Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸೇವಂತಿಯೇ ಸೇವಂತಿಯೇ ಹಾಡಿಗೆ ರಾಘವೇಂದ್ರ ಜತೆ ಡಾನ್ಸ್ ಮಾಡಿದ Bigg Boss ರಕ್ಷಿತಾ ಶೆಟ್ಟಿ
ಕರ್ನಾಟಕಪ್ರಮುಖಮನರಂಜನೆ

ಸೇವಂತಿಯೇ ಸೇವಂತಿಯೇ ಹಾಡಿಗೆ ರಾಘವೇಂದ್ರ ಜತೆ ಡಾನ್ಸ್ ಮಾಡಿದ Bigg Boss ರಕ್ಷಿತಾ ಶೆಟ್ಟಿ

Share
1 Min Read
SHARE

https://youtube.com/shorts/G0oN8U59OVY?si=rbIwZ4fR9fKtFNQ-

newsics.com

ಸಾಷಕ್ಟು ಖ್ಯಾತಿ ಗಳಿಸಿ, ಎಲ್ಲರ ಮನಸ್ಸನ್ನು ಗೆದ್ದಿರೋ ಮಂಗಳೂರು ಪುಟ್ಟಿ, ಮಜಾ ಭಾರತ’ ಖ್ಯಾತಿಯ ನಟ ರಾಘವೇಂದ್ರ ಜೊತೆ ಡಾನ್ಸ್​ ಒಂದಕ್ಕೆ ಭರ್ಜರಿ ಸ್ಟೆಪ್​ ಹಾಕುವ ಮೂಲಕ ಹೆಸರು ಮಾಡಿದ್ದಾರೆ. ಇದರ ವಿಡಿಯೋ ವೈರಲ್​ ಆಗಿದೆ.

ಮೇಕಪ್​ ಸಂದರ್ಭದಲ್ಲಿ ಅಲ್ಲಿದ್ದ ಎಲ್ಲ ಸಿಬ್ಬಂದಿ ರಕ್ಷಿತಾ ಅವರನ್ನು ನೋಡಿದಾಗ, ಎಲ್ಲರೂ ಹೀಗೆ ನೋಡಬೇಡಿ. ನನಗೆ ನಾಚಿಕೆ ಆಗುತ್ತದೆ ಎಂದು ತಮಾಷೆ ಮಾಡಿ ಎಲ್ಲರನ್ನೂ ನಗಿಸಿದ್ದಾರೆ ರಕ್ಷಿತಾ.

ಆ ಬಳಿಕ ಮೇಕಪ್​ ಮಾಡಿಕೊಂಡು, ಇವತ್ತು ನಾನು ನನ್ನ ಫೆವರೆಟ್​ ಸಾಂಗ್​ಗೆ ಸ್ಟೆಪ್​ ಹಾಕುತ್ತಿದ್ದೇನೆ ಎಂದಿದ್ದಾರೆ. ರಾಘವೇಂದ್ರ ಅವರು ಕೂಡ, ರಕ್ಷಿತಾ ಅವರು ತಮ್ಮ ಫೆವರೆಟ್​ ಸಾಂಗ್​ ಬೇಕು ಎಂದು ಕೇಳಿದ್ದರು. ಅದಕ್ಕಾಗಿ ಅವರಿಗಾಗಿ ಈ ರೀಲ್ಸ್​ ಎಂದಿದ್ದಾರೆ.

ಬಳಿಕ ರಕ್ಷಿತಾ ಮತ್ತು ರಾಘವೇಂದ್ರ ಅವರು, ಸೇವಂತಿಯೇ ಸೇವಂತಿಯೇ ಹಾಡಿಗೆ ಭರ್ಜರಿ ಸ್ಟೆಪ್​ ಹಾಕಿದ್ದಾರೆ. ಇವರಿಬ್ಬರ ಕೆಮೆಸ್ಟ್ರಿಗೆ ಫ್ಯಾನ್ಸ್​ ಫಿದಾ ಆಗಿದ್ದಾರೆ.

https://www.newsics.com/2026/04/03/just-as-they-were-about-to-bury-the-body-the-police-entered/

TAGGED:Bigg Boss's Rakshita Shetty dances with Raghavendra to the song Sevantiye Sevantiye
Share This Article
Facebook Twitter Copy Link Print
Previous Article ಇನ್ನೇನು ಶವವನ್ನು ದಫನ್ ಮಾಡಬೇಕು ಎನ್ನುವಷ್ಟರಲ್ಲಿ ಪೊಲೀಸರು ಎಂಟ್ರಿ! ಯುವತಿಯ ಸಾವಿನ ಹಿಂದಿನ ಕರಾಳ ರಹಸ್ಯವೇನು?
Next Article ವೇದಿಕೆಯಲ್ಲೇ ನ್ಯಾ.ಸಂತೋಷ್ ಹೆಗ್ಡೆ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Popular Posts

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

You Might Also Like

ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?