರುವುದು ಸುಳ್ಳಲ್ಲವೇ? ನಿನ್ನ ಹೆಸರೇನು?” ಎಂದು ಬಾಲಕನನ್ನು ರೇಗಿಸುತ್ತಾ ಅಶ್ಲೀಲವಾಗಿ ನಿಂದಿಸಿದ್ದಾನೆ.

ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಕಂಬಿ ಹಿಂದೆ ತಳ್ಳಿದ್ದಾರೆ ಮತ್ತು ಕಾನೂನು ಕ್ರಮ ಮುಂದುವರಿಸಿದ್ದಾರೆ.

https://www.newsics.com/2026/04/02/accused-of-having-an-illicit-relationship-with-a-professor-mananoku-bams-student-commits-suicide/

TAGGED:Shop owner locks 7-year-old boy in deep freezer for 5 hours for stealing food!
Share This Article
Facebook Twitter Copy Link Print
Previous Article ಪ್ರಾಧ್ಯಾಪಕನ ಜತೆ ಅಕ್ರಮ ಸಂಬಂಧ ಆರೋಪ : ಮನನೊಂದು BAMS ವಿದ್ಯಾರ್ಥಿನಿ ಆತ್ಮ*ಹತ್ಯೆ.!
Next Article ಕೊನೆಗೂ ಯುದ್ಧಕ್ಕೆ ಅಂತ್ಯ ಹಾಡಲು ಮುಂದಾಗಿ ಮತ್ತೊಂದುಶಾಕ್ ಕೊಟ್ಟ ಟ್ರಂಪ್​

Popular Posts

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?