Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಇನ್ಮುಂದೆ ಎಲ್ಲ ರೈತರು ಸಗಣಿ ತೆರಿಗೆ ನೀಡುವುದು ಕಡ್ಡಾಯ
ಪ್ರಮುಖವಿದೇಶ

ಇನ್ಮುಂದೆ ಎಲ್ಲ ರೈತರು ಸಗಣಿ ತೆರಿಗೆ ನೀಡುವುದು ಕಡ್ಡಾಯ

Share
1 Min Read
SHARE

https://youtube.com/shorts/7-1-Ue0Sh8o?si=UJX_wGWxwj6xGzu4

newsics.com

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಆರ್ಥಿಕ ಬಿಕ್ಕಟ್ಟು ಎಷ್ಟು ತಾರಕಕ್ಕೇರಿದೆ ಎಂದರೆ, ಅಲ್ಲಿನ ಸರ್ಕಾರ ಈಗ ಜಾನುವಾರುಗಳ ತ್ಯಾಜ್ಯಕ್ಕೂ ತೆರಿಗೆ ವಿಧಿಸಲು ಮುಂದಾಗಿದೆ. ಮುಖ್ಯಮಂತ್ರಿ ಮರಿಯಮ್ ನವಾಜ್ ನೇತೃತ್ವದ ಆಡಳಿತವು ಪ್ರತಿ ಎಮ್ಮೆಗೆ ದಿನಕ್ಕೆ 30 ಪಾಕಿಸ್ತಾನಿ ರೂಪಾಯಿ (PKR 30) ‘ಗೋಬರ್ ಟ್ಯಾಕ್ಸ್’ (ಸಗಣಿ ತೆರಿಗೆ) ವಿಧಿಸುವುದಾಗಿ ಘೋಷಿಸಿದೆ.
ಸರ್ಕಾರವು ಈ ಕ್ರಮವನ್ನು ‘ಸುತ್ರಾ ಪಂಜಾಬ್’ (ಸ್ವಚ್ಛ ಪಂಜಾಬ್) ಬಯೋಗ್ಯಾಸ್ ಕಾರ್ಯಕ್ರಮದ ಅಡಿಯಲ್ಲಿ ಜಾರಿಗೆ ತರುತ್ತಿದೆ. ಪ್ರಾಂತ್ಯದಾದ್ಯಂತ ಇರುವ 168 ಜಾನುವಾರು ಕಾಲನಿಗಳನ್ನು ಗುರುತಿಸಲಾಗಿದ್ದು, ಅಲ್ಲಿನ ಪ್ರತಿ ಎಮ್ಮೆಯ ಸಗಣಿಯನ್ನು ಸಂಗ್ರಹಿಸಿ ಬಯೋಗ್ಯಾಸ್ ಉತ್ಪಾದಿಸಲು ಮತ್ತು ನಗರದ ನೈರ್ಮಲ್ಯ ಕಾಪಾಡಲು ಈ ತೆರಿಗೆಯನ್ನು ಬಳಸಲಾಗುವುದು ಎಂದು ಸರ್ಕಾರ ಸಮರ್ಥಿಸಿಕೊಂಡಿದೆ.
ಈ ಹೊಸ ತೆರಿಗೆಯು ರೈತರಿಗೆ ಭಾರಿ ಹೊರೆಯಾಗಲಿದೆ. ಒಂದು ಎಮ್ಮೆಗೆ ದಿನಕ್ಕೆ 30 ರೂಪಾಯಿಯಂತೆ ಲೆಕ್ಕ ಹಾಕಿದರೆ, ವರ್ಷಕ್ಕೆ ಸುಮಾರು 11,000 ರೂಪಾಯಿ ತೆರಿಗೆ ಪಾವತಿಸಬೇಕಾಗುತ್ತದೆ. ಈಗಾಗಲೇ ಪಶು ಆಹಾರದ ಬೆಲೆ ಏರಿಕೆ, ವಿದ್ಯುತ್ ದರ ಹೆಚ್ಚಳ ಮತ್ತು ಹಣದುಬ್ಬರದಿಂದ ಕಂಗಾಲಾಗಿರುವ ಸಣ್ಣ ರೈತರು ಈ ನಿರ್ಧಾರದಿಂದ ಕಂಗೆಟ್ಟಿದ್ದಾರೆ.
“ಇದು ಸರ್ಕಾರದ ದಿವಾಳಿತನದ ಪರಮಾವಧಿ” ಎಂದು ವಿರೋಧ ಪಕ್ಷಗಳು ಟೀಕಿಸಿವೆ. ರಾಜ್ಯದಲ್ಲಿ ಆದಾಯ ಸಂಗ್ರಹಿಸಲು ಬೇರೆ ಯಾವುದೇ ದಾರಿ ಇಲ್ಲದೆ ಈಗ ಎಮ್ಮೆಗಳ ಸಗಣಿಯನ್ನು ಅಳತೆ ಮಾಡುವ ಸ್ಥಿತಿಗೆ ಸರ್ಕಾರ ತಲುಪಿದೆ ಎಂದು ಲೇವಡಿ ಮಾಡಲಾಗಿದೆ. ಶ್ರೀಮಂತ ರಾಜಕಾರಣಿಗಳು ಐಷಾರಾಮಿ ಜೀವನ ನಡೆಸುತ್ತಿದ್ದರೆ, ಬಡ ರೈತನ ಮೇಲೆ ಈ ರೀತಿ ತೆರಿಗೆ ಹೇರಿರುವುದು ವ್ಯವಸ್ಥೆಯ ವೈಫಲ್ಯಕ್ಕೆ ಸಾಕ್ಷಿ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಜೈಲಿನಿಂದಲೇ ಮಾಧ್ಯಮಗಳ ವಿರುದ್ಧ ದರ್ಶನ್ ಆಕ್ರೋಶ, ಕೇಂದ್ರ ಸರ್ಕಾರದ‌ ಮೇಲೂ ಅಸಮಾಧಾನ

TAGGED:From now onit will be mandatory for all farmers to pay manure tax.
Share This Article
Facebook Twitter Copy Link Print
Previous Article ಆನ್​ಲೈನ್ ನಲ್ಲಿ ಐಪಿಎಲ್ ಟಿಕೆಟ್ ಖರೀದಿಸಿ ಲಕ್ಷಾಂತರ ರೂ. ಹಣ ಕಳೆದುಕೊಂಡ ಟೆಕ್ಕಿ
Next Article ಇಂದು ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆ

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?