Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೆಎಸ್ಆರ್‌ಟಿಸಿಗೆ ‘ಬೆಸ್ಟ್ ಇನ್ ಟ್ರೈನಿಂಗ್’ ಪ್ರಶಸ್ತಿ ಗೌರವ
ಕರ್ನಾಟಕದೇಶಪ್ರಮುಖ

ಕೆಎಸ್ಆರ್‌ಟಿಸಿಗೆ ‘ಬೆಸ್ಟ್ ಇನ್ ಟ್ರೈನಿಂಗ್’ ಪ್ರಶಸ್ತಿ ಗೌರವ

Share
1 Min Read
SHARE

 

newsics.com

ಕೊಚ್ಚಿನ್: ತರಬೇತಿ ಮತ್ತು ಸಾಂಸ್ಥಿಕ ಅಭಿವೃದ್ಧಿ ಕ್ಷೇತ್ರದಲ್ಲಿನ ಉತ್ತಮ ಸಾಧನೆಗಾಗಿ ಕೆಎಸ್ಆರ್‌ಟಿಸಿಗೆ ಪ್ರತಿಷ್ಠಿತ ‘World HRD Congress Award-2026’ ಲಭಿಸಿದೆ. ಕೊಚ್ಚಿನ್‌ನಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

​ನಿಗಮದ 05 ತರಬೇತಿ ಕೇಂದ್ರಗಳ ಮೂಲಕ ಕಳೆದ 6 ತಿಂಗಳ ಅವಧಿಯಲ್ಲಿ 12,000ಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಇಂಧನ ಕ್ಷಮತೆ, ರಸ್ತೆ ಸುರಕ್ಷತೆ, ಮತ್ತು ಅಪಘಾತ ರಹಿತ ಚಾಲನೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಪರಿಣಾಮಕಾರಿ ತರಬೇತಿ ನೀಡಲಾಗಿತ್ತು. ಜೊತೆಗೆ ಸಾಮಾಜಿಕ ಕಳಕಳಿಯ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಉಚಿತ ಚಾಲನಾ ತರಬೇತಿ ನೀಡಿದ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.

ಕ್ಯಾಪ್ಟನ್ ಎಸ್.ಟಿ ಶ್ರೀಧರನ್ ಅವರಿಂದ ನಿಗಮದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಲತಾ ಟಿ. ಎಸ್. ಹಾಗೂ ಹಾಸನ ಪ್ರಾದೇಶಿಕ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಎ. ಎಸ್. ಗೀತಾಂಜಲಿ ಪ್ರಶಸ್ತಿ ಸ್ವೀಕರಿಸಿದರು.

ಮದುವೆಗೂ ಮುನ್ನ ತೂಕ ಇಳಿಸಲು ಮೌಂಜಾರೋ ಬ್ರೈಡ್ಸ್ ಇಂಜೆಕ್ಷನ್ ಮೊರೆ ಹೋದ ವಧುಗಳು!

ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಆರೋಗ್ಯದಲ್ಲಿ ಚೇತರಿಕೆ :ಆಸ್ಪತ್ರೆಯಿಂದ ಡಿಸ್ಚಾರ್ಜ್

TAGGED:KSRTC honoured with 'Best in Training' award
Share This Article
Facebook Twitter Copy Link Print
Previous Article ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಆರೋಗ್ಯದಲ್ಲಿ ಚೇತರಿಕೆ :ಆಸ್ಪತ್ರೆಯಿಂದ ಡಿಸ್ಚಾರ್ಜ್
Next Article ದೆಹಲಿ-ಎನ್‌ಸಿಆರ್, ಉತ್ತರ ಭಾರತದ ಹಲವು ಭಾಗಗಳಲ್ಲಿ ಭೂಕಂಪನ

Popular Posts

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?