Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶತ್ರು ರಾಷ್ಟ್ರಗಳ ನಿದ್ದೆಗೆಡಿಸಲು ಭಾರತೀಯ ನೌಕಾಪಡೆಗೆ ಮತ್ತೊಂದು ಬ್ರಹ್ಮಾಸ್ತ್ರ ಸೇರ್ಪಡೆ
ದೇಶಪ್ರಮುಖ

ಶತ್ರು ರಾಷ್ಟ್ರಗಳ ನಿದ್ದೆಗೆಡಿಸಲು ಭಾರತೀಯ ನೌಕಾಪಡೆಗೆ ಮತ್ತೊಂದು ಬ್ರಹ್ಮಾಸ್ತ್ರ ಸೇರ್ಪಡೆ

Share
1 Min Read
SHARE

https://youtube.com/shorts/7-1-Ue0Sh8o?si=UJX_wGWxwj6xGzu4

newsics.com

ವಿಶಾಖಪಟ್ಟಣಂ : ಶತ್ರು ರಾಷ್ಟ್ರಗಳ ನಿದ್ದೆಗೆಡಿಸಲು ಭಾರತೀಯ ನೌಕಾಪಡೆಗೆ ಬ್ರಹ್ಮಾಸ್ತ್ರದಂತಹ ಬಲ ಸಿಗಲಿದೆ. ಸ್ವದೇಶಿ ನಿರ್ಮಿತ ಅಣ್ವಸ್ತ್ರ ಚಾಲಿತ ಜಲಾಂತರ್ಗಾಮಿ ಐಎನ್‌ಎಸ್ ಅರಿಧಮನ್  ಅನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶೀಘ್ರದಲ್ಲೇ ಅಧಿಕೃತವಾಗಿ ನೌಕಾಪಡೆಗೆ ಸೇರ್ಪಡೆಗೊಳಿಸಲಿದ್ದಾರೆ.

ಈ ಐತಿಹಾಸಿಕ ಕ್ಷಣಕ್ಕೂ ಮುನ್ನ ಎಕ್ಸ್ (X) ನಲ್ಲಿ ಪೋಸ್ಟ್ ಮಾಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್,’ಅರಿಧಮನ್’ ಎನ್ನುವುದು ಕೇವಲ ಶಬ್ದವಲ್ಲ, ಅದು ಭಾರತದ ಮಹಾಶಕ್ತಿ” ಎಂದು ಬಣ್ಣಿಸಿದ್ದಾರೆ. ಭಾರತದ ಕಡಲ ತೀರದ ಭದ್ರತೆಯನ್ನು ಇದು ಹತ್ತಾರು ಪಟ್ಟು ಹೆಚ್ಚಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದು ಭಾರತದ ಮೂರನೇ ಸ್ವದೇಶಿ ನಿರ್ಮಿತ ಪರಮಾಣು ಬ್ಯಾಲಿಸ್ಟಿಕ್ ಜಲಾಂತರ್ಗಾಮಿ (SSBN) ಆಗಿದೆ. ಖಾಸಗಿ ವಲಯದ ದೈತ್ಯ ಕಂಪನಿ ಎಲ್‌ಆಂಡ್‌ಟಿ (L&T) ಸಹಯೋಗದೊಂದಿಗೆ ವಿಶಾಖಪಟ್ಟಣಂನ ಸೀಕ್ರೆಟ್ ಶಿಪ್ ಬಿಲ್ಡಿಂಗ್ ಸೆಂಟರ್‌ನಲ್ಲಿ ಇದನ್ನು ನಿರ್ಮಿಸಲಾಗಿದೆ. ಸಮುದ್ರದ ಆಳದಲ್ಲಿ ತಿಂಗಳುಗಟ್ಟಲೆ ನಿರಂತರವಾಗಿ ಕಾರ್ಯಾಚರಣೆ ನಡೆಸುವ ಸಾಮರ್ಥ್ಯ ಇದರಲ್ಲಿದ್ದು, ಈಗಾಗಲೇ ಕಠಿಣ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರೈಸಿದೆ.

ಈ ಹಿಂದೆ ಐಎನ್‌ಎಸ್ ಅರಿಹಂತ್ (2016) ಮತ್ತು ಐಎನ್‌ಎಸ್ ಅರಿಘಾತ್ (2024) ನೌಕಾಪಡೆಗೆ ಸೇರಿದ್ದವು. ಈಗ ಅರಿಧಮನ್ ಸೇರ್ಪಡೆಯೊಂದಿಗೆ ಭಾರತದ ನ್ಯೂಕ್ಲಿಯರ್ ಟ್ರೈಡ್ (ಜಲ, ನೆಲ, ಆಕಾಶದಿಂದ ಅಣ್ವಸ್ತ್ರ ದಾಳಿ ನಡೆಸುವ ಶಕ್ತಿ) ಮತ್ತಷ್ಟು ಭದ್ರವಾಗಿದೆ.

ಮುಂಬೈನ ಮಜಗಾಂವ್ ಡಾಕ್ ಶಿಪ್‌ಬಿಲ್ಡರ್ಸ್ ಲಿಮಿಟೆಡ್ ನಿರ್ಮಿಸಿರುವ ಈ 6,670 ಟನ್ ತೂಕದ ಹಡಗಿನಲ್ಲಿ ಶೇ. 75ಕ್ಕಿಂತ ಹೆಚ್ಚು ಸ್ವದೇಶಿ ಬಿಡಿಭಾಗಗಳನ್ನು ಬಳಸಲಾಗಿದೆ. ಈ ಎರಡು ಬೃಹತ್ ಶಕ್ತಿಗಳ ಸೇರ್ಪಡೆಯಿಂದಾಗಿ ಹಿಂದೂ ಮಹಾಸಾಗರದಲ್ಲಿ ಚೀನಾ ಮತ್ತು ಪಾಕಿಸ್ತಾನದ ಉಪಟಳಕ್ಕೆ ಬ್ರೇಕ್ ಬೀಳಲಿದ್ದು, ಭಾರತವು ಸಮುದ್ರದ ಅಧಿಪತಿಯಾಗಿ ಹೊರಹೊಮ್ಮಲಿದೆ.

https://x.com/rajnathsingh/status/2039732416106123448?ref_src=twsrc%5Etfw%7Ctwcamp%5Etweetembed%7Ctwterm%5E2039732416106123448%7Ctwgr%5E52289d397680e938999c7e6152f102dd69f593b9%7Ctwcon%5Es1_c10&ref_url=https%3A%2F%2Fkannada.asianetnews.com%2Findia-news%2Fins-aridaman-nuclear-submarine-set-to-be-commissioned-indian-navy-rajnath-singh-san%2Farticleshow-wzw6owy

TAGGED:Another Brahmastra added to Indian Navy to keep enemy nations awake
Share This Article
Facebook Twitter Copy Link Print
Previous Article ದಿವಾಳಿ ಪಾಕಿಸ್ತಾನದಲ್ಲಿ ಸೆಗಣಿ ತೆರಿಗೆ ವಸೂಲಿ! ರೈತರು ದಿನಕ್ಕೆ ಎಷ್ಟು ಹಣ ನೀಡಬೇಕು?
Next Article ಯುವಕರ ಬಿಸಿ ಏರಿಸುವಂತಿದೆ ಶ್ರದ್ಧಾ ಸೌಂದರ್ಯ..!

Popular Posts

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read
ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?