Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಗಳನ್ನು ಲೈಂಗಿಕ ಸುಖಕ್ಕಾಗಿ ತನ್ನ ಮನೆಗೆ ಕಳುಹಿಸುವಂತೆ ಬೇಡಿಕೆಯಿಟ್ಟ ASI
ದೇಶಪ್ರಮುಖ

ಮಗಳನ್ನು ಲೈಂಗಿಕ ಸುಖಕ್ಕಾಗಿ ತನ್ನ ಮನೆಗೆ ಕಳುಹಿಸುವಂತೆ ಬೇಡಿಕೆಯಿಟ್ಟ ASI

Share
1 Min Read
SHARE

https://youtube.com/shorts/w77Qj39UtDA?si=G-t7V0TrkmzYuWQ5

newsics.com

ಮಹಾರಾಷ್ಟ್ರ:  ಸಹಾಯಕ ಪೊಲೀಸ್ ಉಪನಿರೀಕ್ಷಕರೊಬ್ಬರು  ವಶದಲ್ಲಿದ್ದ ಮಹಿಳೆಯ ಬಳಿ ಆಕೆಯ ಮಗಳನ್ನು ಲೈಂಗಿಕ ಸುಖಕ್ಕಾಗಿ ತನ್ನ ಮನೆಗೆ ಕಳುಹಿಸುವಂತೆ ಬೇಡಿಕೆಯಿಟ್ಟಿ ಘಟನೆ ಮಹಾರಾಷ್ಟ್ರದ ಅಕೋಲಾದಲ್ಲಿ ನಡೆದಿದೆ.

ಆರೋಪಿ ಪೊಲೀಸ್ ಅಧಿಕಾರಿಯನ್ನು ರಾಜೇಶ್ ಜಾಧವ್ ಎಂದು ಗುರುತಿಸಲಾಗಿದೆ. 80 ಲಕ್ಷ ರೂಪಾಯಿ ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಒಬ್ಬ ಮಹಿಳೆಯನ್ನು ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದರು. ಈ ವೇಳೆ ಕರ್ತವ್ಯದಲ್ಲಿದ್ದ ರಾಜೇಶ್ ಜಾಧವ್, ಆ ಮಹಿಳೆಯ ಬಳಿ ಅಸಭ್ಯವಾಗಿ ಮಾತನಾಡಿದ್ದಾರೆ.

“ನೀನು ನೋಡಲು ತುಂಬಾ ಸುಂದರವಾಗಿದ್ದೀಯಾ, ನಿನ್ನ ಮಗಳು ಕೂಡ ಸುಂದರವಾಗಿಯೇ ಇರಬೇಕು. ಆಕೆಯನ್ನು ನನ್ನ ಮನೆಗೆ ಕಳುಹಿಸಿಕೊಡು, ನಾನು ನಿನಗೆ 10,000 ರೂಪಾಯಿ ಹಣ ನೀಡುತ್ತೇನೆ” ಎಂದು ಹಣದ ಆಮಿಷವೊಡ್ಡಿ ಲೈಂಗಿಕ ಸುಖಕ್ಕಾಗಿ ಬೇಡಿಕೆಯಿಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

ಎಎಸ್‌ಐ ಮಾತಿನಿಂದ ಬೆಚ್ಚಿಬಿದ್ದ ಮಹಿಳೆ, ತಕ್ಷಣವೇ ಪೊಲೀಸ್ ಠಾಣೆಯಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ದೂರು ನೀಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದ್ದು, ಸದ್ಯ ಅವರು ತಲೆಮರೆಸಿಕೊಂಡಿದ್ದಾರೆ.

https://www.newsics.com/2026/04/02/trump-delivers-another-shock-as-he-finally-steps-up-to-end-the-war/

 

TAGGED:"The ASI demanded that the girl be sent to his house for sexual purposes
Share This Article
Facebook Twitter Copy Link Print
Previous Article ಕೊನೆಗೂ ಯುದ್ಧಕ್ಕೆ ಅಂತ್ಯ ಹಾಡಲು ಮುಂದಾಗಿ ಮತ್ತೊಂದುಶಾಕ್ ಕೊಟ್ಟ ಟ್ರಂಪ್​
Next Article ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತದಲ್ಲಿ 50,000 ಅಭ್ಯರ್ಥಿಗಳ ನೇಮಕಕ್ಕೆ ಮುಂದಾದ ಡೆಲಾಯ್ಟ್

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?