Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಬಡವರ ಮಕ್ಳು ಬೆಳಿಬೇಕು ಎಂದ ಡಾಲಿ ಧನಂಜಯ್ ; ಕುತೂಹಲ ಮೂಡಿಸಿದ ತಾಯಾಣೆ ಪೋಸ್ಟರ್
Uncategorized

ಬಡವರ ಮಕ್ಳು ಬೆಳಿಬೇಕು ಎಂದ ಡಾಲಿ ಧನಂಜಯ್ ; ಕುತೂಹಲ ಮೂಡಿಸಿದ ತಾಯಾಣೆ ಪೋಸ್ಟರ್

Share
1 Min Read
SHARE

https://youtube.com/shorts/G0oN8U59OVY?si=rbIwZ4fR9fKtFNQ-

newsics.com

ಬೆಂಗಳೂರು : ನಟ ಹಾಗೂ ನಿರ್ಮಾಪಕ ಡಾಲಿ ಧನಂಜಯ್ ತಮ್ಮ ‘ಡಾಲಿ ಪಿಕ್ಚರ್ಸ್’ ಬ್ಯಾನರ್ ಅಡಿಯಲ್ಲಿ ಮತ್ತೊಂದು ಆಸಕ್ತಿದಾಯಕ ಸಿನಿಮಾವನ್ನು ಘೋಷಿಸಿದ್ದಾರೆ.

ಮೈಸೂರಿನ ಖ್ಯಾತ ‘ಕೆಇಬಿ’ (KEB) ಯೂಟ್ಯೂಬ್ ತಂಡದ ಜೊತೆಗೂಡಿ ಧನಂಜಯ್ ಅವರು ‘ಮದರ್ ಪ್ರಾಮಿಸ್’ (ಎಂಬ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದ್ದು, ಕನ್ನಡದಲ್ಲಿ ಈ ಸಿನಿಮಾಗೆ ‘ತಾಯಾಣೆ’ ಎಂದು ಹೆಸರಿಡಲಾಗಿದೆ. ‘ಬಡವರ ಮಕ್ಳು ಬೆಳಿಬೇಕು’ ಎಂಬ ಘೋಷ ವಾಕ್ಯದಂತೆ ಸದಾ ಹೊಸ ಪ್ರತಿಭೆಗಳಿಗೆ ಸಾಥ್ ನೀಡುವ ಡಾಲಿ, ಈ ಬಾರಿ ತಮ್ಮ ಆಪ್ತ ಗೆಳೆಯರ ತಂಡಕ್ಕೆ ದೊಡ್ಡ ವೇದಿಕೆ ಕಲ್ಪಿಸಿಕೊಟ್ಟಿದ್ದಾರೆ.

ಡಾಲಿ ಧನಂಜಯ್ ಮತ್ತು ಅವರ ಮೈಸೂರಿನ ಗೆಳೆಯರ ತಂಡ ‘ಕೆಇಬಿ’ (KEB) ಯೂಟ್ಯೂಬ್ ಚಾನೆಲ್ ಮೂಲಕ ಚಿರಪರಿಚಿತ. ಇದೀಗ ‘ಡಾಲಿ ಪಿಕ್ಚರ್ಸ್’ ಮತ್ತು ‘ಕೆಇಬಿ’ ಜಂಟಿಯಾಗಿ ಈ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿವೆ.ಚಿತ್ರದಲ್ಲಿ ಮೈಸೂರು ಪೂರ್ಣ, ನಾಗಭೂಷಣ, ವಿನಯಾ ಪ್ರಸಾದ್, ಡಾಲಿ ಧನಂಜಯ್ ಮತ್ತು ಗುರುದತ್ ಅವರೊಂದಿಗೆ ಹಲವು ಖ್ಯಾತ ಹಾಸ್ಯ ನಟರು ಕಾಣಿಸಿಕೊಳ್ಳಲಿದ್ದಾರೆ.

https://www.newsics.com/2026/04/03/everest-trekkers-poisoned-for-insurance-money-looting-crores/

TAGGED:Dolly Dhananjay says that the children of the poor should be educated; the poster of the mother-in-law arouses curiosity
Share This Article
Facebook Twitter Copy Link Print
Previous Article ವಿಮೆ ಹಣಕ್ಕೆ ಎವರೆಸ್ಟ್ ಚಾರಣಿಗರಿಗೆ ವಿಷ ಉಣಿಸಿ ಕೋಟಿ ಕೋಟಿ ಲೂಟಿ
Next Article ಇರಾನ್ ಮೇಲೆ ದಾಳಿ ನಡೆಸಿ, 400 ಕೆ.ಜಿ. ಯುರೇನಿಯಂ ವಶಪಡಿಸಿಕೊಳ್ಳಲು ಟ್ರಂಪ್ ಸಂಚು

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

Uncategorized

Rishabh Pant ಲಕ್ನೋ ನಾಯಕತ್ವಕ್ಕೆ ರಿಷಭ್ ಪಂತ್ ರಾಜೀನಾಮೆ

1 Min Read
Uncategorized

Salman Khan ನಟ ಸಲ್ಮಾನ್ ಖಾನ್ ರಹಸ್ಯ ವಿಡಿಯೋ ಲೀಕ್ : ಫ್ಯಾನ್ಸ್ ಗೆ ಆತಂಕ

1 Min Read
Uncategorized

ಹೌಸ್ ಪಾರ್ಟಿ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ!

1 Min Read
Uncategorized

Health Tips ರಾತ್ರಿ ಮಲಗುವ ಮುನ್ನ ಏಲಕ್ಕಿ ಸೇವಿಸಿ : ಸುಖಕರ ನಿದ್ರೆ ಸೇರಿ ಹಲವು ಪ್ರಯೋಜನಗಳಿವೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?