ಅಮೆರಿಕದ F-35 ಯುದ್ಧ ವಿಮಾನ ಹೊಡೆದುರುಳಿಸಿದ ಇರಾನ್
https://youtube.com/shorts/G0oN8U59OVY?si=rbIwZ4fR9fKtFNQ- newsics.com ವಾಷಿಂಗ್ಟನ್: ಇರಾನ್ ಮೇಲೆ ಹಾರಾಟ ನಡೆಸುತ್ತಿದ್ದ ಅಮೆರಿಕದ F-35 ಯುದ್ಧವಿಮಾನವೊಂದು ಪತನಗೊಂಡಿದೆ. ವಿಮಾನದಲ್ಲಿದ್ದ ಸಿಬ್ಬಂದಿಯನ್ನು ಪತ್ತೆಹಚ್ಚಲು ಮತ್ತು ರಕ್ಷಿಸಲು ಪ್ರಸ್ತುತ ಬೃಹತ್ ಕಾರ್ಯಾಚರಣೆ ನಡೆಯುತ್ತಿದೆ ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಹೆಸರು ಹೇಳಲಿಚ್ಛಿಸದ ಅಮೆರಿಕದ ಅಧಿಕಾರಿಯೊಬ್ಬರು ವಿಮಾನ ಪತನಗೊಂಡಿರುವುದನ್ನು ಖಚಿತಪಡಿಸಿದ್ದಾರೆ. ಆದರೆ, ಘಟನೆಗೆ ನಿಖರ ಕಾರಣ ಅಥವಾ ವಿಮಾನದ ಮಾದರಿಯ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಅವರು ನಿರಾಕರಿಸಿದ್ದಾರೆ. ವಿಮಾನದಲ್ಲಿದ್ದ ಪೈಲಟ್‌ಗಳು ಅಥವಾ ಸಿಬ್ಬಂದಿ ಬದುಕುಳಿದಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದ್ದು, … Continue reading ಅಮೆರಿಕದ F-35 ಯುದ್ಧ ವಿಮಾನ ಹೊಡೆದುರುಳಿಸಿದ ಇರಾನ್
Copy and paste this URL into your WordPress site to embed
Copy and paste this code into your site to embed