Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೋಪದಲ್ಲಿ ಹೆಂಡತಿ ಮೂಗು, ಕೆನ್ನೆಯನ್ನೇ ಕಚ್ಚಿದ ಗಂಡ :12 ಹೊಲಿಗೆ ಜೊತೆ ಐಸಿಯುನಲ್ಲಿ ಚಿಕಿತ್ಸೆ
ದೇಶಪ್ರಮುಖ

ಕೋಪದಲ್ಲಿ ಹೆಂಡತಿ ಮೂಗು, ಕೆನ್ನೆಯನ್ನೇ ಕಚ್ಚಿದ ಗಂಡ :12 ಹೊಲಿಗೆ ಜೊತೆ ಐಸಿಯುನಲ್ಲಿ ಚಿಕಿತ್ಸೆ

Share
1 Min Read
SHARE

https://youtube.com/shorts/G0oN8U59OVY?si=rbIwZ4fR9fKtFNQ-

newsics.com

ಹಮೀರ್‌ಪುರ್ : ಇಲ್ಲೊಬ್ಬ ಪತ್ನಿ ಜೊತೆ ಪ್ರತಿ ದಿನ ಒಂದಲ್ಲಾ ಒಂದು ವಿಚಾರಕ್ಕೆ ಜಗಳವಾಡುತ್ತಿದ್ದ. ಹೀಗೆ ಮನೆಗೆ ಬಂದ ಗಂಡ ಸಂಜೆ ವೇಳೆ ಪತ್ನಿ ಜೊತೆ ಜಗಳವಾಡಿದ್ದಾನೆ. ಇಷ್ಟೇ ಆಗಿದ್ದರೆ ಪರ್ವಾಗಿರ್ಲಿಲ್ಲ. ಆದರೆ ಈತ ಕೆರಳಿ ಕೆಂಡವಾಗಿದ್ದಾನೆ. ಬಂದ ಕೋಪದಲ್ಲಿ ಹೆಂಡತಿ ಮೂಗು, ಕೆನ್ನೆಯನ್ನೇ ಕಚ್ಚಿ ತೆಗೆದ ಘಟನೆ ಉತ್ತರ ಪ್ರದೇಶಧ ಹಮೀರ್‌ಪುರ್‌ನಲ್ಲಿ ನಡೆದಿದೆ.

ಗಂಡ ನಾಯಿಯಂತೆ ಉಗ್ರ ಸ್ವರೂಪಗೊಂಡ ಕಾರಣ ಹೆಂಡತಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ತಕ್ಷಣವೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು 12 ಹೊಲಿಗೆ ಹಾಕಿ ಹೆಚ್ಚಿನ ಚಿಕಿತ್ಸೆಗಾಗಿ ಝಾನ್ಸಿಯ ಮೆಡಿಕಲ್ ಕಾಲೇಜಿಗೆ ಸೂಚಿಸಿದ್ದಾರೆ.

ಇದರಂತೆ ಮೆಡಿಕಲ್ ಕಾಲೇಜಿನಲ್ಲಿ ದಾಖಲಾದ ಈಕೆಗೆ ಚಿಕಿತ್ಸೆ ನೀಡಲಾಗಿದೆ. ಇದೀಗ ಮಹಿಳೆಯ ಮೂಗು ಕಚ್ಚಿ ತೆಗೆಯಲಾಗಿದೆ. ಇತ್ತ ಕೆನ್ನೈಯ ಮಾಂಸಖಂಡಗಳೇ ಇಲ್ಲದಾಗಿದೆ. ಹೀಗಾಗಿ ಮುಖ ವಿರೂಪಗೊಂಡಿದೆ. ಮತ್ತೊಂದೆಡೆ ಆರೋಗ್ಯವೂ ಗಂಭೀರವಾಗಿದೆ. ಕೆಲ ದಿನಗಳ ವಿಶ್ರಾಂತಿಗೆ ವೈದ್ಯರು ಸೂಚಿಸಿದ್ದಾರೆ. ಇದೇ ವೇಳೆ ಮುಖ ವಿರೂಪಗೊಂಡಿರುವ ಕಾರಣ ಪ್ಲಾಸ್ಟಿಕ್ ಸರ್ಜರಿಗೆ ವೈದ್ಯರು ಸೂಚಿಸಿದ್ದಾರೆ. ಇತ್ತ ಇಷ್ಟು ದುಬಾರಿ ಚಿಕಿತ್ಸೆಗೆ ಈಕೆಯ ಕುಟುಂಬಸ್ಥರು ಹೆಣಗಾಡುತ್ತಿದ್ದಾರೆ. ಸದ್ಯ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವ ಈಕೆಯ ಪರಿಸ್ಥಿತಿ ಗಂಭೀರವಾಗಿದೆ. ಚೇತರಿಕೆ ನಿಧಾನವಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಮಗಳ ಪರಿಸ್ಥಿತಿ ನೋಡಿ ಪೋಷಕರು ಕಣ್ಣೀರಿಟ್ಟಿದ್ದಾರೆ.

ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಫೋನ್ ಮನೆಯಲ್ಲಿಟ್ಟು ಎಸ್ಕೇಪ್ ಆಗಿದ್ದಾನೆ. ಪೊಲೀಸರು ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

https://www.newsics.com/2026/04/03/trump-imposes-100-tariff-on-branded-medicines/

 

TAGGED:Husband bites wife's nose and cheek in anger
Share This Article
Facebook Twitter Copy Link Print
Previous Article ಬ್ರಾಂಡೆಡ್ ಔಷಧಗಳ ಮೇಲೆ ಶೇ. 100ರಷ್ಟು ಸುಂಕ ವಿಧಿಸಿದ ಟ್ರಂಪ್
Next Article ವಿಮೆ ಹಣಕ್ಕೆ ಎವರೆಸ್ಟ್ ಚಾರಣಿಗರಿಗೆ ವಿಷ ಉಣಿಸಿ ಕೋಟಿ ಕೋಟಿ ಲೂಟಿ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?