ಮೈಸೂರು ಜಿಲ್ಲಾಧಿಕಾರಿ ಬಂಧನಕ್ಕೆ ಕೋರ್ಟ್‌ನಿಂದ ವಾರಂಟ್ ಜಾರಿ

  newsics.com ಮೈಸೂರು: ಭೂ ವ್ಯಾಜ್ಯದ ಸಂಬಂಧ ಮೈಸೂರಿನ ಒಂದನೇ ಅಪರ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ ನ್ಯಾಯಾಲಯದಿಂದ ಹೊರಡಿಸಿದ್ದ ಆದೇಶವನ್ನು ಪಾಲನೆ ಮಾಡದ ಹಿನ್ನೆಲೆಯಲ್ಲಿ ಮೈಸೂರಿನ ಜಿಲ್ಲಾಧಿಕಾರಿಗಳ ಬಂಧನಕ್ಕೆ ವಾರಂಟ್​​ ಜಾರಿ ಮಾಡಲಾಗಿದೆ. ಜಿಲ್ಲಾಡಳಿತ ಸ್ವಾಧೀನ ಪಡಿಸಿಕೊಂಡಿದ್ದ ಕುಂಬಾರ ಕೊಪ್ಪಲಿನ ನಿವಾಸಿ ಜಯರಾಮು ಅವರ ಜಮೀನು ಸಂಬಂಧ ಕೋರ್ಟ್ ಆದೇಶ ಮಾಡಿತ್ತು. ಈ ಆದೇಶವನ್ನು ಜಿಲ್ಲಾಧಿಕಾರಿಗಳು ಪಾಲನೆ ಮಾಡಿಲ್ಲ ಎಂದು ಜಯರಾಮು ಅವರು ಮತ್ತೆ ಕೋರ್ಟ್ ಮೊರೆ ಹೋಗಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು, ಡಿಸಿ … Continue reading ಮೈಸೂರು ಜಿಲ್ಲಾಧಿಕಾರಿ ಬಂಧನಕ್ಕೆ ಕೋರ್ಟ್‌ನಿಂದ ವಾರಂಟ್ ಜಾರಿ