Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಯುದ್ಧದ ಎಫೆಕ್ಟ್: ಔಷಧಗಳ ದರ ಶೇ.15 ಏರಿಕೆ ಸಾಧ್ಯತೆ
ವಿದೇಶಕರ್ನಾಟಕದೇಶಪ್ರಮುಖ

ಯುದ್ಧದ ಎಫೆಕ್ಟ್: ಔಷಧಗಳ ದರ ಶೇ.15 ಏರಿಕೆ ಸಾಧ್ಯತೆ

Effect of war: Price of medicines increased by 15 percent

Share
1 Min Read
SHARE

 

newsics.com

ಗಲ್ಫ್ ಯುದ್ಧವು ಭಾರತದ ವೈದ್ಯಕೀಯ ಕ್ಷೇತ್ರದ ಮೇಲೂ ಗಂಭೀರ ಪರಿಣಾಮ ಬೀರಿದೆ.

ಔಷಧಗಳ ಕಚ್ಚಾ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಔಷಧಿಗಳ ಬೆಲೆ ಶೇಕಡಾ 10 ರಿಂದ 15ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.

ಈ ಬೆಲೆ ಏರಿಕೆಯು ಭವಿಷ್ಯದಲ್ಲಿ ರೋಗಿಗಳಿಗೆ ಆರ್ಥಿಕ ಸಂಕಷ್ಟವನ್ನು ತಂದೊಡ್ಡಲಿದೆ.

ಫಾರ್ಮ ರಿಟೈಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್ಸ್ ಆರ್ಗನೈಸೇಶನ್‌ನ ಅಧ್ಯಕ್ಷ ಸಿ ಜಯರಾಮ್ ಮತ್ತು ಸದಸ್ಯ ಮಹೇಶ್ ಅವರು ಈ ಕುರಿತು ಕಳವಳ ವ್ಯಕ್ತಪಡಿಸಿದ್ದು, ತುರ್ತು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಸದ್ಯಕ್ಕೆ ಔಷಧಿಗಳ ಪೂರೈಕೆಯಲ್ಲಿ ಯಾವುದೇ ತೊಂದರೆ ಇಲ್ಲವಾದರೂ, ಕಚ್ಚಾ ವಸ್ತುಗಳ ಬೆಲೆ ಏರಿಕೆ ಮುಂದಿನ ದಿನಗಳಲ್ಲಿ ಸಮಸ್ಯೆ ಸೃಷ್ಟಿಸಲಿದೆ ಎಂದು ಅವರು ತಿಳಿಸಿದ್ದಾರೆ.

ಪೆಟ್ರೋಕೆಮಿಕಲ್ಸ್ ಮತ್ತು ಎಕ್ಸಿಪಿಯೆಂಟ್ಸ್ (ಬೈಂಡಿಂಗ್ ಏಜೆಂಟ್, ಸ್ಟಾರ್ಚ್ ಪೌಡರ್) ಬೆಲೆಗಳು ಈಗಾಗಲೇ ಹೆಚ್ಚಾಗಿವೆ. ಎರಡು-ಮೂರು ತಿಂಗಳ ನಂತರ ಮಾರುಕಟ್ಟೆಗೆ ಬರುವ ಹೊಸ ಔಷಧಿಗಳ ಬೆಲೆ ಏರಿಕೆಯಾಗಲಿದೆ ಎಂದು ಅವರು ಹೇಳಿದ್ದಾರೆ.

NCERTಗೆ ಡೀಮ್ಡ್ ವಿವಿ ಸ್ಥಾನಮಾನ: ಶಿಕ್ಷಣ ಕ್ಷೇತ್ರದಲ್ಲಿ ಭಾರೀ ಬದಲಾವಣೆ

ಇರಾನ್ ದಾಳಿ ದೃಢಪಡಿಸಿದ ಅಮೆಜಾನ್, ಸೇವೆಯಲ್ಲಿ‌ ವ್ಯತ್ಯಯ

TAGGED:Effect of war: Price of medicines increased by 15 percent
Share This Article
Facebook Twitter Copy Link Print
Previous Article ಇರಾನ್ ದಾಳಿ ದೃಢಪಡಿಸಿದ ಅಮೆಜಾನ್, ಸೇವೆಯಲ್ಲಿ‌ ವ್ಯತ್ಯಯ
Next Article ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು

Popular Posts

CJP Tensed ಸಿಜೆ‍ಪಿಗೆ ತಲೆನೋವಾದ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ: ಪ್ರತಿಭಟನೆ ಎಚ್ಚರಿಕೆ

1 Min Read

CJP and Supreme Court ಜಂತರ್ ಮಂತರ್ ಪ್ರತಿಭಟನೆ: ಸುಪ್ರೀಂ ಕೋರ್ಟ್ ಹೇಳಿದ್ದೇನು?

1 Min Read

Bizarre case ಪತ್ನಿ ಆತ್ಮಹ*ತ್ಯೆ ಮಾಡಿಕೊಳ್ಳುವುದನ್ನೂ ವಿಡಿಯೋ‌ ಮಾಡಿದ ಪತಿ! ಬಾಗಲಕೋಟೆಯಲ್ಲಿ ವಿಲಕ್ಷಣ ಪ್ರಕರಣ

1 Min Read

Jayam Ravi Divorce Case ನಟ ಜಯಂ ರವಿಗೆ ಕೋರ್ಟ್‌ನಿಂದ ಬಿಗ್ ರಿಲೀಫ್; ಮಾಜಿ ಪತ್ನಿಯ 40 ಲಕ್ಷ ರೂ. ಜೀವನಾಂಶ ಬೇಡಿಕೆ ತಿರಸ್ಕೃತ

1 Min Read

You Might Also Like

ದೇಶಪ್ರಮುಖ

Parliament Speec ಪ್ರಹ್ಲಾದ್ ಜೋಶಿ ನೇಮಕದ ವಿರುದ್ಧ ಪ್ರಿಯಾಂಕಾ ವಾದ್ರಾ ಕಿಡಿ; ಲೋಕಸಭೆಯಲ್ಲಿ ಕ್ಷಮೆಯಾಚನೆಗೆ ಕೇಂದ್ರ ಸಚಿವರ ಪಟ್ಟು

1 Min Read
ಪ್ರಮುಖಆರೋಗ್ಯ

Health Tips ಕಾಫಿ ಸೇವನೆಯಿಂದ ತಲೆನೋವು ಹೆಚ್ಚಾಗುತ್ತಾ ಅಥವಾ ಕಡಿಮೆಯಾಗುತ್ತಾ? ಕೆಫೀನ್ ಬಗ್ಗೆ ಇಲ್ಲಿದೆ ಅಚ್ಚರಿಯ ಮಾಹಿತಿ

1 Min Read
ಪ್ರಮುಖಕರ್ನಾಟಕ

Rain Alert ವರುಣ ಆರ್ಭಟ; ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಹೈಅಲರ್ಟ್ ಘೋಷಣೆ

1 Min Read
ದೇಶಪ್ರಮುಖ

Paytm Payments ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಹೈಕೋರ್ಟ್ ಶಾಕ್; ಸಂಪೂರ್ಣ ಬಂದ್‌ಗೆ ಆದೇಶ ಹೊರಡಿಸಿದ ಆರ್‌ಬಿಐ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?