ಜೈಲಿನಿಂದಲೇ ಮಾಧ್ಯಮಗಳ ವಿರುದ್ಧ ದರ್ಶನ್ ಆಕ್ರೋಶ, ಕೇಂದ್ರ ಸರ್ಕಾರದ ಮೇಲೂ ಅಸಮಾಧಾನ
newsics.com ಮೊದಲಿನಿಂದಲೂ ಮಾಧ್ಯಮದವರ ಜತೆ ಲವ್ ಆಂಡ್ ಹೇಟ್ ಸಂಬಂಧ ಹೊಂದಿರುವವರು ದರ್ಶನ್. ಇಬ್ಬರಲ್ಲಿ ಯಾರು ಸರಿ.. ಯಾರು ತಪ್ಪು.. ಎಂದು ಖಡಾಖಂಡಿತವಾಗಿ ನಿರ್ಧಾರ ಮಾಡಲು ಸಾಧ್ಯ ಇಲ್ಲವಾದರೂ ಕರುನಾಡಿನಲ್ಲಿ ದರ್ಶನ್ ಅತ್ಯುತ್ತಮ ಟಿ.ಆರ್.ಪಿ ಮೆಟೀರಿಯಲ್. ಇದನ್ನು ಯಾರೂ ಅಲ್ಲಗಳೆಯಲು ಸಾಧ್ಯವಿಲ್ಲ. ಖುದ್ದು ದರ್ಶನ್ ಅವರಿಗೆ ಕೂಡ ಈ ವಿಚಾರ ಚೆನ್ನಾಗಿಯೇ ಗೊತ್ತು. ಇಂಥಾ ದರ್ಶನ್ ಪರಪ್ಪನ ಅಗ್ರಹಾರದಲ್ಲಿ ಕುಳಿತುಕೊಂಡೆ ಈಗ ಇನ್ನೊಮ್ಮೆ ಮಾಧ್ಯಮದವರ ವಿರುದ್ಧ ತಿರುಗಿ ಬಿದ್ದಿದ್ದಾರೆ. ಹೌದು, ಎಲ್ಲರಿಗೆ ಗೊತ್ತಿರುವಂತೆ ಕಾಲ ಈಗ ಬದಲಾಗಿದೆ. … Continue reading ಜೈಲಿನಿಂದಲೇ ಮಾಧ್ಯಮಗಳ ವಿರುದ್ಧ ದರ್ಶನ್ ಆಕ್ರೋಶ, ಕೇಂದ್ರ ಸರ್ಕಾರದ ಮೇಲೂ ಅಸಮಾಧಾನ
Copy and paste this URL into your WordPress site to embed
Copy and paste this code into your site to embed