ಮೂರನೇ ಮಗುವೂ ಹೆಣ್ಣಾಗುತ್ತೆ ಎಂದು ಗರ್ಭಿಣಿ ಹೆಂಡತಿ, ಮಕ್ಕಳನ್ನು ನೀರಲ್ಲಿ ಮುಳುಗಿಸಿ ಕೊಂದ ಪಾಪಿ
https://youtube.com/shorts/G0oN8U59OVY?si=rbIwZ4fR9fKtFNQ- newsics.com ತನಗೆ ಮೂರನೇ ಮಗುವೂ ಹೆಣ್ಣಾಗಬಹುದು ಎಂಬ ಭಯದಿಂದ ಗರ್ಭಿಣಿ ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಕೊಂದಿರುವ ಘಟನೆ ತೆಲಂಗಾಣದ ಹನ್ಮಕೊಂಡ ಜಿಲ್ಲೆಯ ಐನವೊಲು ಮಂಡಲದ ಪುನ್ನೇಲು ಗ್ರಾಮದಲ್ಲಿ ನಡೆದಿದೆ. ಅಜರುದ್ದೀನ್ ಎಂಬ ವ್ಯಕ್ತಿಗೆ ಈಗಾಗಲೇ.ಉಮೇರಾ (8) ಮತ್ತು ಆಯೇಷಾ (6) ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದರು. ಅವರ ಪತ್ನಿ ಗರ್ಭಿಣಿಯಾಗಿದ್ದರು. ಈಗಾಗಲೇ ಇಬ್ಬರು ಹೆಣ್ಣುಮಕ್ಕಳು ಇದ್ದುದರಿಂದ ಈ ಬಾರಿಯೂ ಹೆಣ್ಣುಮಗುವಾಗುತ್ತದೆ ಎಂದು ಆತನಿಗೆ ಆತಂಕವಿತ್ತು. ಆಕೆ ಗರ್ಭಪಾತ ಮಾಡಿಸಿಕೊಳ್ಳಲು ನಿರಾಕರಿಸಿದ್ದರಿಂದ … Continue reading ಮೂರನೇ ಮಗುವೂ ಹೆಣ್ಣಾಗುತ್ತೆ ಎಂದು ಗರ್ಭಿಣಿ ಹೆಂಡತಿ, ಮಕ್ಕಳನ್ನು ನೀರಲ್ಲಿ ಮುಳುಗಿಸಿ ಕೊಂದ ಪಾಪಿ
Copy and paste this URL into your WordPress site to embed
Copy and paste this code into your site to embed