Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭಯ ಮೂಡಿಸಿದ ಬಿಳಿ ಬೊಲೆರೋ : ಹೆಣ್ಣು ಮಕ್ಕಳೇ ಇವರ ಟಾರ್ಗೆಟ್​
ಕರ್ನಾಟಕಪ್ರಮುಖ

ಭಯ ಮೂಡಿಸಿದ ಬಿಳಿ ಬೊಲೆರೋ : ಹೆಣ್ಣು ಮಕ್ಕಳೇ ಇವರ ಟಾರ್ಗೆಟ್​

Share
1 Min Read
SHARE

newsics.com

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಓಡಾಡ್ತಿರೋ ಬಿಳಿ ಬೊಲೆರೋ ಜನರಲ್ಲಿ ಭಯ ಮೂಡಿಸಿದೆ. ಈ ಬೊಲೆರೋ ಹೆಣ್ಣು ಮಕ್ಕಳೇ ಇವರ ಟಾರ್ಗೆಟ್ ಎನ್ನುವ ವಿಡಿಯೋ ಒಂದು ವೈರಲ್ ಆಗ್ತಿದೆ.

ಪರೀಕ್ಷೆ ಮುಗಿಯುತ್ತಿದ್ದು, ಮಕ್ಕಳೆಲ್ಲಾ ಬೀದಿಗಳಲ್ಲಿ ಆಟವಾಡುವ ಸಮಯ ಬಂದಿದೆ. ಇದರ ನಡುವೆಯೇ ಬನಶಂಕರಿ 2ನೇ ಹಂತದಲ್ಲಿ ಈ ಅನುಮಾನಸ್ಪದ ವ್ಯಕ್ತಿಗಳು ಓಡಾಡ್ತಿರೋ ಆತಂಕದ ವಿಚಾರವಾಗಿದೆ. ಇವರ ಮೊದಲ   ಟಾರ್ಗೆಟ್ ಹೆಣ್ಣು ಮಕ್ಕಳಾಗಿದ್ದಾರೆ ಎನ್ನಲಾಗ್ತಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿರೋ ಈ ವಿಡಿಯೋದಲ್ಲಿ ಭಯ ಮೂಡಿಸುವಂತಹ ಘಟನೆ ನಡೆದಿದೆ. ಆಗಷ್ಟೇ ಶಾಲೆ ಮುಗಿಸಿಕೊಂಡು ಬಾಲಕಿ ಮನೆಗೆ ಹೋಗ್ತಿದ್ದಳು, ಒಬ್ಬಳೇ ಗೇಟ್ ತೆಗೆದಿದ್ದಾಳೆ ಅಷ್ಟೇ. ಅದೇ ರಸ್ತೆಯಲ್ಲಿ ಒಂದು ಬೊಲೊರೊ ಕಾರು ಬಂದಿದೆ. ಒಳಗೆ ಕೂತಿದ್ದವರು ಹುಡುಗಿಯನ್ನ ಕರೆದಿದ್ದಾರಂತೆ. ಆಶೀರ್ವಾದ ಮಾಡ್ತೀವಿ ಬಾ ಬಾ ಎಂದು ಕರೆದಿದ್ದಾರೆ ಎನ್ನಲಾಗ್ತಿದೆ.

ಕಾವಿ, ವಿಭೂತಿ ಹಾಕಿಕೊಂಡು ಕಾರಿನಲ್ಲಿ ಬಂದವರನ್ನ ಕಂಡು ಬಾಲಕಿ ಗಾಬರಿಯಾಗಿದ್ದಾಳೆ. ತಕ್ಷಣ ತಂದೆಯನ್ನು ಕರೆದಿದ್ದಾಳಂತೆ. ತಂದೆ ಮನೆಯಿಂದ ಹೊರಗೆ ಬಂದು ವಿಚಾರಿಸಲು ಹೋಗ್ತಿದ್ದಂತೆ ಕಾರಿನಲ್ಲಿ ಬಂದವರು ಎಸ್ಕೇಪ್ ಆಗಿದ್ದಾರೆ ಎನ್ನಲಾಗ್ತಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಲಾಗಿದೆ. ಈ ಕಾರು ಕರ್ನಾಟಕದಲ್ಲ, ಉತ್ತರ ಪ್ರದೇಶದ ನಂಬರ್ ಇರುವ ಬಿಳಿ ಬೊಲೆರೋ ಕಾರು ಅನ್ನೋದು ಗೊತ್ತಾಗಿದೆ. ಈ ವಿಡಿಯೋ ಬಗ್ಗೆ ಬನಶಂಕರಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

https://www.newsics.com/2026/04/03/joint-israeli-us-attack-on-iran-under-construction-bridge-partially-destroyed-two-killed%e0%b2%9d/

TAGGED:The white bolero that caused fear: Girls are their target
Share This Article
Facebook Twitter Copy Link Print
Previous Article War Field ಇರಾನ್‌ ಮೇಲೆ ಇಸ್ರೆಲ್-ಯುಎಸ್ ಜಂಟಿ ದಾಳಿ: ನಿರ್ಮಾಣ ಹಂತದ ಮಹಾಸೇತುವೆ ಭಾಗಶಃ ಧ್ವಂಸ, ಇಬ್ಬರ ಸಾವು
Next Article ಹಣಕಾಸಿನ ವಿಚಾರಕ್ಕೆ ಹೆಂಡತಿಯನ್ನೇ ಉಸಿರುಗಟ್ಟಿಸಿ ಕೊಂದ ಕಾಂಟ್ರಾಕ್ಟರ್ ದರಿಯಪ್ಪ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?