Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ :ಯುವತಿ ಮೇಲೆ ಅತ್ಯಾಚಾರ; ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್
ಕರ್ನಾಟಕಪ್ರಮುಖ

ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ :ಯುವತಿ ಮೇಲೆ ಅತ್ಯಾಚಾರ; ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್

Share
1 Min Read
SHARE

https://youtube.com/shorts/G0oN8U59OVY?si=rbIwZ4fR9fKtFNQ-

newsics.com

ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿ ಲವ್​ ಜಿಹಾದ್​ ಆರೋಪ ಹಿನ್ನೆಲೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಲವ್ ಜಿಹಾದ್ ಆರೋಪದ ಮೇಲೆ ಜಿಮ್​ ಟ್ರೈನರ್​​ ಸಮೀರ್ ಮನೆಗೆ ನುಗ್ಗಿದ ಹಿಂದೂ ಪರ ಸಂಘಟನೆಗಳು ಯುವಕನನ್ನು ಹಳೆ ಹುಬ್ಬಳ್ಳಿ ಠಾಣೆ ಪೊಲೀಸರಿಗೊಪ್ಪಿಸಿದ್ದಾರೆ. ಸದ್ಯ ಈ ಲವ್​ ಜಿಹಾದ್​  ಪ್ರಕರಣಕ್ಕೆ ಹೊಸ ತಿರುವು ಪಡೆದುಕೊಂಡಿದೆ.

ಯುವತಿ  ಮೇಲೆ ಸಮೀರ್ ಮುಲ್ಲಾ ಅತ್ಯಾಚಾರವೆಸಗಿ ವಿಡಿಯೋ ಮಾಡಿಟ್ಟುಕೊಂಡು ಬ್ಲ್ತ್ಯಾಕ್ ಮೇಲ್ ಮಾಡಿದ್ದಾಗಿ ಸಂತ್ರಸ್ತೆ ತಿಳಿಸಿದ್ದಾಳೆ.

ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಸಂತ್ರಸ್ತ ಯುವತಿ, ಜಿಮ್ ಟ್ರೇನರ್ ಆಗಿದ್ದ ಸಮೀರ್ ಮುಲ್ಲಾ ಅಕ್ಕ ತೈಸೀಮ್ ಮುಲ್ಲಾ ತನ್ನ ಸ್ನೇಹಿತೆ. ಆಕೆಯ ಮೂಲಕವಾಗಿ ನನಗೆ ಸಮೀರ್ ಪರಿಚಯವಾಗಿದ್ದ.

ನಾವೆಲ್ಲರೂ ಸೇರಿ ವಿಕೆಂಡ್ ಪಾರ್ಟಿ, ಬರ್ತ್ ಡೇ ಪಾರ್ಟಿ ಹೀಗೆ ಆಗಾಗ ಭೇಟಿಯಾಗುತ್ತಿದ್ದೆವು, ಆತ್ಮೀಯವಾಗಿದ್ದೆವು. ಒಮ್ಮ ಸಮೀರ್ ಮನೆಗೆ ಬರುವಂತೆ ಹೇಳಿ ಕರೆದುಕೊಂಡು ಹೋಗಿದ್ದ. ಆ ವೇಳೆ ನೀರು ಕುಡಿ ಎಂದು ಅದರಲ್ಲಿ ಮತ್ತು ಬರುವ ಔಷಧಿ ಮಿಕ್ಸ್ ಮಾಡಿಕೊಟ್ಟಿದ್ದ. ಅದನ್ನು ಕುಡಿದ ಬಳಿಕ ನನಗೆ ತಲೆಸುತ್ತುತ್ತಿತ್ತು. ಈ ವೇಳೆ ರೂಮಿನಲ್ಲಿ ರೆಸ್ಟ್ ತೆಗೆದುಕೊಳ್ಳಲು ಹೇಳಿದ್ದ ಅದಾದ ಬಳಿಕ ನನಗೆ ಏನಾಯಿತು ಎಂಬುದೇ ಗೊತ್ತಿಲ್ಲ.

ಮರುದಿನ ಬೆಳಿಗ್ಗೆ ಸಮೀರ್ ಭೇಟಿಯಾದಾಗ ಮೊಬೈಲ್ ನಲ್ಲಿರುವ ವಿಡಿಯೋ ತೋರಿಸಿದ್ದ. ನನ್ನ ಮೇಲೆ ಅತ್ಯಾಚಾರವೆಸಗಿ ವಿಡಿಯೋ ಮಾಡಿಟ್ಟುಕೊಂಡಿರುವುದು ಆಗಲೇ ನನಗೆ ಗೊತ್ತಾಗಿದ್ದು. ಅದನ್ನು ಡಿಲಿಟ್ ಮಾಡುವಂತೆ ಕೇಳಿಕೊಂಡರೂ ಮಾಡಿಲ್ಲ. ಸೇಫ್ ಆಗಿ ನನ್ನ ಬಳಿಯೆ ವಿಡಿಯೋ ಇರುತ್ತೆ. ಏನೂ ಮಾಡುವುದಿಲ್ಲ. ನೀನು ನನಗೇ ಸಿಗಬೇಕು ಎಂಬ ಕಾರಣಕ್ಕೆ ಹೀಗೆ ಮಾಡಿದೆ ಎಂದು ಹೇಳಿದ್ದ. ವಿಡಿಯೋ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ.

ಹಿಂದೂ ಸಂಘಟನೆ ಕಾರ್ಯಕರ್ತರು ಆರೋಪಿ ಸಮೀರ್ ಮನೆಗೆ ನುಗ್ಗಿ ಆತನ ಮೇಲೆ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿರುವ ಸಮೀರ್ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮತ್ತೊಂದೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

https://www.newsics.com/2026/04/03/justice-santosh-hegde-falls-ill-on-stage-admitted-to-hospital/

TAGGED:New twist in Hubballi love jihad case: Young woman raped; video recorded and blackmailed
Share This Article
Facebook Twitter Copy Link Print
Previous Article ವೇದಿಕೆಯಲ್ಲೇ ನ್ಯಾ.ಸಂತೋಷ್ ಹೆಗ್ಡೆ ಅಸ್ವಸ್ಥ, ಆಸ್ಪತ್ರೆಗೆ ದಾಖಲು
Next Article 15 ದಿನಗಳ ಕಾಲ ರೂಮಲ್ಲಿ ಒಂಟಿಯಾಗಿ ತಾಯಿಗಾಗಿ ಕಾದ 6 ವರ್ಷದ ಬಾಲಕ!

Popular Posts

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

You Might Also Like

ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?