Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಏಪ್ರಿಲ್ 7 ಕ್ಕೆ ದ್ವಿತೀಯ PUC ಹಾಗೂ ಏಪ್ರಿಲ್ 24ಕ್ಕೆ SSLC ಫಲಿತಾಂಶ ಪ್ರಕಟ
ಕರ್ನಾಟಕಪ್ರಮುಖ

ಏಪ್ರಿಲ್ 7 ಕ್ಕೆ ದ್ವಿತೀಯ PUC ಹಾಗೂ ಏಪ್ರಿಲ್ 24ಕ್ಕೆ SSLC ಫಲಿತಾಂಶ ಪ್ರಕಟ

Share
1 Min Read
SHARE

newsics.com

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ (ಪರೀಕ್ಷೆ-1) ಫಲಿತಾಂಶವು ಇದೇ ಏಪ್ರಿಲ್ 7, 2026 ರಂದು ಪ್ರಕಟವಾಗುವ ಸಾಧ್ಯತೆಯಿದೆ.

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಶಿಕ್ಷಣ ಇಲಾಖೆ ಪ್ರಕಟಿಸಿರುವ ಸಂಭಾವ್ಯ ದಿನಾಂಕ ಏ. 7ಕ್ಕೆ ಫಲಿತಾಂಶ ಹೊರಬರುವ ಸಾಧ್ಯತೆ ಇದೆ. ಫೆ. 28ರಿಂದ ಮಾ. 17ರವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಗೆ ಈ ಬಾರಿ 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದು, ಮಾ. 20ರಿಂದ ಮೌಲ್ಯಮಾಪನ ಆರಂಭವಾಗಿತ್ತು. ಅದೇ ರೀತಿ ಏಪ್ರಿಲ್ 24ಕ್ಕೆ ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ.

ದ್ವಿತೀಯ ಪಿಯುಸಿ (ಪರೀಕ್ಷೆಯ ಫಲಿತಾಂಶವು ಏಪ್ರಿಲ್ 7, 2026 ರಂದು ಪ್ರಕಟವಾಗುವ ಸಾಧ್ಯತೆಯಿದೆ

ಫಲಿತಾಂಶ ವೀಕ್ಷಣೆ: ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ ಆದ karresults.nic.in ನಲ್ಲಿ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

SSLC ಫಲಿತಾಂಶ : ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ  ಪರೀಕ್ಷೆಯ ಫಲಿತಾಂಶವು ಏಪ್ರಿಲ್ 24, 2026 ರಂದು ಪ್ರಕಟವಾಗುವ ಸಾಧ್ಯತೆಯಿದೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.

https://www.newsics.com/2026/04/03/newlywed-breaks-down-in-tears-after-seeing-her-pet-dogs-love/

TAGGED:Second PUC results to be declared on April 7 and SSLC results on April 24
Share This Article
Facebook Twitter Copy Link Print
Previous Article ಮುದ್ದಿನ ನಾಯಿಯ ಪ್ರೀತಿ ನೋಡಿ ಕಣ್ಣೀರಿಟ್ಟ ನವ ವಧು : ವಿಡಿಯೋ ನೋಡಿ
Next Article ರಜನಿಕಾಂತ್‌ ಜತೆ ನಾಯಕಿಯಾಗಿ ನಟಿಸಲು ನಿರಾಕರಿಸಿದ ನಟಿ ಖುಷ್ಬೂ : ಕಾರಣವೇನು?

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?