Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 60 ಅಡಿ ಎತ್ತರದ ಜಾಯಿಂಟ್ ವೀಲ್ ಬಿದ್ದು, 30ಕ್ಕೂ ಹೆಚ್ಚು ಮಂದಿಗೆ ಗಾಯ!
ಕರ್ನಾಟಕ

60 ಅಡಿ ಎತ್ತರದ ಜಾಯಿಂಟ್ ವೀಲ್ ಬಿದ್ದು, 30ಕ್ಕೂ ಹೆಚ್ಚು ಮಂದಿಗೆ ಗಾಯ!

Share
1 Min Read
SHARE

ವಾರ್ಷಿಕ ಜಾತ್ರೆಯ ಸಂಭ್ರಮದಲ್ಲಿದ್ದ ಜನರಿಗೆ  ಅನಿರೀಕ್ಷಿತ ಆಘಾತ ಕಾದಿತ್ತು. ಖಡ್ಡಾ ಪ್ರದೇಶದ ಭೈಂಸಹಾ (ಚೈತ್ ಬರ್ನಿ) ಮೇಳದಲ್ಲಿ ಕಾರ್ಯಾಚರಣೆಯಲ್ಲಿದ್ದ 60 ಅಡಿ ಎತ್ತರದ ದೈತ್ಯ ಜಾಯಿಂಟ್ ವೀಲ್ (ಸ್ವಿಂಗ್ ರೈಡ್) ದಿಢೀರನೆ ಕುಸಿದು ಬಿದ್ದ ಪರಿಣಾಮ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ರೈಡ್ ಕುಸಿದು ಬಿದ್ದಾಗ ಅದರಲ್ಲಿ ಸುಮಾರು 80 ಮಂದಿ ಇದ್ದರು. ಇದು ರೈಡ್‌ನ ಸಾಮರ್ಥ್ಯಕ್ಕಿಂತ ಮೀರಿದ ಸಂಖ್ಯೆಯಾಗಿದೆ. ರೈಡ್ ಎರಡು ಸುತ್ತು ತಿರುಗಿದ ನಂತರ ವಿಚಿತ್ರವಾದ ಸದ್ದು ಕೇಳಿಬಂದಿದೆ, ಇದು ಅದರಲ್ಲಿನ ಸಮಸ್ಯೆಯ ಮುನ್ಸೂಚನೆ ಆಗಿತತು. ಪ್ರಯಾಣಿಕರು ಆತಂಕ ವ್ಯಕ್ತಪಡಿಸಿದರೂ, ಆಪರೇಟರ್ ರೈಡ್ ಅನ್ನು ನಿಲ್ಲಿಸದೆ ಮುಂದುವರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಕೆಲವೇ ಕ್ಷಣಗಳಲ್ಲಿ ರೈಡ್‌ನ ಬುನಾದಿ ಕಿತ್ತುಬಂದು ಇಡೀ ದೈತ್ಯ ರಚನೆಯು ನೆಲಕ್ಕೆ ಅಪ್ಪಳಿಸಿತು. ಇದರಿಂದಾಗಿ ರೈಡ್‌ನಲ್ಲಿದ್ದ ಹಲವರು ನೆಲಕ್ಕೆ ಬಿದ್ದು ಗಾಯಗೊಂಡರೆ, ಇನ್ನು ಕೆಲವರು ಕಬ್ಬಿಣದ ರಾಡ್‌ಗಳ ಅಡಿಯಲ್ಲಿ ಸಿಲುಕಿಕೊಂಡರು. ಈ ಘಟನೆಯಿಂದ ಜಾತ್ರಾ ಸ್ಥಳದಲ್ಲಿ ಜನಜಂಗುಳಿ ಮತ್ತು ಭೀತಿಯ ವಾತಾವರಣ ನಿರ್ಮಾಣವಾಯಿತು.

Share This Article
Facebook Twitter Copy Link Print
Previous Article ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
Next Article ಲೈಂಗಿಕ ದೌರ್ಜನ್ಯ ಆರೋಪ: ​ಪೊಲೀಸ್​ ಕಸ್ಟಡಿಗೆ ನಿರ್ದೇಶಕ ರಂಜಿತ್

Popular Posts

Bizarre case ಪತ್ನಿ ಆತ್ಮಹ*ತ್ಯೆ ಮಾಡಿಕೊಳ್ಳುವುದನ್ನೂ ವಿಡಿಯೋ‌ ಮಾಡಿದ ಪತಿ! ಬಾಗಲಕೋಟೆಯಲ್ಲಿ ವಿಲಕ್ಷಣ ಪ್ರಕರಣ

1 Min Read

Jayam Ravi Divorce Case ನಟ ಜಯಂ ರವಿಗೆ ಕೋರ್ಟ್‌ನಿಂದ ಬಿಗ್ ರಿಲೀಫ್; ಮಾಜಿ ಪತ್ನಿಯ 40 ಲಕ್ಷ ರೂ. ಜೀವನಾಂಶ ಬೇಡಿಕೆ ತಿರಸ್ಕೃತ

1 Min Read

Parliament Speec ಪ್ರಹ್ಲಾದ್ ಜೋಶಿ ನೇಮಕದ ವಿರುದ್ಧ ಪ್ರಿಯಾಂಕಾ ವಾದ್ರಾ ಕಿಡಿ; ಲೋಕಸಭೆಯಲ್ಲಿ ಕ್ಷಮೆಯಾಚನೆಗೆ ಕೇಂದ್ರ ಸಚಿವರ ಪಟ್ಟು

1 Min Read

Health Tips ಕಾಫಿ ಸೇವನೆಯಿಂದ ತಲೆನೋವು ಹೆಚ್ಚಾಗುತ್ತಾ ಅಥವಾ ಕಡಿಮೆಯಾಗುತ್ತಾ? ಕೆಫೀನ್ ಬಗ್ಗೆ ಇಲ್ಲಿದೆ ಅಚ್ಚರಿಯ ಮಾಹಿತಿ

1 Min Read

You Might Also Like

ಪ್ರಮುಖಕರ್ನಾಟಕ

Rain Alert ವರುಣ ಆರ್ಭಟ; ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಹೈಅಲರ್ಟ್ ಘೋಷಣೆ

1 Min Read
ಪ್ರಮುಖಕರ್ನಾಟಕ

GBA ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ; ಆಗಸ್ಟ್ 15ರೊಳಗೆ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸಲು ಜಿಬಿಎ ಸೂಚನೆ

1 Min Read
ಪ್ರಮುಖಕರ್ನಾಟಕ

Cabinet Expansion ದೆಹಲಿಯಲ್ಲಿ ಹೈಕಮಾಂಡ್ ಸಭೆ, ಇಂದೇ ನೂತನ ಸಚಿವರ ಸಂಪುಟ ವಿಸ್ತರಣೆ ಸಾಧ್ಯತೆ: ಸಿದ್ದರಾಮಯ್ಯ

1 Min Read
ಪ್ರಮುಖಕರ್ನಾಟಕ

Farmers Protest ಕಾವೇರಿ ನೀರು ಹರಿಸಲು CWRC ಆದೇಶ; ಮಂಡ್ಯದಲ್ಲಿ ಮುಗಿಲುಮುಟ್ಟಿದ ರೈತರ ಆಕ್ರೋಶ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?