ಇನ್ಮುಂದೆ ಎಲ್ಲ ರೈತರು ಸಗಣಿ ತೆರಿಗೆ ನೀಡುವುದು ಕಡ್ಡಾಯ

https://youtube.com/shorts/7-1-Ue0Sh8o?si=UJX_wGWxwj6xGzu4 newsics.com ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಆರ್ಥಿಕ ಬಿಕ್ಕಟ್ಟು ಎಷ್ಟು ತಾರಕಕ್ಕೇರಿದೆ ಎಂದರೆ, ಅಲ್ಲಿನ ಸರ್ಕಾರ ಈಗ ಜಾನುವಾರುಗಳ ತ್ಯಾಜ್ಯಕ್ಕೂ ತೆರಿಗೆ ವಿಧಿಸಲು ಮುಂದಾಗಿದೆ. ಮುಖ್ಯಮಂತ್ರಿ ಮರಿಯಮ್ ನವಾಜ್ ನೇತೃತ್ವದ ಆಡಳಿತವು ಪ್ರತಿ ಎಮ್ಮೆಗೆ ದಿನಕ್ಕೆ 30 ಪಾಕಿಸ್ತಾನಿ ರೂಪಾಯಿ (PKR 30) ‘ಗೋಬರ್ ಟ್ಯಾಕ್ಸ್’ (ಸಗಣಿ ತೆರಿಗೆ) ವಿಧಿಸುವುದಾಗಿ ಘೋಷಿಸಿದೆ. ಸರ್ಕಾರವು ಈ ಕ್ರಮವನ್ನು ‘ಸುತ್ರಾ ಪಂಜಾಬ್’ (ಸ್ವಚ್ಛ ಪಂಜಾಬ್) ಬಯೋಗ್ಯಾಸ್ ಕಾರ್ಯಕ್ರಮದ ಅಡಿಯಲ್ಲಿ ಜಾರಿಗೆ ತರುತ್ತಿದೆ. ಪ್ರಾಂತ್ಯದಾದ್ಯಂತ ಇರುವ 168 ಜಾನುವಾರು ಕಾಲನಿಗಳನ್ನು ಗುರುತಿಸಲಾಗಿದ್ದು, … Continue reading ಇನ್ಮುಂದೆ ಎಲ್ಲ ರೈತರು ಸಗಣಿ ತೆರಿಗೆ ನೀಡುವುದು ಕಡ್ಡಾಯ