CBSE ಆರನೇ ತರಗತಿಯಿಂದ ಮೂರನೇ ಭಾಷೆ ಕಡ್ಡಾಯ

https://youtube.com/shorts/G0oN8U59OVY?si=rbIwZ4fR9fKtFNQ- newsics.com ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (ಸಿಬಿಎಸ್‌ಇ) 2026–27ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಪಠ್ಯಕ್ರಮವನ್ನು ಜಾರಿಗೆ ತಂದಿದೆ. ಇನ್ಮುಂದೆ 6ನೇ ತರಗತಿಯಿಂದ ಕಡ್ಡಾಯವಾಗಿ ತ್ರಿಭಾಷಾ ಸೂತ್ರವನ್ನು ಅಳವಡಿಸಲಾಗುತ್ತದೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅಡಿಯಲ್ಲಿ ಕಡ್ಡಾಯಗೊಳಿಸಲಾಗಿರುವ ತ್ರಿಭಾಷಾ ಸೂತ್ರವನ್ನು 6ನೇ ತರಗತಿಯಿಂದ ಪ್ರಾರಂಭಿಸಲಾಗುವುದು (ಮೂರನೇ ಭಾಷೆ ಕಡ್ಡಾಯ). 6ನೇ ತರಗತಿಯಿಂದ 10ನೇ ತರಗತಿಯವರೆಗೆ ವಿದ್ಯಾರ್ಥಿಗಳು ಈಗ ಮೂರು ಭಾಷೆಗಳನ್ನು ಕಲಿಯುವುದು ಕಡ್ಡಾಯ. ಇದರಲ್ಲಿ ಕನಿಷ್ಠ ಎರಡು ಭಾಷೆಗಳು ಭಾರತೀಯ ಮೂಲದ್ದಾಗಿರಬೇಕು (ಉದಾಹರಣೆಗೆ: ಕನ್ನಡ, … Continue reading CBSE ಆರನೇ ತರಗತಿಯಿಂದ ಮೂರನೇ ಭಾಷೆ ಕಡ್ಡಾಯ