Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇರಾನ್ ದಾಳಿ ದೃಢಪಡಿಸಿದ ಅಮೆಜಾನ್, ಸೇವೆಯಲ್ಲಿ‌ ವ್ಯತ್ಯಯ
ದೇಶಪ್ರಮುಖವಿದೇಶ

ಇರಾನ್ ದಾಳಿ ದೃಢಪಡಿಸಿದ ಅಮೆಜಾನ್, ಸೇವೆಯಲ್ಲಿ‌ ವ್ಯತ್ಯಯ

Iran attacks Amazon

Share
1 Min Read
SHARE

newsics.com

ದುಬೈ / ಬಹ್ರೇನ್ ದೇಶದ ವೈಮಾನಿಕ ದಾಳಿಯ ನಂತರ, ದುಬೈ ಮತ್ತು ಬಹ್ರೇನ್ ನಲ್ಲಿರುವ ಅಮೆಜಾನ್ ವೆಬ್ ಸರ್ವೀಸ್ (AWS) ಕೇಂದ್ರಗಳಲ್ಲಿನ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಅಮೆಜಾನ್ ಹೇಳಿದೆ. ಸಂಸ್ಥೆಯ ಆಂತರಿಕ ಮೆಮೋದಲ್ಲಿ ಈ ಬಗ್ಗೆ ಉಲ್ಲೇಖವಾಗಿದೆ ಎಂದು ವರದಿಯಾಗಿದೆ.

ಇಂಟರ್ನಲ್ ಮೆಮೋದಲ್ಲಿ ದುಬೈ ಮತ್ತು ಬಹ್ರೇನ್ ’ನ AWS ಕೇಂದ್ರಗಳು ದೀರ್ಘ ಕಾಲದವರೆಗೆ ಸೇವೆಯನ್ನು ನೀಡಲು ಲಭ್ಯವಿರುವುದಿಲ್ಲ ಎಂದು ಹೇಳಿದೆ. ಗಲ್ಫ್ ರಾಷ್ಟ್ರಗಳಲ್ಲಿನ ಬಹುರಾಷ್ಟ್ರೀಯ ಕಂಪೆನಿಯನ್ನು ಟಾರ್ಗೆಟ್ ಮಾಡಲಾಗುವುದು ಎಂದು ಇರಾನ್ ಎಚ್ಚರಿಕೆಯನ್ನು ನೀಡಿತ್ತು.
ಆಂತರಿಕ ಮೆಮೋದ ಪ್ರಕಾರ, ಇರಾನ್ ದಾಳಿಯ ಹಾನಿ ಪ್ರಮಾಣದಿಂದಾಗಿ, ಈ ಪ್ರದೇಶಗಳಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡದಂತೆ ಅಮೆಜಾನ್ ತನ್ನ ಉದ್ಯೋಗಿಗಳಲ್ಲಿ ಕೇಳಿಕೊಂಡಿದೆ. ಈ ದಾಳಿಯಿಂದಾಗಿ ಸೇವೆಯಲ್ಲಿ ವ್ಯತ್ಯಯ ಉಂಟಾದ ಗ್ರಾಹಕರಿಗೆ ಬೇರೆ ವ್ಯವಸ್ಥೆಯನ್ನು ಮಾಡಲು ಅಮೆಜಾನ್ ಕೆಲಸ ಮಾಡುತ್ತಿದೆ ಎಂದು ಮೆಮೋದಲ್ಲಿ ಹೇಳಲಾಗಿದೆ.
ದುಬೈ ಮತ್ತು ಬಹ್ರೇನ್ ನಲ್ಲಿರುವ ಈ ಎರಡು ಡೇಟಾ ಸೆಂಟರ್’ಗಳು, ದಾಳಿಯಿಂದ ದುರ್ಬಲಗೊಂಡಿದೆ. ಸಾಮಾನ್ಯ ಮಟ್ಟದ ಸೇವೆಯನ್ನು (Basic Service) ಮತ್ತೆ ನೀಡಲು ಪ್ರಯತ್ನಿಸುತ್ತಿದೆ. ಆದರೆ, ಪೂರ್ಣ ಪ್ರಮಾಣದಲ್ಲಿ ಕೆಲಸ ನಿರ್ವಹಿಸುವ ಬಗ್ಗೆ ಸದ್ಯ ಯಾವುದೇ ನಿರೀಕ್ಷೆ ಇಟ್ಟುಕೊಳ್ಳಬಾರದು ಎಂದು ಅಮೆಜಾನ್ ಹೇಳಿದೆ.
ಗ್ರಾಹಕರು ಬೇರೆ ಡೇಟಾ ಸೆಂಟರ್’ ಸೇವೆಯನ್ನು ಪಡೆಯಲು ಬಯಸಿದರೆ, ಅದನ್ನು ನಾವು ಬೆಂಬಲಿಸುತ್ತೇವೆ. ಇದಕ್ಕೆ ಅಗತ್ಯವಿರುವ ಕ್ರಮವನ್ನು ಆದ್ಯತೆಯಲ್ಲಿ ತೆಗೆದುಕೊಳ್ಳಲಾಗುತ್ತಿದೆ. ನಾವು ಸಂಬಂಧ ಪಟ್ಟ ಸರ್ಕಾರೀ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ಗ್ರಾಹಕರಿಗೆ ಮತ್ತೆ ಸೇವೆಯನ್ನು ನೀಡುವುದು ಮತ್ತು ನಮ್ಮ ಸಿಬ್ಬಂದಿಗಳ ಸುರಕ್ಷತೆ, ನಮ್ಮ ಈ ಕ್ಷಣದ ಆದ್ಯತೆಯಾಗಿದೆ ಎಂದು ಅಮೆಜಾನ್ ಹೇಳಿದೆ.

TAGGED:Amazon said there was a disruption in service at Amazon Web Services (AWS) centers in Dubai and Bahrain following the country's airstrikes.
Share This Article
Facebook Twitter Copy Link Print
Previous Article ನಾಳೆ ಬೆಂಗಳೂರಲ್ಲಿ RCB ಮ್ಯಾಚ್: ಪೊಲೀಸ್ ಆಯುಕ್ತರಿಂದ ಮಹತ್ವದ ಸೂಚನೆ
Next Article ಯುದ್ಧದ ಎಫೆಕ್ಟ್: ಔಷಧಗಳ ದರ ಶೇ.15 ಏರಿಕೆ ಸಾಧ್ಯತೆ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?