Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಂತ್ರಸ್ತೆ ಜೊತೆ ಮದುವೆ ಆಗಲು ಆರೋಪಿಗೆ 20 ದಿನಗಳ ಜಾಮೀನು ನೀಡಿದ ಹೈಕೋರ್ಟ್
ಕರ್ನಾಟಕಪ್ರಮುಖ

ಸಂತ್ರಸ್ತೆ ಜೊತೆ ಮದುವೆ ಆಗಲು ಆರೋಪಿಗೆ 20 ದಿನಗಳ ಜಾಮೀನು ನೀಡಿದ ಹೈಕೋರ್ಟ್

Share
1 Min Read
SHARE

https://youtube.com/shorts/G0oN8U59OVY?si=rbIwZ4fR9fKtFNQ-

newsics.com

ಬೆಂಗಳೂರು : ಮದುವೆ ಆಗುತ್ತೇನೆ ಎಂದು ನಂಬಿಸಿ ದೈಹಿಕ ಸಂಬಂಧ ಹೊಂದಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ, ಆರೋಪಿಗೆ ಮದುವೆ ಆಗಬೇಕು ಎಂಬ ಷರತ್ತು ವಿಧಿಸಿದ 20 ದಿನಗಳ ಜಾಮೀನು ನೀಡಿದೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ, ಪ್ರಕರಣದ ವಿಚಿತ್ರ ಸಂಗತಿಗಳನ್ನು ಗಮನಿಸಿದ ನಂತರ ಆರೋಪಿ, ಸಂತ್ರಸ್ತೆಯನ್ನು ಮದುವೆ ಆಗಬೇಕಿರುವುದರಿಂದ ಆತನಿಗೆ ಮಧ್ಯಂತರ ಜಾಮೀನು ನೀಡುವುದು ಸೂಕ್ತವೆಂಬ ತೀರ್ಮಾನಕ್ಕೆ ಬರಲಾಗಿದೆ. ಹಾಗಾಗಿ ಆತನನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಕಾರಾಗೃಹದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುತ್ತಿದೆ ಎಂದು ಆದೇಶಿಸಿದೆ.

ಜಾಮೀನು ಕೋರಿ ಮಂಡ್ಯ ಜಿಲ್ಲೆಯ ಹುಲ್ಲಗಾಲದ ಮಹದೇವ್‌ ಅಲಿಯಾಸ್‌ ಮಾದೇವ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ, ಅರ್ಜಿದಾರರಿಗೆ ಏ.2ರಿಂದ ಏ.24 ರವರೆಗೆ ಜಾಮೀನು ನೀಡಲು ಆದೇಶಿಸಿದೆ.

https://www.newsics.com/2026/04/03/gold-prices-rise-again-slightly/

TAGGED:High Court grants 20-day bail to accused to marry victim
Share This Article
Facebook Twitter Copy Link Print
Previous Article ಚಿನ್ನದ ಬೆಲೆಯಲ್ಲಿ ಮತ್ತೆ ತುಸು ಏರಿಕೆ : ಎಷ್ಟಿದೆ ಇಂದಿನ ದರ?
Next Article ಒಂಟಿತನವು ಧೂಮಪಾನಕ್ಕಿಂತಲೂ ಡೇಂಜರ್’ : ಸಂಶೋಧನೆಯಲ್ಲಿ ಬಯಲು.!

Popular Posts

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

You Might Also Like

ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?