Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದಿವಾಳಿ ಪಾಕಿಸ್ತಾನದಲ್ಲಿ ಸೆಗಣಿ ತೆರಿಗೆ ವಸೂಲಿ! ರೈತರು ದಿನಕ್ಕೆ ಎಷ್ಟು ಹಣ ನೀಡಬೇಕು?
ದೇಶಪ್ರಮುಖವಿದೇಶ

ದಿವಾಳಿ ಪಾಕಿಸ್ತಾನದಲ್ಲಿ ಸೆಗಣಿ ತೆರಿಗೆ ವಸೂಲಿ! ರೈತರು ದಿನಕ್ಕೆ ಎಷ್ಟು ಹಣ ನೀಡಬೇಕು?

Share
1 Min Read
SHARE

newsics.com

ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದ ಸರ್ಕಾರವು ‘ಸ್ವಚ್ಛ ಪಂಜಾಬ್‌’ ಯೋಜನೆಯಡಿ ಎಮ್ಮೆ ಸಾಕಿದವರಿಂದ ‘ಸೆಗಣಿ ಕರ’ ವಸೂಲಿ ಮಾಡಲು ಮುಂದಾಗಿದೆ.

ಸ್ವಚ್ಛ ಪಂಜಾಬ್‌’ ಯೋಜನೆಯ ಅಡಿಯಲ್ಲಿ ತ್ಯಾಜ್ಯ ನಿರ್ವಹಣೆ, ಸ್ವಚ್ಛತೆ ಮತ್ತು ಜೈವಿಕ ಅನಿಲ ಉತ್ಪಾದನೆಗೆ ಹಣ ಒದಗಿಸುವ ಸಲುವಾಗಿ ಪ್ರತಿ ಎಮ್ಮೆಗೆ ದಿನಕ್ಕೆ 30 ರು. ವಸೂಲಿ ಮಾಡುವ ಚಿಂತಿಸಲಾಗಿದೆ. ಇದರ ಭಾಗವಾಗಿ ಈಗಾಲೇ 168 ಜಾನುವಾರು ಸಾಕಾಣಿಕೆ ಪ್ರದೇಶಗಳನ್ನು ಮರಿಯಂ ನವಾಜ್‌ರ ಸರ್ಕಾರ ಗುರುತಿಸಿದೆ ಎನ್ನಲಾಗಿದೆ.

ನಗರದ ಸ್ವಚ್ಛತೆ ಮತ್ತು ಜೈವಿಕ ಅನಿಲ ಬಳಕೆ ಉತ್ತೇಹಿಸುವ ಉದ್ದೇಶ ಇದೆ ಎಂದು ಸರ್ಕಾರ ಹೇಳುತ್ತಿದ್ದರೂ, ಈ ಪ್ರಸ್ತಾವಿತ ಕ್ರಮಕ್ಕೆ ಭಾರೀ ಟೀಕೆ ವ್ಯಕ್ತವಾಗುತ್ತಿದೆ. ಅತ್ತ ಬೆಳೆ ನಷ್ಟ, ದುಬಾರಿ ಮೇವಿನಂತಹ ಸಮಸ್ಯೆಗಳಿಂದ ಬಳಲುತ್ತಿರುವ ರೈತರಿಗೆ ಈ ಹೊಸ ತೆರಿಗೆಯಿಂದ ಭಾರೀ ಹೊರೆಯಾಗಲಿದೆ.

ಈ ಪ್ರಸ್ತಾವಿತ ಕ್ರಮಕ್ಕೆ ಭಾರೀ ಟೀಕೆ ವ್ಯಕ್ತವಾಗುತ್ತಿದೆ. ಅತ್ತ ಬೆಳೆ ನಷ್ಟ, ದುಬಾರಿ ಮೇವಿನಂತಹ ಸಮಸ್ಯೆಗಳಿಂದ ಬಳಲುತ್ತಿರುವ ರೈತರಿಗೆ ಈ ಹೊಸ ತೆರಿಗೆಯಿಂದ ಭಾರೀ ಹೊಡೆತ ಬೀಳಲಿದೆ.

https://www.newsics.com/2026/04/04/shashi-tharoors-convoy-attacked-during-election-campaign-in-kerala-security-personnel-injured/

TAGGED:Dung tax collection in bankrupt Pakistan! How much money should farmers pay per day?
Share This Article
Facebook Twitter Copy Link Print
Previous Article ಕೇರಳದಲ್ಲಿ ಚುನಾವಣಾ ಪ್ರಚಾರದ ವೇಳೆ ಶಶಿ ತರೂರ್ ಬೆಂಗಾವಲು ಪಡೆ ಮೇಲೆ ಹಲ್ಲೆ; ಭದ್ರತಾ ಸಿಬ್ಬಂದಿಗೆ ಗಾಯ
Next Article ಶತ್ರು ರಾಷ್ಟ್ರಗಳ ನಿದ್ದೆಗೆಡಿಸಲು ಭಾರತೀಯ ನೌಕಾಪಡೆಗೆ ಮತ್ತೊಂದು ಬ್ರಹ್ಮಾಸ್ತ್ರ ಸೇರ್ಪಡೆ

Popular Posts

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?