Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಹುನಿರೀಕ್ಷಿತ ರಾಮಾಯಣ ಚಿತ್ರದ ಟೀಸರ್ ರಿಲೀಸ್ : ಶ್ರೀರಾಮನಾಗಿ ಕಾಣಿಸಿಕೊಂಡ ರಣಬೀರ್ ಕಪೂರ್
ದೇಶಪ್ರಮುಖಮನರಂಜನೆ

ಬಹುನಿರೀಕ್ಷಿತ ರಾಮಾಯಣ ಚಿತ್ರದ ಟೀಸರ್ ರಿಲೀಸ್ : ಶ್ರೀರಾಮನಾಗಿ ಕಾಣಿಸಿಕೊಂಡ ರಣಬೀರ್ ಕಪೂರ್

Share
1 Min Read
SHARE

https://youtube.com/shorts/w77Qj39UtDA?si=G-t7V0TrkmzYuWQ5

newsics.com

ಬಹುನಿರೀಕ್ಷಿತ ‘ರಾಮಾಯಣ’ ಚಿತ್ರದ ಅಧಿಕೃತ ಟೀಸರ್ ಬಿಡುಗಡೆಯಾಗಿದ್ದು, ರಣಬೀರ್ ಕಪೂರ್ ಶ್ರೀರಾಮನಾಗಿ ಕಾಣಿಸಿಕೊಂಡಿದ್ದಾರೆ. ಸೀತೆಯ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸುತ್ತಿದ್ದರೆ, ಲಂಕಾಧಿಪತಿ ರಾವಣನ ಪಾತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ಅಬ್ಬರಿಸಲಿದ್ದಾರೆ

 ನಿರ್ದೇಶಕ ನಿತೇಶ್ ತಿವಾರಿ  ನಿರ್ದೇಶನ ಮಾಡಿದ್ದು,   ಈ ಚಿತ್ರಕ್ಕೆ ವಿಶ್ವವಿಖ್ಯಾತ ಸಂಗೀತ ನಿರ್ದೇಶಕ ಹ್ಯಾನ್ಸ್ ಜಿಮ್ಮರ್ ಮತ್ತು ಭಾರತದ ಎ.ಆರ್. ರೆಹಮಾನ್ ಜಂಟಿಯಾಗಿ ಸಂಗೀತ ನೀಡುತ್ತಿರುವುದು ವಿಶೇಷ. ಆಸ್ಕರ್ ಪ್ರಶಸ್ತಿ ವಿಜೇತ ಕಂಪನಿ ‘DNEG’ ಈ ಚಿತ್ರದ ವಿಎಫ್‌ಎಕ್ಸ್ ಜವಾಬ್ದಾರಿ ಹೊತ್ತಿದೆ.

ಟೀಸರ್‌ನಲ್ಲಿ ರಣಬೀರ್ ಕಪೂರ್ ಅವರ ಶಾಂತ ಮತ್ತು ಗಂಭೀರ ರೂಪದ ರಾಮನ ಲುಕ್ ಅಭಿಮಾನಿಗಳ ಗಮನ ಸೆಳೆದಿದೆ.ರಾವಣನ ಪಾತ್ರದಲ್ಲಿ ಯಶ್ ಅವರ ಧ್ವನಿ ಮತ್ತು ಬೃಹತ್ ವ್ಯಕ್ತಿತ್ವವು ಕುತೂಹಲವನ್ನು ಇಮ್ಮಡಿಗೊಳಿಸಿದೆ.ಚಿತ್ರವು ಅತ್ಯಾಧುನಿಕ ‘ಐಮ್ಯಾಕ್ಸ್’ ತಂತ್ರಜ್ಞಾನದಲ್ಲಿ ಚಿತ್ರೀಕರಣಗೊಳ್ಳುತ್ತಿದ್ದು, ದೃಶ್ಯಗಳು ಅತ್ಯಂತ ಶ್ರೀಮಂತವಾಗಿ ಮೂಡಿಬಂದಿವೆ.

https://youtu.be/YleIZgpTF6w?si=btZc_uCb3lkCcPG3

https://www.newsics.com/2026/04/02/import-duty-on-these-40-products-to-be-abolished-from-today/

TAGGED:Teaser of the much-awaited film Ramayana released: Ranbir Kapoor appears as Lord Rama
Share This Article
Facebook Twitter Copy Link Print
Previous Article ಇಂದಿನಿಂದ ಈ 40 ಉತ್ಪನ್ನಗಳ ಮೇಲಿನ ಆಮದು ಸುಂಕ ರದ್ದು
Next Article ಕಂಟೇನರ್ ಗೆ ಕಾರು ಡಿಕ್ಕಿ : ನವವಿವಾಹಿತೆ ಸೇರಿ ಇಬ್ಬರು ಸ್ಥಳದಲ್ಲೇ ಸಾವು

Popular Posts

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

You Might Also Like

ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?