Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಮೂರನೇ ಮಗುವೂ ಹೆಣ್ಣಾಗುತ್ತೆ ಎಂದು ಗರ್ಭಿಣಿ ಹೆಂಡತಿ, ಮಕ್ಕಳನ್ನು ನೀರಲ್ಲಿ ಮುಳುಗಿಸಿ ಕೊಂದ ಪಾಪಿ
Uncategorized

ಮೂರನೇ ಮಗುವೂ ಹೆಣ್ಣಾಗುತ್ತೆ ಎಂದು ಗರ್ಭಿಣಿ ಹೆಂಡತಿ, ಮಕ್ಕಳನ್ನು ನೀರಲ್ಲಿ ಮುಳುಗಿಸಿ ಕೊಂದ ಪಾಪಿ

Share
1 Min Read
SHARE

https://youtube.com/shorts/G0oN8U59OVY?si=rbIwZ4fR9fKtFNQ-

newsics.com

ತನಗೆ ಮೂರನೇ ಮಗುವೂ ಹೆಣ್ಣಾಗಬಹುದು ಎಂಬ ಭಯದಿಂದ ಗರ್ಭಿಣಿ ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಕೊಂದಿರುವ ಘಟನೆ ತೆಲಂಗಾಣದ ಹನ್ಮಕೊಂಡ ಜಿಲ್ಲೆಯ ಐನವೊಲು ಮಂಡಲದ ಪುನ್ನೇಲು ಗ್ರಾಮದಲ್ಲಿ ನಡೆದಿದೆ.

ಅಜರುದ್ದೀನ್ ಎಂಬ ವ್ಯಕ್ತಿಗೆ ಈಗಾಗಲೇ.ಉಮೇರಾ (8) ಮತ್ತು ಆಯೇಷಾ (6) ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದರು. ಅವರ ಪತ್ನಿ ಗರ್ಭಿಣಿಯಾಗಿದ್ದರು. ಈಗಾಗಲೇ ಇಬ್ಬರು ಹೆಣ್ಣುಮಕ್ಕಳು ಇದ್ದುದರಿಂದ ಈ ಬಾರಿಯೂ ಹೆಣ್ಣುಮಗುವಾಗುತ್ತದೆ ಎಂದು ಆತನಿಗೆ ಆತಂಕವಿತ್ತು. ಆಕೆ ಗರ್ಭಪಾತ ಮಾಡಿಸಿಕೊಳ್ಳಲು ನಿರಾಕರಿಸಿದ್ದರಿಂದ ಆತನ ಭಯ ಹೆಚ್ಚಾಗಿತ್ತು. ಆಕೆಯ ಹೊಟ್ಟೆಯಲ್ಲಿರುವುದು ಹೆಣ್ಣು ಮಗುವೇ ಎಂಬ ಅನುಮಾನದಿಂದ ಆತ ಕೋಪಗೊಂಡಿದ್ದ.

ಹೀಗಾಗಿ, ಮತ್ತೆ ಗರ್ಭಪಾತ ಮಾಡಿಸಿಕೊಳ್ಳಲು ಒತ್ತಾಯಿಸಿದ್ದ. ಆದರೆ, ಈ ಬಾರಿ ಆಕೆ ಅದಕ್ಕೆ ಒಪ್ಪಿರಲಿಲ್ಲ. ಏನೇ ಆದರೂ ಈ ಮಗುವಿಗೆ ಜನ್ಮ ನೀಡುತ್ತೇನೆ ಎಂದು ಆಕೆ ಹಠ ಹಿಡಿದಿದ್ದರು. ಇದರಿಂದ ಆತ ಕೋಪಗೊಂಡಿದ್ದ.

ಬಳಿಕ ಆತ ತಾನು ಕೆಲಸ ಮಾಡುವ ಈಜುಕೊಳಕ್ಕೆ ತನ್ನ ಹೆಂಡತಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಕರೆದೊಯ್ದು, ನೀರಿಗೆ ತಳ್ಳಿ ಕೊಲೆ ಮಾಡಿದ. ಇದಾದ ನಂತರ ಈ ಘಟನೆಯನ್ನು ಆಕಸ್ಮಿಕವಾಗಿ ಮುಳುಗಿ ಸಾವನ್ನಪ್ಪಿರುವುದಾಗಿ ಬಿಂಬಿಸಲು ಪ್ರಯತ್ನಿಸಿದ್ದ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ತನ್ನ ಮಗಳು ಮತ್ತು ಮೊಮ್ಮಕ್ಕಳ ಸಾವು ಸಹಜವಲ್ಲ ಎಂದು ಫರ್ಹತ್‌ನ ತಂದೆ ಅನುಮಾನ ವ್ಯಕ್ತಪಡಿಸಿ ಅಜರುದ್ದೀನ್ ವಿರುದ್ಧ ಆರೋಪ ಮಾಡಿದ್ದರು. ಇದರ ಆಧಾರದ ಮೇಲೆ ಪೊಲೀಸರು ಅವನನ್ನು ವಿಚಾರಣೆಗಾಗಿ ವಶಕ್ಕೆ ಪಡೆದರ. ಆ ಸಮಯದಲ್ಲಿ ಆತ ತಾನು ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.

https://www.newsics.com/2026/04/03/uae-shocks-pakistan-as-it-seeks-iran-us-peace/

TAGGED:Pregnant wife drowns childrensays third child will be a girl
Share This Article
Facebook Twitter Copy Link Print
Previous Article ಇರಾನ್-ಅಮೆರಿಕ ಶಾಂತಿ ಸ್ಥಾಪನೆಗೆ ಮುಂದಾದ ಪಾಕಿಸ್ತಾನಕ್ಕೆ ಶಾಕ್ ಕೊಟ್ಟ ಯುಎಇ
Next Article ಗುಜರಾತ್‌ಗೆ ಬರುತ್ತಿದ್ದ ಇರಾನಿನ ತೈಲ ಟ್ಯಾಂಕರ್ ಕೊನೆಯ ಕ್ಷಣದಲ್ಲಿ ಚೀನಾಕ್ಕೆ ತಿರುಗಿದ್ದೇಕೆ?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

Uncategorized

Rishabh Pant ಲಕ್ನೋ ನಾಯಕತ್ವಕ್ಕೆ ರಿಷಭ್ ಪಂತ್ ರಾಜೀನಾಮೆ

1 Min Read
Uncategorized

Salman Khan ನಟ ಸಲ್ಮಾನ್ ಖಾನ್ ರಹಸ್ಯ ವಿಡಿಯೋ ಲೀಕ್ : ಫ್ಯಾನ್ಸ್ ಗೆ ಆತಂಕ

1 Min Read
Uncategorized

ಹೌಸ್ ಪಾರ್ಟಿ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ!

1 Min Read
Uncategorized

Health Tips ರಾತ್ರಿ ಮಲಗುವ ಮುನ್ನ ಏಲಕ್ಕಿ ಸೇವಿಸಿ : ಸುಖಕರ ನಿದ್ರೆ ಸೇರಿ ಹಲವು ಪ್ರಯೋಜನಗಳಿವೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?