Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಇಂಡೋನೇಷ್ಯಾದಲ್ಲಿ 7.8 ತೀವ್ರತೆಯ ಭೂಕಂಪ ಸುನಾಮಿ ಎಚ್ಚರಿಕೆ ಘೋಷಣೆ
ಪ್ರಮುಖವಿದೇಶ

ಇಂಡೋನೇಷ್ಯಾದಲ್ಲಿ 7.8 ತೀವ್ರತೆಯ ಭೂಕಂಪ ಸುನಾಮಿ ಎಚ್ಚರಿಕೆ ಘೋಷಣೆ

Share
1 Min Read
SHARE

https://youtube.com/shorts/w77Qj39UtDA?si=G-t7V0TrkmzYuWQ5

newsics.com

ಇಂಡೋನೇಷ್ಯಾದ ಮೊಲುಕ್ಕಾ ಸಮುದ್ರದಲ್ಲಿ  ಬೆಳ್ಳಂಬೆಳಿಗ್ಗೆ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.8 ರಷ್ಟು ತೀವ್ರತೆ ದಾಖಲಾಗಿದ್ದು ಸಮುದ್ರ ತೀರದ ದೇಶಗಳಲ್ಲಿ ಸುನಾಮಿ ಅಪ್ಪಳಿಸುವ ಭೀತಿ ಎದುರಾಗಿದೆ ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ (USGS) ತಿಳಿಸಿದೆ.

ಭೂಮಿಯ ಮೇಲ್ಮೈಯಿಂದ ಕೇವಲ 10 ಕಿಲೋಮೀಟರ್ ಆಳದಲ್ಲಿ ಈ ಭೂಕಂಪ ಸಂಭವಿಸಿದೆ. ಇಷ್ಟು ಕಡಿಮೆ ಆಳದಲ್ಲಿ ಸಂಭವಿಸುವ ಭೂಕಂಪಗಳು ಭಾರಿ ಹಾನಿಯನ್ನುಂಟು ಮಾಡುವ ಸಾಮರ್ಥ್ಯ ಹೊಂದಿರುತ್ತವೆ.

ಭೂಕಂಪದ ಕೇಂದ್ರಬಿಂದುವಿನಿಂದ 1,000 ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಇಂಡೋನೇಷ್ಯಾ, ಫಿಲಿಪೈನ್ಸ್ ಮತ್ತು ಮಲೇಷ್ಯಾದ ಕರಾವಳಿ ಪ್ರದೇಶಗಳಿಗೆ ಸುನಾಮಿ ಅಲೆಗಳು ಅಪ್ಪಳಿಸುವ ಅಪಾಯವಿದೆ ಎಂದು ಪೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರ ಮುನ್ನೆಚ್ಚರಿಕೆ ನೀಡಿದೆ.

https://www.newsics.com/2026/04/02/fire-on-plane-immediately-after-takeoff/

TAGGED:Tsunami warning issued after 7.8 magnitude earthquake in Indonesia
Share This Article
Facebook Twitter Copy Link Print
Previous Article ಟೇಕಾಫ್ ಆದ ತಕ್ಷಣ ವಿಮಾನದಲ್ಲಿ ಬೆಂಕಿ : ಮುಂದೇನಾಯ್ತು? ವಿಡಿಯೋ ನೋಡಿ
Next Article ಮುಂದಿನ ಮೂರು ತಿಂಗಳಲ್ಲಿ ಚಿನ್ನದ ಬೆಲೆ ಏನಾಗಬಹುದು? ಈ ಬಗ್ಗೆ ತಜ್ಞರ ಆಘಾತಕಾರಿ ಮುನ್ಸೂಚನೆ!

Popular Posts

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

You Might Also Like

ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?