Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಿನ್ನದ ಬೆಲೆಯಲ್ಲಿ ಮತ್ತೆ ತುಸು ಏರಿಕೆ : ಎಷ್ಟಿದೆ ಇಂದಿನ ದರ?
ಕರ್ನಾಟಕದೇಶಪ್ರಮುಖ

ಚಿನ್ನದ ಬೆಲೆಯಲ್ಲಿ ಮತ್ತೆ ತುಸು ಏರಿಕೆ : ಎಷ್ಟಿದೆ ಇಂದಿನ ದರ?

Share
1 Min Read
SHARE

https://youtube.com/shorts/G0oN8U59OVY?si=rbIwZ4fR9fKtFNQ-

newsics.com

ಭಾರತದಲ್ಲಿ ಚಿನ್ನದ ಬೆಲೆ ದಿನ ಹೋಗುತ್ತಿದ್ದಂತೆ ಭಾರೀ ಏರಿಕೆಯಾಗುತ್ತಿದೆ. ಅತ್ತ ಬೆಳ್ಳಿ ಬೆಲೆಯೂ ಭಾರೀ ಏರಿಕೆಯಾಗುತ್ತಿದೆ. ಈ ವಾರವಂತೂ ಒಮ್ಮೆ ಇಳಿಕೆ ಕಂಡಿದ್ದ ಚಿನ್ನದ ಬೆಲೆ (Gold Rate), ಇಂದು ಮತ್ತೆ ಏರಿಕೆಯ ಹಾದಿ ಹಿಡಿದಿದೆ. ಹಾಗಿದ್ರೆ ಇಂದು ಚಿನ್ನದ ಬೆಲೆ ಎಷ್ಟಿದೆ ಅನ್ನೋದ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಇಂದು ಚಿನ್ನದ ಬೆಲೆಯಲ್ಲಿ 180 ರೂ ಏರಿಕೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,38,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,50,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,38,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,000 ರುಪಾಯಿಯಲ್ಲಿ ಇದೆ.

 

ಬೆಂಗಳೂರಿನ ಇಂದಿನ ಮಾರುಕಟ್ಟೆ ದರದ ವಿವರ ಇಲ್ಲಿದೆ:

22 ಕ್ಯಾರಟ್ ಚಿನ್ನ (ಆಭರಣ ಚಿನ್ನ): ₹13,835 (ಪ್ರತಿ ಗ್ರಾಂ) ₹1,38,350 (10 ಗ್ರಾಂ)

24 ಕ್ಯಾರಟ್ ಚಿನ್ನ (ಅಪರಂಜಿ ಚಿನ್ನ): ₹15,093 (ಪ್ರತಿ ಗ್ರಾಂ) ₹1,50,930 (10 ಗ್ರಾಂ)

ಬೆಳ್ಳಿ ದರ: ₹2,500 (ಪ್ರತಿ 10 ಗ್ರಾಂ) | ₹25,000 (100 ಗ್ರಾಂ)

 

ಬೆಳ್ಳಿ ದರದಲ್ಲಿ ವ್ಯತ್ಯಾಸ:

ಬೆಂಗಳೂರಿನಲ್ಲಿ 100 ಗ್ರಾಂ ಬೆಳ್ಳಿ ಬೆಲೆ ₹25,000 ರಷ್ಟಿದ್ದರೆ ನೆರೆಯ ತಮಿಳುನಾಡು ಮತ್ತು ಕೇರಳದ ಕೆಲವು ಭಾಗಗಳಲ್ಲಿ ಇದು ₹25,500 ರವರೆಗೆ ತಲುಪಿದೆ. ಬೆಳ್ಳಿ ಬೆಲೆಯಲ್ಲಿ ಇಂದು ಯಾವುದೇ ದೊಡ್ಡ ಮಟ್ಟದ ಬದಲಾವಣೆ ಕಂಡುಬಂದಿಲ್ಲ

ವಿದೇಶಿ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಏರಿಳಿತಗೊಳ್ಳುತ್ತಿರುವುದು ನೇರವಾಗಿ ಭಾರತೀಯ ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತಿದೆ.

https://www.newsics.com/2026/04/03/trump-plot-to-attack-iran-and-seize-400-kg-of-uranium/

TAGGED:Gold prices rise again slightly
Share This Article
Facebook Twitter Copy Link Print
Previous Article ಇರಾನ್ ಮೇಲೆ ದಾಳಿ ನಡೆಸಿ, 400 ಕೆ.ಜಿ. ಯುರೇನಿಯಂ ವಶಪಡಿಸಿಕೊಳ್ಳಲು ಟ್ರಂಪ್ ಸಂಚು
Next Article ಸಂತ್ರಸ್ತೆ ಜೊತೆ ಮದುವೆ ಆಗಲು ಆರೋಪಿಗೆ 20 ದಿನಗಳ ಜಾಮೀನು ನೀಡಿದ ಹೈಕೋರ್ಟ್

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?